Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೊಡ್ಡ ಗಾತ್ರದ ಹಣವಿದ್ದರೂ ಎಸ್ಸಿ-ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತ : ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದ ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ದೊಡ್ಡ ಗಾತ್ರದ ಹಣವಿದ್ದರೂ ಎಸ್ಸಿ-ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತ : ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದ ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: December 19, 2024 12:29 pm
Dinamaana Kannada News
Share
Mayakonda
Mayakonda
SHARE
ದಾವಣಗೆರೆ (DAVANAGERE): ಸಮಾಜ ಕಲ್ಯಾಣ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳು ಹಾಸ್ಟೆಲ್ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಬಜೆಟ್‌ನಲ್ಲಿ ದೊಡ್ಡ ಗಾತ್ರದ ಹಣ ಮೀಸಲಿಟ್ಟರೂ ಆ ಮಕ್ಕಳ ಕತ್ತು ಹಿಸಿಕುವ ಪರಿಸ್ಥಿತಿ ಉದ್ಭವಿಸಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸರ್ಕಾರದ ಗಮನ ಸೆಳೆದರು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಧ್ಯರಾತ್ರಿ 12.40  ಗಂಟೆಯಲ್ಲಿ ನಡೆದ ಚಳಿಗಾಲ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿದ ಶಾಸಕ ಕೆ.ಎಸ್.ಬಸವಂತಪ್ಪ, ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ  ಎಚ್.ಆಂಜನೇಯ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳು ಯಾವುದೇ ಕಾರಣಕ್ಕೂ ಹಾಸ್ಟೆಲ್ ಸೌಲಭ್ಯಗಳಿಂದ ವಂಚಿತರಾಗಬಾರದು.
ಎಷ್ಟೇ ಮಕ್ಕಳು ಬಂದರೂ ಹಾಸ್ಟೆಲ್ ಸೌಲಭ್ಯ ಕೊಡಬೇಕೆಂದು ಸಿದ್ದರಾಮಯ್ಯ ಅವರು ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ಕಾಯ್ದೆ ರೂಪಿಸಿ ಎಂದು ಒತ್ತು ಕೊಟ್ಟಿದ್ದರಿಂದ ಈ ಸಮುದಾಯದ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತ ಆಗಿರಲಿಲ್ಲ. ತದನಂತರ ಬಂದ ಸರ್ಕಾರ ಅದನ್ನು ಹಿಂಪಡೆದಿದ್ದರಿAದ ಪ್ಯಾರಾ ಮೆಡಿಕಲ್, ಬಿಇಡಿ, ನರ್ಸಿಂಗ್, ಐಟಿಐ, ಬಿಎಸ್ಸಿ ಸೇರಿದಂತೆ ವೃತ್ತಿಪರ ಕೋರ್ಸ್ಗೆ ಪ್ರವೇಶ ಪಡೆದ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತರಾಗಿ ೧೫ ರಿಂದ ೨೦ ಕಿ.ಮೀ. ದೂರದಿಂದ ನಗರ ಪ್ರದೇಶಕ್ಕೆ ಓಡಾಡಿ ಶಿಕ್ಷಣದಿಂದಲೇ ವಿಮುಕ್ತರಾಗುವಂತಾಗಿದೆ.
ಇಷ್ಟೇ ಅಲ್ಲದೇ, ಎಸ್ಸಿ-ಎಸ್ಟಿ ಮಕ್ಕಳು ಸರ್ಕಾರಿ ಕೋಟಾದಿಂದ ಎಂಬಿಬಿಎಸ್, ಇಂಜಿನಿಯರಿAಗ್ ಕೋರ್ಸ್ಗಳಿಗೆ ಪ್ರವೇಶ ಪಡೆದಿದ್ದಾರೆ. ಒಂದೆರಡು ವರ್ಷ ಕಳೆದ ಮೇಲೆ ಸರ್ಕಾರದಿಂದ ಸ್ಕಾಲರ್ ಬಂದಿಲ್ಲ. ನೀವು ಹಣ ಕಟ್ಟಿದರೆ ಮಾತ್ರ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡುತ್ತೇವೆ ಎಂದು ಕಾಲೇಜಿನ ಆಡಳಿತ ಮಂಡಳಿಯವರು ಎಚ್ಚರಿಸುತ್ತಾರೆ. ಪೋಷಕರು ಮಕ್ಕಳನ್ನು ಸ್ನಾತಕೋತ್ತರ ಪದವಿ ಓದಿಸುವುದಕ್ಕೆ ಕಷ್ಟಪಡುವಾಗ ಅವರು ಎಲ್ಲಿಂದ ಹಣ ತರಬೇಕು ಎಂದು ಪ್ರಶ್ನಿಸಿದ ಅವರು, ಎಚ್.ಆಂಜನೇಯ ಅವರು ವಿಶೇಷ ಕಾನೂನು ರೂಪಿಸಿದ್ದರಿಂದ ಯಾವುದೇ ಸಮಸ್ಯೆ ಇರಲಿಲ್ಲ. ಈಗ ಈ ಸಮಸ್ಯೆ ಉದ್ಭವಿಸಿದೆ. ಕೂಡಲೇ ಸರ್ಕಾರ ವಿಶೇಷ ಕಾಯ್ದೆ ರೂಪಿಸಿ ಅವರಿಗೆ ಸ್ಕಾಲರ್ ನೀಡಿ ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಎಸ್‌ಸಿಪಿ-ಟಿಎಸ್‌ಪಿ ಅನುದಾನದಡಿ ೩೮ ಸಾವಿರ ಕೋಟಿ ರೂ. ಮೀಸಲಿರಿಸಲಾಗಿದೆ. ಇಷ್ಟೊಂದು ದೊಡ್ಡ ಗಾತ್ರದ ಹಣ ಮೀಸಲಿಟ್ಟರೂ ಉಪಯೋಗವಿಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಶಾಸಕರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕಾ ಖರ್ಗೆ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿರುವ ವಿಷಯ ಪ್ರಸ್ತುತವಾಗಿದೆ. ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಮಕ್ಕಳು ಹಾಸ್ಟೆಲ್ ಸೌಲಭ್ಯ ಮತ್ತು ಸ್ಕಾಲರ್ ಶಿಪ್‌ನಿಂದ ವಂಚಿತರಾಗದAತೆ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.
ಇದಕ್ಕೆ ಸಭಾಧ್ಯಕ್ಷ ಯು.ಟಿ.ಖಾದರ್ ಕೂಡ ಈ ವಿಷಯದ ಬಗ್ಗೆ ಗಂಭೀರವಾಗಿ ತೆಗೆದುಕೊಳ್ಳಬೇಕೆಂದು ಸಚಿವರಿಗೆ ಸೂಚನೆ ನೀಡಿದರು.
Read also : DAVANAGERE | ಅಂಬೇಡ್ಕರ್ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere DAVANAGERE | ಅಂಬೇಡ್ಕರ್ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Next Article Davanagere ಡಾ.ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ : ರಾಜೀನಾಮೆಗೆ ಆಮ್ ಆದ್ಮಿ ಪಕ್ಷ , ಡಿಎಸ್‌ಎಸ್‌ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Harihara | ನಗರಸಭೆ ಅಧ್ಯಕ್ಷ್ಯೆ ಹಾಗೂ ಆಯುಕ್ತರಿಂದ ಜಿಲ್ಲಾಸ್ಪತ್ರೆಗೆ ಭೇಟಿ, ಸಾಂತ್ವಾನ

