Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗೊಲ್ಲರು-ಕಾಡುಗೊಲ್ಲ ಹೆಣ್ಣು ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತನ್ನಿ
ತಾಜಾ ಸುದ್ದಿ

ಗೊಲ್ಲರು-ಕಾಡುಗೊಲ್ಲ ಹೆಣ್ಣು ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತನ್ನಿ

Dinamaana Kannada News
Last updated: March 5, 2025 12:28 pm
Dinamaana Kannada News
Share
MLA KS Basavantappa
MLA KS Basavantappa
SHARE

ದಾವಣಗೆರೆ (Davanagere) : ಗೊಲ್ಲರು ಮತ್ತು ಕಾಡುಗೊಲ್ಲ ಸಮುದಾಯದ ಹೆಣ್ಣು ಮಕ್ಕಳಿಗೆ ಸಂಪ್ರದಾಯದ ವಿಚಾರದಲ್ಲಿ ಆಗುತ್ತಿರುವ ಸಾಮಾಜಿಕ ಅಡೆತಡೆ ಹಾಗೂ ಆರೋಗ್ಯ ತೊಂದರೆಗಳ ಕುರಿತು ಸರ್ಕಾರ ಜಾಗೃತಿ ಮೂಡಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸರ್ಕಾರವನ್ನು ಆಗ್ರಹಿಸಿದರು.

ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಶಾಸಕ ಶಿವಲಿಂಗೇಗೌಡ ಈ ವಿಷಯ ಕುರಿತು ಪ್ರಸ್ತಾಪಿಸಿದರು.

ಇದಕ್ಕೆ ಧ್ವನಿಗೂಡಿಸಿದ ಶಾಸಕ ಕೆ.ಎಸ್.ಬಸವಂತಪ್ಪ, ಈ ಸಮುದಾಯದಲ್ಲಿ ಬೇರು ಬಿಟ್ಟಿರುವ ಮೂಢನಂಬಿಕೆ ಹಾಗೂ ಹಲವು ಸಂಪ್ರದಾಯದಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಸರ್ಕಾರ ಹಿಂದುಳಿದ ವರ್ಗಗಳ ಇಲಾಖೆ ಮೂಲಕ ಜಾಗೃತಿ ಮೂಡಿಸುತ್ತಿದೆ. ಇದಕ್ಕಾಗಿ ಪ್ರತಿವರ್ಷ ಇಂತಿಷ್ಟು ಅನುದಾನವನ್ನೂ ಮೀಸಲಿಡುತ್ತಿದೆ. ಆದರೆ ಮೌಢ್ಯತೆಗೆ ಒಳಗಾಗಿರುವ ಸಮುದಾಯವನ್ನು ಶಾಶ್ವತವಾಗಿ ಹೊರ ತರಲು ಆಗಿಲ್ಲ. ಈ ಬಗ್ಗೆ ಸರ್ಕಾರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕೆಂದು ಮನವಿ ಮಾಡಿದರು.

ಕೆಲ ವರ್ಷಗಳ ಹಿಂದೆ ಗೊಲ್ಲರು ಮತ್ತು ಕಾಡುಗೊಲ್ಲ ಸಮುದಾಯದಲ್ಲಿ ಋತುಮತಿಯಾದ ಹೆಣ್ಣು ಮಕ್ಕಳನ್ನು ಹೊರಕ್ಕೆ ಕೂರಿಸುತ್ತಿದ್ದ ಕುರಿತು ಸಾಕಷ್ಟು ಚರ್ಚೆಗಳಾಗಿದ್ದವು. ಈಗ ಬಾಣಂತಿ ಹಾಗೂ ಎಳೆಯ ಮಕ್ಕಳನ್ನು ಮನೆಯಿಂದ ಹೊರಗಿಡುವ  ಬಗ್ಗೆ ವರದಿಗಳು ಕೂಡ ಬರುತ್ತಿವೆ. ಈ ಸಮಾಜದ ಅಭಿವೃದ್ಧಿಗಾಗಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ಆದರೆ ಇನ್ನೂ ಸಮಾಜ ಅಭಿವೃದ್ಧಿ ಆಗಿಲ್ಲ. ನಿಗಮದ ಮೂಲಕ ಸಾಲಸೌಲಭ್ಯ, ಈ ಸಮುದಾಯದ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅವರನ್ನು ಮೌಢ್ಯತೆಯಿಂದ ಹೊರ ತರುವ ಕೆಲಸ ಸರ್ಕಾರ ಮಾಡಬೇಕೆಂದು ಒತ್ತಾಯಿಸಿದರು.

Read also : HARIHARA | ಆಯ-ವ್ಯಯ (ಬಜೆಟ್)ದಲ್ಲಿ ವಿವಿಧ ಬೇಡಿಕೆ ಪರಿಗಣಿಸಲು ಆಗ್ರಹಿಸಿ ಮನವಿ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Karnataka Dalit Conflict Committee HARIHARA | ಆಯ-ವ್ಯಯ (ಬಜೆಟ್)ದಲ್ಲಿ ವಿವಿಧ ಬೇಡಿಕೆ ಪರಿಗಣಿಸಲು ಆಗ್ರಹಿಸಿ ಮನವಿ
Next Article District Court DAVANAGERE Davanagere | ಮಾ.8ಕ್ಕೆ ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಪ್ರಸಕ್ತ ಸಾಲಿಗೆ ಪಿ.ಯು.ಸಿ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ…

By Dinamaana Kannada News

DAVANAGERE | ಸಂಸದರ ಆಸರೆ : ಮಕ್ಕಳಿಗೆ ಸಂಸತ್ ವೀಕ್ಷಣೆ ಭಾಗ್ಯ

ದಾವಣಗೆರೆ (Davanagere): ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರ ಆಸರೆಯಿಂದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಕ್ಕಳಿಗೆ ಸಂಸತ್…

By Dinamaana Kannada News

Davanagere | ಕಾಂಗ್ರೆಸ್ ವಿರುದ್ದ ಬಿಜೆಪಿಗರಿಂದ ನಿರಂತರ ಷಡ್ಯಂತರ : ವಿನಯಕುಮಾರ್ ಸೊರಕೆ

ದಾವಣಗೆರೆ  (Davanagere) : ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿಗರು ನಿರಂತರ ಪಿತೂರಿ ನಡೆಸುತ್ತಿದ್ದು ಸಿದ್ದರಾಮಯ್ಯನವರ ವಿರುದ್ಧ ನಡೆಯುತ್ತಿರುವ ಪಿತೂರಿ ಇದೇ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

By Dinamaana Kannada News
Applications invited
Blog

ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಜನನ, ಮರಣ ನೋಂದಣಿಯಲ್ಲಿ ವಿಳಂಬ ಸಲ್ಲದು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?