Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಮನೆ ಕಳ್ಳತನ ಪ್ರಕರಣ : ಆರೋಪಿ ಬಂಧನ
ತಾಜಾ ಸುದ್ದಿಅಪರಾಧ ಸುದ್ದಿ

Harihara | ಮನೆ ಕಳ್ಳತನ ಪ್ರಕರಣ : ಆರೋಪಿ ಬಂಧನ

Dinamaana Kannada News
Last updated: January 1, 2025 2:55 pm
Dinamaana Kannada News
Share
DAVANAGERE
DAVANAGERE
SHARE
ಹರಿಹರ (Harihara):  ತಾಲೂಕು ಹಳ್ಳಿಹಾಳ್ ಮಟ್ಟಿಕ್ಯಾಂಪ್ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿದ್ದ ಆರೋಪಿ ಯನ್ನು  ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ ಬಂಧಿತ ಆರೋಪಿ.

ಬಂಧಿತನಿಂದ  ರೂ 1,98,000/- ಮೌಲ್ಯದ  ಒಟ್ಟು 38 ಗ್ರಾಂ ತೂಕದ ಬಂಗಾರದ ಆಭರಣಗಳು, ಮತ್ತು 23500/- ರೂ ನಗದು ಹಣ ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದ 2,50,000/- ರೂ ಬೆಲೆಬಾಳುವ ಕೆ.ಎ17.ಎಎ.3515 ನೇ ಟಾಟಾ ಕಂಪನಿಯ ಮಿನಿ ಗೂಡ್ಸ ವಾಹನವನ್ನು ಅಮಾನತ್ತು ಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

18-12-2024  ರಂದು  ಕವಿತಾ ಗಂಡ ಲೇ|| ಶಿವಕುಮಾರ್ ಮನೆಯಲ್ಲಿ  ಒಟ್ಟು 80 ಗ್ರಾಂ ತೂಕ 04 ಲಕ್ಷ ರೂ ಬೆಲೆ ಬಾಳುವ ಬಂಗಾರದ ಆಭರಣಗಳು ಮತ್ತು 40,000/- ರೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದಾಖಲಿಸಿದ್ದರು.
ಪ್ರಕರಣದ ಆರೋಪಿತರನ್ನು ಹಾಗೂ ಸ್ವತ್ತನ್ನು ಪತ್ತೆ ಮಾಡಲು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ   ವಿಜಯಕುಮಾರ್ ಎಂ ಸಂತೋಷ , ಜಿ. ಮಂಜುನಾಥ ಹಾಗೂ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ  ಬಿ.ಎಸ್ ಬಸವರಾಜ  ಮಾರ್ಗದರ್ಶನದಲ್ಲಿ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ರವರ ನೇತೃತ್ವದಲ್ಲಿ ಮಲೆಬೆನ್ನೂರು ಠಾಣೆಯ ಪ್ರಭು ಡಿ. ಕೆಳಗಿನಮನಿ ಪಿ.ಎಸ್.ಐ (ಕಾ-ಸು), ಎಸ್.ಬಿ. ಚಿದಾನಂದಪ್ಪ ಪಿ.ಎಸ್.ಐ (ತನಿಖೆ) ಹಾಗೂ ಸಿಬ್ಬಂದಿಗಳ ತಂಡ ಆರೋಪಿಯನ್ನುಯ ಬಂಧಿಸಿದ್ದಾರೆ.
ಕಳ್ಳತನ ಪ್ರಕರಣ ಸಿಪಿಐ ಸುರೇಶ ಸಗರಿ, ಮಲೆಬೆನ್ನೂರು ಠಾಣೆಯ ಪಿ.ಎಸ್.ಐ ಪ್ರಭು.ಡಿ. ಕೆಳಗಿನಮನಿ (ಕಾ-ಸು)   ಎಸ್.ಬಿ ಚಿದಾನಂದಪ್ಪ ಪಿ.ಎಸ್.ಐ (ತನಿಖೆ) ಎ.ಎಸ್.ಐ. ಮಹಮದ್ ಇಲಿಯಾಸ್, ಸಿಬ್ಬಂದಿಯವರಾದ ಪೈರೋಜ್ ಖಾನ್, ಲಕ್ಷ್ಮಣ, ವೆಂಕಟರಮಣ, ವಿನಾಯಕ, ಮಲ್ಲಿಕಾರ್ಜುನ, ವಿರೇಶ, ಅನ್ಸರ್, ವಿಜಯ್, ಮುರುಳಿಧರ, ರಾಜಪ್ಪ ರವರ ತಂಡವನ್ನು ಪೊಲೀಸ್ ಅಧೀಕ್ಷಕರಾದ   ಉಮಾ ಪ್ರಶಾಂತ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
Read also : Davanagere | “ಭೀಮಾ ಕೋರೆಗಾಂವ್” ವಿಜಯೋತ್ಸವ
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | “ಭೀಮಾ ಕೋರೆಗಾಂವ್” ವಿಜಯೋತ್ಸವ
Next Article DAVANAGERE Davanagere | ನಕಲು ಕೀ ಬಳಸಿ ಮನೆ ಕಳ್ಳತನ : ಆರೋಪಿ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ದಾವಣಗೆರೆ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ : ಹಲವರ ಬಂಧನ -ಬಿಡುಗಡೆ

ದಾವಣಗೆರೆ (Davanagere):  ಯುಬಿಡಿಟಿ ಉಳಿಸಿ, ಪೇಮೆಂಟ್ ಸೀಟು ನಿಲ್ಲಿಸಲು ಒತ್ತಾಯಿಸಿ ಎಐಡಿಎಸ್‍ಓ ಮತ್ತು ಪ್ರಗತಿಪರ ಸಂಘಟನೆಗಳು ಕರೆ ನೀಡಿದ ದಾವಣಗೆರೆ…

By Dinamaana Kannada News

ದುಷ್ಕ್ರರ್ಮಿಗಳಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ:  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಹೆಣ್ಣು ಮಕ್ಕಳ ಹತ್ಯೆ ಖಂಡಿಸಿ ಹಾಗೂ ದುಷ್ಕ್ರರ್ಮಿಗಳಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹಿಸಿ…

By Dinamaana Kannada News

‘ಸಪ್ದರ್ ಜೀವಿಸಿದ್ದರೆ’ ಪ್ಯಾಸಿಸಂ ವಿರುದ್ದ ಬೀದಿಯಲ್ಲಿರುತ್ತಿದ್ದರು..

'ಸಪ್ದರ್ ಹಷ್ಟೀ ಸ್ವತಃ ಕಲಾವಿದ ಹಾಗೂ ಪತ್ರಕರ್ತರಾಗಿದ್ದವರು. ಅವರದ್ದು ಕೇವಲ 34 ವರ್ಷಗಳ ಕಿರಿಯ ಕ್ರಾಂತಿಕಾರಿ ಬದುಕು. ಆದರೆ ಆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Davanagere
Blog

ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಿ : ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dr. Guruprasad
ಆರೋಗ್ಯ

ಹುಚ್ಚು ನಾಯಿ ಕಡಿತ- ರೇಬಿಸ್ ಕಾಯಿಲೆ- ಮರಣ ಶತಸಿದ್ಧ: ನಗರವನ್ನು ನಾಯಿಗಳಿಂದ ಮುಕ್ತ ಮಾಡಿ-ಅಧಿಕಾರಿಗಳಿಗೆ ಕಳಕಳಿಯ ಮನವಿ   

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?