Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

Dinamaana Kannada News
Last updated: February 18, 2026 5:33 am
Dinamaana Kannada News
Share
Applications invited
SHARE

ದಾವಣಗೆರೆ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ  ಪ್ರಸಕ್ತ ಸಾಲಿಗೆ ಮರಾಠ ಸಮುದಾಯ ಹಾಗೂ ಇದರ ಉಪ ಸಮುದಾಯದವರಿಂದ ಆಹಾರವಾಹಿನಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.inಮುಖಾಂತರ ಗ್ರಾಮ ಒನ್.  ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 5 ಕೊನೆಯ ದಿನವಾಗಿರುತ್ತದೆ. ನಿಗಮದ ವೆಬ್‌ಸೈಟ್ http://kvcdc.karnataka.gov.inನಲ್ಲಿ ಅರ್ಜಿ ಸಲ್ಲಿಸಬಹುದು.

 ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಮತ್ತು 6363564821 ಸಂಪರ್ಕಿಸಬಹುದೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

Read also : ಒಕ್ಕಲಿಗ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಒಕ್ಕಲಿಗ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ
Next Article Davanagere ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನಮ್ಮ ಸೈನಿಕರ ಶೌರ್ಯ ನಮಗೆ ಹೆಮ್ಮೆ : ಲಿಯಾಖತ್ ಆಲಿ

ದಾವಣಗೆರೆ  (Davanagere): ಭಾರತದ ಯೋಧರು ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳನ್ನು ಗುರುತಿಸಿ ದಾಳಿ ನಡೆಸುವ ಮೂಲಕ ಪಹಲ್ಗಾಮ್‍ನಲ್ಲಿ ಘಟನೆಗೆ ತಕ್ಕ ಉತ್ತರ…

By Dinamaana Kannada News

Davanagere | ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ಡಿಸಿ

ದಾವಣಗೆರೆ ನ. 11  (Davanagere) : ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ನಮ್ಮ…

By Dinamaana Kannada News

ತಂಬಾಕು ದಾಳಿ ಹೆಚ್ಚಿಸಿ ದಂಡ ವಸೂಲಿಗೆ ಮಹಾವೀರ್ ಎಂ. ಕರೆಣ್ಣವರ ಸೂಚನೆ

ದಾವಣಗೆರೆ ಜ. 8 :   ತಂಬಾಕು ತನಿಖಾ ದಾಳಿ ಹೆಚ್ಚಿಸಿ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿ ಹೆಚ್ಚಿನ ದಂಡ ವಿಧಿಸಲು ಹಿರಿಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

ಒಕ್ಕಲಿಗ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಕರ್ನಾಟಕದಲ್ಲಿ ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಒತ್ತಾಯ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ವಿಬಿಜಿ ರಾಮ್ ಜಿ ಯೋಜನೆ ಕೂಲಿ ಕಾರ್ಮಿಕರಿಗೆ ವರದಾನ:ಎಸ್.ವಿ.ರಾಮಚಂದ್ರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?