Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಳೆ, ಗಾಳಿಗೆ ಮನೆ ಹಾನಿ: ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ
ತಾಜಾ ಸುದ್ದಿ

ಮಳೆ, ಗಾಳಿಗೆ ಮನೆ ಹಾನಿ: ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ

Dinamaana Kannada News
Last updated: May 29, 2024 10:03 am
Dinamaana Kannada News
Share
davanagere
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆರೆಯಾಗಳಹಳ್ಳಿ ಗ್ರಾಮಕ್ಕೆ ಶಾಸಕ ಬಸವಂತಪ್ಪ ಭೇಟಿ ನೀಡಿ ಹಾನಿಗೊಳಗಾದ ಮನೆಗಳನ್ನು ಪರಿಶೀಲನೆ ನಡೆಸಿದರು.
SHARE
ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆ, ಗಾಳಿಯಿಂದ ಮನೆಗಳಿಗೆ ಹಾನಿಯಾದ ಗ್ರಾಮಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕ್ಷೇತ್ರದ ವ್ಯಾಪ್ತಿಯ ಕೆರೆಯಾಗಳಹಳ್ಳಿ ಗ್ರಾಮದಲ್ಲಿ ಭಾರಿ ಮಳೆ, ಗಾಳಿಗೆ ಕಂಡೆಪ್ಪರ ಚಂದ್ರಪ್ಪ ಸುಶೀಲಮ್ಮ ಎಂಬುವರ ಮನೆ ಕುಸಿದು ಬಿದ್ದು  ಸಂಪೂರ್ಣವಾಗಿ ಹಾನಿಯಾಗಿದ್ದು, ವಿಷಯ ತಿಳಿದ ಶಾಸಕ ಕೆ.ಎಸ್ .ಬಸವಂತಪ್ಪ ಗ್ರಾಮಕ್ಕೆ ಭೇಟಿ  ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಅವರಿಗೆ ಕರೆ ಮಾಡಿ ಈ ಬಡ ಕುಟುಂಬಕ್ಕೆ ಆದಷ್ಟು ಬೇಗ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿರಿದ್ದರು.
TAGGED:Davangere Newsdinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 38 : ಎದೆ ಕಲಕುವ ಆ ನೋಟಗಳು! 
Next Article davanagere ಈ ಬಾರಿಯಾದರೂ 22 ಕೆರೆ ತುಂಬಿಸಿ : ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಆಪರೇಷನ್ ಸಿಂಧೂರ ಯಶಸ್ವಿ : ಸೈನಿಕರಿಗೆ  ರಕ್ತದಾನ ಶಿಬಿರ ಅರ್ಪಣೆ : ದಿನೇಶ್ ಕೆ ಶೆಟ್ಟಿ

ದಾವಣಗೆರೆ (Davanagere): ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ  ನಗರದ ಜಯದೇವ ಸರ್ಕಲ್ ನಲ್ಲಿ ಆಪರೇಷನ್ ಸಿಂಧೂರ  ಯಶಸ್ವಿ ಮಾಡಿದ …

By Dinamaana Kannada News

ನನ್ನೂರಿನ ವಿದ್ಯಮಾನಗಳು  …

ನಾನು,ಹಾವೇರಿಯ ಕೋರ್ಟಿನಲ್ಲಿ ಕೆಲಸ ಮಾಡುತ್ತಿರುವಾಗ ಸವಣೂರಿನಲ್ಲಿ ಒಂದು ಮನಕಲಕುವಂತಹ ಘಟನೆ ನಡೆಯಿತು. ಊರ ಮಲವನ್ನು ತಲೆಮ್ಯಾಲೆ ಹೊತ್ತು ಸಾಗಿಸುವುದು ಅಪರಾಧವಾಗಿ…

By Dinamaana Kannada News

Davanagere | ಹರಿಹರದಲ್ಲಿ ನೂತನವಾಗಿ ದೂಡಾ ಕಚೇರಿ ನಿರ್ಮಾಣ : ದಿನೇಶ್ ಕೆ ಶೆಟ್ಟಿ ಸ್ಥಳ ಪರಿಶೀಲನೆ

ದಾವಣಗೆರೆ (Davanagere) : ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ದಿನೇಶ್ ಕೆ ಶೆಟ್ಟಿ ಹಾಗೂ ಆಯುಕ್ತ  ಹುಲ್ಮನೆ ತಿಮ್ಮಣ್ಣ ಮತ್ತು…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?