Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜ.13 ರಿಂದ ಮೆಕ್ಕೆಜೋಳ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭ
ತಾಜಾ ಸುದ್ದಿ

ಜ.13 ರಿಂದ ಮೆಕ್ಕೆಜೋಳ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭ

Dinamaana Kannada News
Last updated: January 13, 2026 3:46 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ ಜ.13 : 2025-26 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತ ಬಂಧುಗಳು ಬೆಳೆದ ಉತ್ತಮ ಗುಣಮಟ್ಟದ (ಎಫ್.ಎ.ಕ್ಯೂ) ಮೆಕ್ಕೆಜೋಳವನ್ನು ಡಿಸ್ಪಲರಿಗಳಿಂದ ಹಾಗೂ ಕುಕ್ಕ ಟ ಆಹಾರ ಉತ್ಪದನಾ ಘಟಕಗಳಿಂದ ಬರುವ ಬೇಡಿಕೆಯನುಸಾರ ನೋಂದಾಯಿತ ರೈತರಿಂದ, ಬೆಳೆಯ ಗುಟ್ಟಮಟ್ಟವನ್ನು ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಪರಿಶೀಲಿಸಿದ ನಂತರ ರೈತರಿಂದ ಮೆಕ್ಕೆಜೋಳ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಮೆಕ್ಕೆಜೋಳವನ್ನು ಜನವರಿ 13 ರಿಂದ ಖರೀದಿಸಲು ಪ್ರಾರಂಭಿಸಲಾಗಿದೆ, ರೈತರು ಪ್ರಾಥಮಿಕ ಕೃಷಿ ಷತ್ತಿನ ಸಹಕಾರ ಸಂಘ , ಅವರಗೆರೆ ಮೊ.ಸಂ. 7090052888 ಇಲ್ಲಿ ನೊಂದಾಯಿಸಕೊಳ್ಳಬಹುದು, ಎಪಿಎಂಸಿ ಆವರಣ ದಾವಣಗೆರೆ ಇಲ್ಲಿ ಖರೀದಿಸಲಾಗುವುದು.

ಪ್ರಸ್ತುತ ಕುಕ್ಕಟ ಆಹಾರ ಉತ್ಪಾದನಾ ಘಟಕ ಇವರ ಬೇಡಿಕೆ 335 ಮೆಟ್ರಿಕ್ ಟನ್‌ಗೆ ಸೀಮಿತಗೊಳಿಸಲಾಗಿದೆ. ಸದರಿ ಬೇಡಿಕೆ ಪೂರೈಸುವವವರೆಗೆ ಮೆಕ್ಕೆಜೋಳವನ್ನು ಖರೀದಿಸಲಾಗುತ್ತದೆ. ಮೊದಲು ಬಂದ ರೈತರಿಗೆ ಆದ್ಯತೆ ನೀಡಿ ಸದರಿ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಲಾಗುವುದು.

ರೈತರಿಂದ ಪ್ರತಿ ಎಕರೆಗೆ 12 ಕ್ವಿಂಟಾಲ್ ಗಳಂತೆ ಗರಿಷ್ಠ 50 ಕ್ವಿಂಟಾಲ್ ಮೆಕ್ಕೆಜೋಳವನ್ನು ಖರೀದಿಸಲಾಗುವುದು. ಹಾಗೂ ನಂತರದ ಅವಧಿಯಲ್ಲಿ ಡಿಸ್ಟಲರಿಗಳಿಂದ ಹಾಗೂ ಕುಕ್ಕಟ ಆಹಾರ ಉತ್ಪಾದನಾ ಘಟಕಗಳಿಂದ ಬೇಡಿಕೆ ಬಂದಲ್ಲಿ ಅದರಂತೆ ಮೆಕ್ಕೆಜೋಳವನ್ನು ಖರೀದಿಸಲಾಗುವುದು, ರೈತರು ಫ್ರೂಟ್ಸ್ ಗುರುತಿನ ಸಂಖ್ಯೆಯೊಂದಿಗೆ ಎನ್.ಇ.ಎಂ.ಎಲ್ ತಂತ್ರಾಂಶದ ಮೂಲಕ ನೋಂದಣಿಯನ್ನು ಬಯೋಮೆಟ್ರಿಕ್ ಸಾಧನದ ಮೂಲಕ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

