Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪರಿಶಿಷ್ಟ ಜಾತಿ, ಪಂಗಡದ ರೈತರಿಂದ ಅರ್ಜಿ ಆಹ್ವಾನ
ತಾಜಾ ಸುದ್ದಿ

Davanagere | ಪರಿಶಿಷ್ಟ ಜಾತಿ, ಪಂಗಡದ ರೈತರಿಂದ ಅರ್ಜಿ ಆಹ್ವಾನ

Dinamaana Kannada News
Last updated: November 11, 2024 12:06 pm
Dinamaana Kannada News
Share
Applications invited
SHARE

ದಾವಣಗೆರೆ ನ. 11 (Davanagere); ಹರಿಹರ ತಾಲ್ಲೂಕಿನ, ತೋಟಗಾರಿಕೆ  ಇಲಾಖೆಯಿಂದ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ನರೇಗಾದಡಿ ಸಣ್ಣ, ಅತಿಸಣ್ಣ, ರೈತರು ಅರ್ಜಿ ಸಲ್ಲಿಸಬೇಕು. ಆಸಕ್ತ ರೈತರು ನವಂಬರ್ 30 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಹರಿಹರ ಕಚೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read aslo : Political analysis | ಜಮೀರಣ್ಣ ಬಂದ್ರು ಕುಮಾರಣ್ಣ ಖುಷಿಯಾದ್ರು

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis | ಜಮೀರಣ್ಣ ಬಂದ್ರು ಕುಮಾರಣ್ಣ ಖುಷಿಯಾದ್ರು
Next Article Tobacco Free Youth Campaign Davanagere | ಸದೃಢ ದೇಶ, ಸಮಾಜ ನಿರ್ಮಾಣಕ್ಕೆ ತಂಬಾಕು ಮುಕ್ತರಾಗೋಣ : ನ್ಯಾ.ಮಹಾವೀರ ಎಂ. ಕರೆಣ್ಣವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಒಳಮೀಸಲಾತಿ | ಪ್ರತಿಭಟನೆ, ಬಂದ್ ಹೇಳಿಕೆ ಕೈ ಬಿಟ್ಟು ಆಗಸ್ಷ್ ತಿಂಗಳವರೆಗೆ ಕಾಯಿರಿ : ಎಚ್.ಆಂಜನೇಯ

ಚಿತ್ರದುರ್ಗ : ಒಳ ಮೀಸಲು ಜಾರಿಗೆ ಸಿದ್ಧರಾಮಯ್ಯ ನೇತತ್ವದ ಕಾಂಗ್ರೆಸ್ ಸರಕಾರ ಬದ್ಧವಾಗಿದ್ದು, ಮಾದಿಗ ಸಮುದಾಯದ ಹೋರಾಟಗಾರರು ಪ್ರತಿಭಟನೆ, ಬಂದ್…

By Dinamaana Kannada News

ಪ.ಜಾತಿ,ಪ.ಪಂಗಡದ ಜನರ ರಕ್ಷಣೆಗೆ ಇರುವ ಕಠಿಣ ಕಾನೂನುಗಳ:ನ್ಯಾ.ಮಹಾವೀರ ಮ.ಕರೆಣ್ಣವರ

ಕರ್ನಾಟಕ ರಾಜ್ಯದಲ್ಲಿ ಪ.ಜಾತಿ (SC) ಮತ್ತು ಪ. ವರ್ಗದ (ST) ಜನರ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರವು…

By Dinamaana Kannada News

ದಾವಣಗೆರೆ|ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ

ದಾವಣಗೆರೆ: ಶ್ರೀ ಹಿಂದೂಸ್ತಾನ್ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘದ ವತಿಯಿಂದ ನಗರದ ಭಟ್ಟಿ ಲೇಔಟ್‍ನಲ್ಲಿರುವ ಯೂನಿಯನ್ ಕಛೇರಿಯಲ್ಲಿ ವಿವಿಧ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?