ಹರಿಹರ (Harihara) : ಹರಿಹರದ ಜೈಭೀಮನಗರದಲ್ಲಿ ಮನೆಗೋಡೆ ಬಿದ್ದು ಗಾಯಗೊಂಡಿದ್ದ ಬಾಲಕಿ ಆಯೇಷಾರ ಕುಟುಂಬಸ್ಥರನ್ನು ದಾವಣಗೆರೆ ಆಸ್ಪತ್ರೆಯಲ್ಲಿ ಶನಿವಾರ ನಗರಸಭೆ…

By Dinamaana Kannada News

Davanagere | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ದಾವಣಗೆರೆ (Davanagere): ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಗ್ರಾಮದ ಟಿ.ಎನ್.ರಂಗಸ್ವಾಮಿ, ಮೈಕಲ್…

By Dinamaana Kannada News

Breaking News: ನಡುರಾತ್ರಿ ಮಚ್ಚಿನಿಂದ ಕೊಚ್ಚಿ ಯುವಕ ಬರ್ಬರ ಹತ್ಯೆ; ಸಂತೇಬೆನ್ನೂರಿನ ಬಳಿ ಭೀಕರ ದೃಶ್ಯ !

ದಾವಣಗೆರೆ: ಯುವಕನನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಸೋಮವಾರ ತಡರಾತ್ರಿ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಬಾಡಾ ರಸ್ತೆಯ …

By Dinamaana Kannada News

You Might Also Like

Davanagere
Blog

ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ

By Dinamaana Kannada News
Davanagere
Blog

Harihar | ನೀರಿನ ಪೂರೈಕೆಯಲ್ಲಿ ವ್ಯತ್ಯಯ

By Dinamaana Kannada News
Davanagere
Blog

Davanagere | ನಗರ ಸಚ್ಚತೆಗೆ ಸಹಕರಿಸಿ, ಉಲ್ಲಂಘನೆಯಾದಲ್ಲಿ ದಂಡ ಪಾವತಿಸಿ : ಡಿಸಿ

By Dinamaana Kannada News
Davanagere
Blog

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?