Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಮನೆ ಕಟ್ಟಿಕೊಳ್ಳಲು ಅರ್ಜಿ ಆಹ್ವಾನ
Blog

ಮನೆ ಕಟ್ಟಿಕೊಳ್ಳಲು ಅರ್ಜಿ ಆಹ್ವಾನ

Dinamaana Kannada News
Last updated: June 14, 2024 5:25 pm
Dinamaana Kannada News
Share
Davanagere
Davanagere
SHARE

ದಾವಣಗೆರೆ .ಜೂ.14   ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿನ ಸಾರ್ವಜನಿಕರ ಶಿಥಿಲಗೊಂಡಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವ ನಿವಾಸಿಗಳಿಗೆ ಡಾ; ಬಿ.ಆರ್.ಅಂಬೇಡ್ಕರ್, ವಾಜಪೇಯಿ ವಸತಿ ಯೋಜನೆಯಡಿಯಲ್ಲಿ ಮನೆ ಕಟ್ಟಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ 50, ಸಾಮಾನ್ಯ 329 ಸೇರಿ ಒಟ್ಟು. 379 ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ 86, ಪರಿಶಿಷ್ಟ ಪಂಗಡ 35, ಒಟ್ಟು 500  ಹೆಚ್ಚುವರಿಯಾಗಿ ನಿಗದಿಪಡಿಸಲಾಗಿದ್ದು  ಮನೆ ನಿರ್ಮಿಸಿಕೊಳ್ಳುವ ಫಲಾನುಭವಿಗಳನ್ನು ಆಯ್ಕೆ ಮಾಡಲು ಅವಕಾಶವಿರುತ್ತದೆ

ಆಸಕ್ತಿಯುಳ್ಳ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ (ಗಂಡ ಮತ್ತು ಹೆಂಡತಿ), ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ, ಚಾಲ್ತಿ ಸಾಲಿನ ಇ-ಸ್ವತ್ತು, ಇ.ಸಿ., ನಕಲು ಪ್ರತಿ ಮತ್ತು 2 ಭಾವಚಿತ್ರ ಹಾಗೂ ಅರ್ಜಿಯೊಂದಿಗೆ ಪ್ರಕಟಣೆ ಹೊರಡಿಸಿದ 30 ದಿನದೊಳಗಾಗಿ ಪಾಲಿಕೆ ಕಚೇರಿಗೆ ಸಲ್ಲಿಸಲು ಆಯುಕ್ತರಾದ ರೇಣುಕಾ  ತಿಳಿಸಿದ್ದಾರೆ.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ಜೀವ ಉಳಿಸಲು ವರ್ಷಕ್ಕೊಂದು ಬಾರಿಯಾದರೂ ರಕ್ತದಾನ ಮಾಡೋಣ : ಡಾ. ಗೀತಾ
Next Article sunduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 55 :  ಅಂತಿಮವಾಗಿ…..ಸೊಂಡೂರು!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಆರುಂಡಿ ಗ್ರಾಮಕ್ಕೆ ಅಧಿಕಾರಿಗಳ ಭೇಟಿ: ಅಕ್ರಮ ಗಣಿಗಾರಿಕೆ, ಕ್ರಷರ್ ಸ್ಥಗಿತಕ್ಕೆ ಜಿ. ಬಿ. ವಿನಯ್ ಕುಮಾರ್ ಆಗ್ರಹ

ದಾವಣಗೆರೆ (Davanagere): ಹೊನ್ನಾಳಿ - ನ್ಯಾಮತಿ ಅವಳಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಕಲ್ಲು ಕ್ವಾರೆಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹೋರಾಟ…

By Dinamaana Kannada News

DAVANAGERE : ದಾವಣಗೆರೆಯಲ್ಲಿ ಐಟಿ ಕೇಂದ್ರ (IT Center) ಸ್ಥಾಪನೆಗೆ ಪ್ರಭಾ ಮಲ್ಲಿಕಾರ್ಜುನ್ ಮನವಿ

ದಾವಣಗೆರೆ (Davangere Distric) :  ದಾವಣಗೆರೆ ನಗರದಲ್ಲಿ ಮಾಹಿತಿ ತಂತ್ರಜ್ಞಾನದ ಕೇಂದ್ರ ಸ್ಥಾಪನೆ ಮಾಡುವಂತೆ ದಾವಣಗೆರೆ ನೂತನ ಸಂಸದರಾದ ಡಾ||…

By Dinamaana Kannada News

DAVANAGERE NEWS: ಸಿ.ಎಂ.ಸಿದ್ದರಾಮಯ್ಯ ಅವರ ತೇಜೋವಧೆ ಸರಿಯಲ್ಲ : ವಿನಾಯಕ ಬಿ.ಎನ್

ದಾವಣಗೆರೆ (Davangere Distric) : ಶೋಷಿತ ಸಮುದಾಯಗಳಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ತೇಜೋವಧೆ ಮಾಡಲು ಬಿಜೆಪಿ-ಜೆಡಿಎಸ್…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?