Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ|ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ

Dinamaana Kannada News
Last updated: September 6, 2025 9:26 am
Dinamaana Kannada News
Share
suicide
SHARE
ದಾವಣಗೆರೆ: ಸಾಲ ಮರುಪಾವತಿ ಕಾಟದಿಂದ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದ  ಚಿತ್ರಲಿಂಗ (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ಮೈಕ್ರೋ ಫೈನಾನ್ಸ್‌ಗಳ ಕಿರುಕುಳವೇ ಕಾರಣ ಎಂದು ಹೇಳಲಾಗಿದೆ.
ಮೃತ ವ್ಯಕ್ತಿ ಮೂರು ಖಾಸಗಿ ಮೈಕ್ರೋ ಫೈನಾ-ನ್ಸ್‌ಗಳಲ್ಲಿ ₹ 3 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು. ಸಾಲ ಮರುಪಾವತಿಗೆ ಫೈನಾನ್ಸ್ ಸಿಬ್ಬಂದಿ ಒತ್ತಡ ಹೇರುತ್ತಿದ್ದರು ಎಂದು ಸಾವಿಗೂ ಮುನ್ನ ಬರೆದ ಪತ್ರದಲ್ಲಿ ಚಿತ್ರಲಿಂಗ ಉಲ್ಲೇಖಿಸಿದ್ದಾರೆ.
Read also : ದಾವಣಗೆರೆ|ವೃದ್ಧೆಯನ್ನು ಪುಸಲಾಯಿಸಿ ಚಿನ್ನದ ಸರ ಎರಗಿಸಿದ ಕಳ್ಳರು
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere crime news ದಾವಣಗೆರೆ|ವೃದ್ಧೆಯನ್ನು ಪುಸಲಾಯಿಸಿ ಚಿನ್ನದ ಸರ ಎರಗಿಸಿದ ಕಳ್ಳರು
Next Article Malebennur Police Station ದಾವಣಗೆರೆ|ನಕಲಿ ಬಂಗಾರದ ಬಿಲ್ಲೆ ನೀಡಿ 08 ಲಕ್ಷ ರೂ ಮೋಸ : ಆರೋಪಿ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ/ ನವದೆಹಲಿ : ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮದ ಮೇಲೆ ಕೈಗೊಂಡ ಕ್ರಮದ ಬಗ್ಗೆ ಕೇಂದ್ರದ ಕೃಷಿ…

By Dinamaana Kannada News

ದೇಶ ಬದಲಾಯಿಸುವ ಶಕ್ತಿ ಮತದಾರರಲ್ಲಿದೆ

ದಾವಣಗೆರೆ, ಏ.2 :  ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು ಈ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೇ.90 ಕ್ಕಿಂತಲೂ ಹೆಚ್ಚು ಮತದಾನವಾಗಬೇಕೆಂಬ…

By Dinamaana Kannada News

ಮಹಿಳೆಯರ ಸುರಕ್ಷತೆಗಾಗಿ ಇರುವ ಈ ವಿಶೇಷ ಕಾನೂನುಗಳ ಬಗ್ಗೆ ನಿಮಗೇನಾದರೂ ತಿಳಿದಿದೆಯೇ?ಇಲ್ಲಿದೆ ಸಂಪೂರ್ಣ ವಿವರ

ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳನ್ನು ತಡೆಯಲು ಮತ್ತು ಸಂತ್ರಸ್ತರಿಗೆ ನ್ಯಾಯ ಒದಗಿಸಲು ಬಲಿಷ್ಠವಾದ ಕಾನೂನು ಚೌಕಟ್ಟು ಹಾಗೂ ಸಮಿತಿಗಳಿವೆ.…

By ನ್ಯಾ.ಮಹಾವೀರ ಮ. ಕರೆಣ್ಣವರ

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?