Read also : ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

ಫ್ರೂಟ್ಸ್ ದತ್ತಾಂಶದಲ್ಲಿ ರೈತರು ನೀಡಿರುವ ಬ್ಯಾಂಕ್ ಖಾತೆ ಸಂಖ್ಯೆ ಮುಖಾಂತರ ನೇರವಾಗಿ ಖಾತೆಗೆ ಹಣ ಸಂದಾಯ ಮಾಡಲಾಗುವುದು. ಆದ್ದರಿಂದ ರೈತರು ಫ್ರೂಟ್ಸ್ ದತ್ತಾಂಶದಲ್ಲಿ ದಾಖಲಿಸಿರುವ ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದನ್ನು ಹಾಗೂ ಎಲ್ಲಾ ದಾಖಲೆಗಳಲ್ಲಿಯೂ ಒಂದೇ ಹೆಸರು ನಮೂದಾಗಿರುವ ಬಗ್ಗೆ ಮತ್ತು ಎನ್.ಸಿ,ಪಿ.ಐ ಮ್ಯಾಪಿಂಗ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಮಾರಾಟಕ್ಕೆ ಬಂದ ಸಮಯದಲ್ಲಿ ಆಧಾರ್ ಕಾರ್ಡ್, ಪಹಣಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳನ್ನು ಕಡ್ಡಾಯವಾಗಿ ನೋಂದಣಾಧಿಕಾರಿಗಳಿಗೆ ನೀಡತಕ್ಕದ್ದು. ರೈತರು ತರುವ ಮೆಕ್ಕೆಜೋಳದ ಉತ್ಪನ್ನದಲ್ಲಿ ತೇವಾಂಶ ಶೇ.12 ಹಾಗೂ ಇತರೆ ಪದಾರ್ಥಗಳು ಶೇ.4.5 ಮಾತ್ರ ಇರತಕ್ಕದ್ದು.

ಖರೀದಿಗೆ ಸಂಬಂಧಿಸಿದ ಯಾವುದೇ ದೂರುಗಳನ್ನು ತಹಶೀಲ್ದಾರರು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತದ ಅಧಿಕಾರಿಗಳ ಗಮನಕ್ಕೆ ತರಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 7090052888 ಹಾಗೂ 9449864439 ಸಂಪರ್ಕಿಸಲು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ
Next Article Applications invited ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಸಾಮಾಜಿಕ ನ್ಯಾಯಕ್ಕಾಗಿ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಿ:ಅಬ್ದುಲ್ ಘನಿ ತಾಹೀರ್ ಒತ್ತಾಯ

ದಾವಣಗೆರೆ: ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮತಗಳ ಗಣನೀಯವಾಗಿರುವ ಹಾಗೂ ಸಾಮಾಜಿಕ ಪರಿಕಲ್ಪನೆ ಹಿನ್ನಲೆಯಲ್ಲಿ ಈ ಬಾರಿ ವಿಧಾನಸಭೆ ಮರುಚುನಾವಣೆ ಅಲ್ಪಸಂಖ್ಯಾತ…

By Dinamaana Kannada News

ಲಕ್ಷ್ಮೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ, ಹನುಮನ ಜಯಂತಿ : ಜಿ. ಬಿ. ವಿನಯ್ ಕುಮಾರ್ ಭಾಗಿ

ದಾವಣಗೆರೆ (Davanagere): ಹರಿಹರ ತಾಲೂಕಿನ ಮಲೇಬೆನ್ನೂರಿನ ಕೋಮಾರನಹಳ್ಳಿಯ ಹೆಳವನಕಟ್ಟೆ ಲಕ್ಷ್ಮೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.…

By Dinamaana Kannada News

ಉಸಿರು ಕಟ್ಟುವ ಸ್ಥಳದಲ್ಲಿ ಮಕ್ಕಳಿಗೆ ಪಾಠ ! ಮಂಡಕ್ಕಿ ಭಟ್ಟಿ ಲೇಔಟ್ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ

ದಾವಣಗೆರೆ: ‘ಶಾಲೆಯ ಸುತ್ತಲೂ ಕಪ್ಪು ಹೋಗೆ ಸೂಸುವ ವಿಷಪೂರಿತ ಮಂಡಕ್ಕಿ ಭಟ್ಟಿಗಳು, ಕಸ, ಧೂಳುನಿಂದ ಕೂಡಿದ ಗಾಳಿ ವಾತಾವರಣ, ಇಂತಹ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?