Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಮಾಂಗಲ್ಯ ಸರ ಕಿತ್ತು ಪರಾರಿ ಪ್ರಕರಣ : ಆರೋಪಿಗಳ ಸೆರೆ
ಅಪರಾಧ ಸುದ್ದಿ

ಮಾಂಗಲ್ಯ ಸರ ಕಿತ್ತು ಪರಾರಿ ಪ್ರಕರಣ : ಆರೋಪಿಗಳ ಸೆರೆ

Dinamaana Kannada News
Last updated: December 27, 2025 4:16 pm
Dinamaana Kannada News
Share
Davanagere crime news
SHARE
ದಾವಣಗೆರೆ.ಡಿ.27: ದೇವಸ್ಥಾನದಿಂದ ಮನೆಗೆ ಮರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 1,80 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ವಶಪಡಿಸಿಕೊಂಡಿದ್ದಾರೆ.
ಹಾವೇರಿ ಜಿಲ್ಲೆ ಮತ್ತು ತಾಲೂಕಿನ ಹೊಸರಿತ್ತಿ ಗ್ರಾಮದ ಎಂ.ನಿಯಾಜ್ ಅಹಮದ್ ಮತ್ತು ರಾಜು ಬಂಧಿತ ಆರೋಪಿಗಳು. ಬಂಧಿತರಿAದ 14 ಗ್ರಾಂ ಮಾಂಗಲ್ಯ ಸರ, ಕೃತ್ಯಕ್ಕೆ ಬಳಸಿದ ದ್ವಿ ಚಕ್ರವಾಹನ ವಶಪಡಿಸಿಕೊಳ್ಳಲಾಗಿದೆ.
ಚನ್ನಗಿರಿ ತಾಲ್ಲೂಕು ಅರಿಶಿನಘಟ್ಟದ ಸರೋಜಮ್ಮ ಎಂಬುವರು ಡಿ.16ರಂದು ಗಂಡನ ಜೊತೆ ಬಸವಾಪಟ್ಟಣದ ದುರ್ಗಮ್ಮ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ಬೈಕಿನಲ್ಲಿ ಗ್ರಾಮಕ್ಕೆ ವಾಪಾಸ್ಸಾಗುತ್ತಿದ್ದರು. ಸೂಳೆಕೆರೆ ತೂಗು ಸೇತುವೆ ದಾಟಿದ ನಂತರ ಬೈಕ್ ನಲ್ಲಿ ಬಂದ ಇಬ್ಬರು ಸರೋಜಮ್ಮ ಕೊರಳಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು.
Read also : ಸಂವಿಧಾನ ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ : ಐಜಿಪಿ ಡಾ.ರವಿಕಾಂತೇಗೌಡ
ಈ ಬಗ್ಗೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚನ್ನಗಿರಿ ಡಿವೈಎಸ್ಪಿ ಸ್ಯಾಮ್ ವರ್ಗಿಸ್ ಮಾರ್ಗದರ್ಶನದಲ್ಲಿ ಸಂತೇಬೆನ್ನೂರು ಸಿಪಿಐ ಎಂ.ಆರ್.ಚೌಬೆ ನೇತೃತ್ವದಲ್ಲಿ ಅಧಿಕಾರಿ, ಸಿಬ್ಬಂದಿಗಳ ತಂಡ ಆರೋಪಿಗಳನ್ನು ಬಂಧಿಸಿದೆ.
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಂವಿಧಾನ ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ : ಐಜಿಪಿ ಡಾ.ರವಿಕಾಂತೇಗೌಡ
Next Article Davanagere ತೊರೆಸಾಲಿನ ಚಿನ್ನಹಗರಿಯ ಚಿನ್ನ ಎನ್.ಟಿ‌.ಎರ್ರಿಸ್ವಾಮಿ ಎಂಬ ಸಾಹಿತ್ಯ ಪ್ರತಿಭೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅಧಿಕಾರಿಗಳ ಮೇಲೆ ಹಲ್ಲೆ : ಆರೋಪಿಗಳಿಗೆ ಕಾರಾಗೃಹ ಶಿಕ್ಷೆ, ದಂಡ

ದಾವಣಗೆರೆ (Davanagere): ಅಕ್ರಮ ಪಡಿತರ ಅಕ್ಕಿ ದಾಸ್ತಾನು ಗೋಡಾನ್ ಮೇಲೆ ದಾಳಿ ಮಾಡಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ…

By Dinamaana Kannada News

Davanagere | ಮಳೆಗೆ ಕುಸಿದ ಬಿದ್ದ ಮನೆಗಳು : ಶಾಸಕ ಕೆ.ಎಸ್.ಬಸವಂತಪ್ಪ ಪರಿಶೀಲನೆ

ದಾವಣಗೆರೆ (Davanagere):  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ…

By Dinamaana Kannada News

ದಾವಣಗೆರೆ | ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ದಾವಣಗೆರೆ  : ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್‍ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ  ಸಂಘಗಳಿಂದ ಸೇವಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?