Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹಣ ದುರುಪಯೋಗ, ಕರ್ತವ್ಯ ಲೋಪ ಆರೋಪ: ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಅಮಾನತು
ತಾಜಾ ಸುದ್ದಿ

ಹಣ ದುರುಪಯೋಗ, ಕರ್ತವ್ಯ ಲೋಪ ಆರೋಪ: ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಅಮಾನತು

Dinamaana Kannada News
Last updated: May 30, 2025 1:34 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಸರ್ಕಾರದ ನಿಯಮಗಳ ಪ್ರಕಾರ ಜವಾಬ್ದಾರಿ ಅರಿತು ತಮ್ಮ ಕರ್ತವ್ಯ ಹಾಗೂ ಹಣ ದುರುಪಯೋಗ , ಹಲವಾರು ಸೇವಾ ಲೋಪ ಎಸಗಿದ ಆರೋಪದ ಮೇಲೆ  ಹರಿಹರ ತಾಲೂಕಿನ ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಎಚ್.ಎನ್.ಭಜಕ್ಕನವರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.
Read also : ದೃಶ್ಯಕಲಾ ಕಾಲೇಜು ಅಭಿವೃದ್ಧಿಗೆ ವಿಶೇಷ ಆದ್ಯತೆ: ಪ್ರೊ.ಕುಂಬಾರ
ಆಸ್ತಿ ನೋಂದಣಿಗೆ ಡಿಜಿಟಲ್ ಇ-ಖಾತಾಗಳನ್ನು ತಿದ್ದುವ ಮೂಲಕ ಸರ್ಕಾರಕ್ಕೆ ನೋಂದಣಿ ಮತ್ತು ಮುದ್ರಂಕ ಶುಲ್ಕ ವಂಚನೆ ಮಾಡಲಾಗಿತ್ತು. ಮುಖ್ಯಾಧಿಕಾರಿಗಳ ಆಡಳಿತಾತ್ಮಕ ಲೋಪ ಕುರಿತು ನಡೆಸಿದ ತನಿಖೆಯನ್ನು ಆಧರಿಸಿ ಜಿಲ್ಲಾಧಿಕಾರಿಗಳು ಈ ಶಿಸ್ತು ಕ್ರಮ ತೆಗೆದುಕೊಂಡಿದ್ದಾರೆ.
ತೆರವಾಗಿರುವ ಮುಖ್ಯಾಧಿಕಾರಿ ಸ್ಥಾನಕ್ಕೆ ನ್ಯಾಮತಿ ಪಟ್ಟಣ ಪಂಚಾಯತಿ ಸಮುದಾಯ ಸಂಘಟನಾಧಿಕಾರಿ ಎಸ್.ಆರ್. ವೀರಭದ್ರಯ್ಯ ಅವರನ್ನು ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ. ಇವರು ಪ್ರಭಾರ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದೃಶ್ಯಕಲಾ ಕಾಲೇಜು ಅಭಿವೃದ್ಧಿಗೆ ವಿಶೇಷ ಆದ್ಯತೆ: ಪ್ರೊ.ಕುಂಬಾರ
Next Article Actor Ahimsa Chetan Harihara | ಸಮ ಸಮಾಜ ನಿರ್ಮಿಸಲು ಯುವ ಜನರು ಪಣ ತೊಡಬೇಕು : ನಟ ಅಹಿಂಸಾ ಚೇತನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಬಿರುಕು ಬಿಟ್ಟ ಜಿಲ್ಲಾಸ್ಪತ್ರೆ ಕಟ್ಟಡ : ರೋಗಿಗಳಿಗೆ ಜೀವ ಭಯ!

ದಾವಣಗೆರೆ (Davanagere): ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯ ಸರ್ಕಾರಿ ಚಿಗಟೇರಿ ಜಿಲ್ಲಾಸ್ಪತ್ರೆಯ ಕಟ್ಟಡ ಬಹುತೇಕ ಬಿರುಕು ಬಿಟ್ಟಿದ್ದು, ಆಸ್ಪತ್ರೆಗಳಿಗೆ…

By Dinamaana Kannada News

ಸರ್ಕಾರಿ ಆಸ್ತಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ:  ಸರ್ಕಾರಿ ಆಸ್ತಿಗಳಾಗಲಿ ಅಥವಾ ಕಟ್ಟಡಗಳಾಗಲಿ ಇವು ನಮ್ಮ ಆಸ್ತಿಗಳು ಎಂಬ ಭಾವನೆ ಸರ್ವಜನಿಕರಲ್ಲಿ ಎಲ್ಲಿಯವರೆಗೆ ಬರುವುದಿಲ್ಲವೋ, ಅಲ್ಲಿಯವರೆಗೆ ರ್ಕಾರಿ…

By Dinamaana Kannada News

ಆರ್‌ಟಿಎಫ್ ಮುಖ್ಯಪೇದೆ ಟಿ.ಶಿವಾನಂದಗೆ ‘ರೈಲು ಸೇವಾ ಪುರಸ್ಕಾರ’

ದಾವಣಗೆರೆ (Davanagere):  ರೈಲು ಪ್ರಯಾಣಿಕರ ಜೀವ ಉಳಿಸುವ ಮತ್ತು ಆಸ್ತಿ ರಕ್ಷಣೆಯಲ್ಲಿ ಪ್ರಮುಖ ಸೇವೆ ಸಲ್ಲಿಸಿದ ಉದ್ಯೋಗಿಗಳು ಮತ್ತು ಅಧಿಕಾರಿಗಳಿಗೆ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?