Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news : ಫುಟ್‌ಪಾತ್‌(Footpath) ನಲ್ಲಿ ವ್ಯಾಪಾರ ನಿಷೇಧ : ಸಾಮಗ್ರಿ ಜಪ್ತಿಗೆ ಆಯುಕ್ತರು ಸೂಚನೆ
ತಾಜಾ ಸುದ್ದಿ

Davanagere news : ಫುಟ್‌ಪಾತ್‌(Footpath) ನಲ್ಲಿ ವ್ಯಾಪಾರ ನಿಷೇಧ : ಸಾಮಗ್ರಿ ಜಪ್ತಿಗೆ ಆಯುಕ್ತರು ಸೂಚನೆ

Dinamaana Kannada News
Last updated: August 5, 2024 5:21 pm
Dinamaana Kannada News
Share
Davanagere
ಮಹಾನಗರ ಪಾಲಿಕೆ ದಾವಣಗೆರೆ
SHARE

ದಾವಣಗೆರೆ ಆ.05  (Davangere District) : ಮಹಾನಗರ ಪಾಲಿಕೆ (Mahanagara Corporation)  ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಮತ್ತು ಈ ಹಿಂದೆ ಪಾಲಿಕೆಯಿಂದ ನೋಂದಾಯಿಸಲ್ಪಟ್ಟ,

ನೋಂದಣಿ ಮಾಡಿಸದೇ ಇರುವ ಬೀದಿಬದಿ ವ್ಯಾಪಾರಿಗಳು ನಗರದ ರಸ್ತೆ ಬದಿಗಳಲ್ಲಿ ಪಾದಚಾರಿ ರಸ್ತೆಗಳಲ್ಲಿ ತರಕಾರಿ, ಹಣ್ಣು ಹಂಪಲು, ಹೂವು ಹಾಗೂ ಪೂಜಾ ಸಾಮಗ್ರಿಗಳ ವ್ಯಾಪಾರ ಮಾಡಲು ತಾವು ಬಳಸುವ ತಳ್ಳುವ ಗಾಡಿ, ಪೆಟ್ಟಿಗೆಗಳನ್ನು ವ್ಯಾಪಾರದ ಸ್ಥಳದಲ್ಲಿಯೇ ಶಾಶ್ವತವಾಗಿ ಇಡುತ್ತಿರುವುದರಿಂದ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

DAVANAGERE JOB NEWS : ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ತಳ್ಳುವ ಗಾಡಿಗಳು, ಮಾರಾಟ ಸಾಮಗ್ರಿಗಳು ಸಾರ್ವಜನಿಕ ರಸ್ತೆ, ಫುಟ್ ಪಾತ್ ಮೇಲೆ ಕಂಡುಬಂದಲ್ಲಿ ಅವುಗಳನ್ನು ಮತ್ತು ಜಪ್ತಿ ಮಾಡುವ ಜೊತೆಗೆ ದಂಡ ವಿಧಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere DAVANAGERE CINEMA : ಕನ್ನಡದಲ್ಲಿಯೂ ಬಂತು ಸ್ವಾತಿಮುತ್ತೇ ಸಿಕ್ಕಂಗೈತೆ ರೊಮ್ಯಾಂಟಿಕ್‌ ಗೀತೆ..
Next Article Davanagere Davanagere Electrical variation : ಆ.6 ರಂದು ವಿವಿಧ ಬಡಾವಣೆಯಲ್ಲಿ ವಿದ್ಯುತ್‌ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಶಾಂತಿ, ಸಮಾನತೆ, ಸಹೋದರತ್ವ ಬೋಧಿಸಿದ ಪರಮಜ್ಞಾನಿ ಗೌತಮ ಬುದ್ಧನ ಸ್ಮರಣೆ

ಭಾರತದಲ್ಲಿ ‘ಗೌತಮಬುದ್ಧನು’ (Gautama Buddha) ಹೊಸ ಧಾರ್ಮಿಕ ಪ್ರವಾದಿ, ಪ್ರಥಮ ಸಮಾಜ ಸುಧಾರಕ. ವರ್ಣವ್ಯವಸ್ಥೆ ಪ್ರತಿಪಾದಿಸಿದ ಕುರುಡು ಆಚರಣೆಗಳನ್ನು ವಿರೋಧಿಸಿದ,…

By Dinamaana Kannada News

JOB NEWS | ಜ. 24 ರಂದು ಉದ್ಯೋಗಮೇಳ

ದಾವಣಗೆರೆ ಜ.21 (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಇವರ ವತಿಯಿಂದ ಜ. 24 ರಂದು…

By Dinamaana Kannada News

Davanagere Gmit : ಎಂಬಿಎ ವಿಭಾಗದ 18 ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲಿ ಆಯ್ಕೆ

ದಾವಣಗೆರೆ (Davanagere ) : ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಇಂಟ್ರಯಿಂಜ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಆವರಗೆರೆ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

By Dinamaana Kannada News
Davanagere
Blog

Davanagere | ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ  

By Dinamaana Kannada News
Davanagere
ತಾಜಾ ಸುದ್ದಿ

Davanagere | ಮನಸ್ಸಿನ ವ್ಯಾಯಾಮಕ್ಕೆ ಧ್ಯಾನ ಅತ್ಯಗತ್ಯ : ಬ್ರಹ್ಮಕುಮಾರಿ ಲೀಲಾಜಿ

By Dinamaana Kannada News
Davanagere
ರಾಜಕೀಯ

Political analysis | ಅಮಿತ್ ಶಾ ಆತುರಕ್ಕೆ ಏನು ಕಾರಣ?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?