ಬೆಂಗಳೂರು (Bangalore) : ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಿದರು.
ವಾಲ್ಮೀಕಿ ಸಮಾಜದ ರಾಜನಹಳ್ಳಿ ಮಠದ ಪ್ರಸನ್ನಾ ನಂದಪುರಿ ಸ್ವಾಮೀಜಿಗಳು ಸಚಿವರಾದ ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕರಾದ ಬಸವನಗೌಡ ದದ್ದಲ್, ಪ್ರಕಾಶ್ ಹುಕ್ಕೇರಿ ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
Read also : Davanagere | ಮಳೆಹಾನಿ : ಸೂಕ್ತ ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