Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೌಲಾನಾ ಅಜಾದ್ ಮಾದರಿ ಶಾಲೆಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ಮೌಲಾನಾ ಅಜಾದ್ ಮಾದರಿ ಶಾಲೆಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: April 17, 2025 12:41 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಏ. 17 (Davanagere):  ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಪ್ರವೇಶಕ್ಕಾಗಿ ಲಭ್ಯವಿರುತ್ತದೆ. ಮತ್ತು ಶೇ.50% ರಷ್ಟು ಹೆಣ್ಣು ಮಕ್ಕಳಿಗೆ ಸ್ಥಾನಗಳನ್ನು ಮೀಸಲಿರಿಸಲಾಗಿದೆ.

Read also : ಕೊಂಡಜ್ಜಿಯ ಪಬ್ಲಿಕ್ ಶಾಲೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಅಭ್ಯರ್ಥಿಗಳು ಮೇ.10 ರೊಳಗಾಗಿ  ಸೇವಾ ಸಿಂಧು ಪೋರ್ಟಲ್ ವೆಬ್ ಸೈಟ್ https://sevasindhu services.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕೊಂಡಜ್ಜಿಯ ಪಬ್ಲಿಕ್ ಶಾಲೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ
Next Article Davanagere Davanagere | ಬೆಲೆ ಏರಿಕೆ, ಜನ ವಿರೋಧಿ ನೀತಿ ವಿರೋಧಿಸಿ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE : ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸರಕಾರ ಮುಂದಾಗಲಿ :  ಕೆ.ರಾಘವೇಂದ್ರ ನಾಯರಿ

ದಾವಣಗೆರೆ (Davangere district ) : ಖಾಸಗಿ ಶಾಲೆಗಳ ಪೈಪೋಟಿ ಎದುರಿಸಲು ಸರಕಾರಿ ಶಾಲೆಗಳಲ್ಲಿ ಸೌಲಭ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು…

By Dinamaana Kannada News

ಮೈಲಾರ ಜಾತ್ರೆ : ಫೆ. 14 ರಂದು ಕಾರ್ಣಿಕೋತ್ಸವ, ಭಕ್ತಿ, ಭಕ್ತರ ಭಾವನೆಗಳಿಗೆ ಪ್ರಾಮುಖ್ಯತೆ : ಡಿಸಿ  

ವಿಜಯನಗರ (ಹೊಸಪೇಟೆ), ಜ. 7 : ಭಕ್ತಿ ಪ್ರಧಾನವಾದ ಮೈಲಾರ ಕಾರ್ಣಿಕೋತ್ಸವದಲ್ಲಿ ಭಕ್ತರ ಭಾವನೆಗಳಿಗೆ ಧಕ್ಕೆ ಬಾರದಂತೆ ಜಾತ್ರೆ ಆಯೋಜಿಸಲು…

By Dinamaana Kannada News

ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜು.15  :  ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?