Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸ್ವಚ್ಛತಾ ಕಾರ್ಯಕ್ರಮ : ಪಿ.ಬಿ.ರಸ್ತೆಯಲ್ಲಿ ಕಸಗುಡಿಸಿದ ಡಿಸಿ, ಎಸ್ಪಿ, ಸಿಇಒ
ತಾಜಾ ಸುದ್ದಿ

Davanagere | ಸ್ವಚ್ಛತಾ ಕಾರ್ಯಕ್ರಮ : ಪಿ.ಬಿ.ರಸ್ತೆಯಲ್ಲಿ ಕಸಗುಡಿಸಿದ ಡಿಸಿ, ಎಸ್ಪಿ, ಸಿಇಒ

Dinamaana Kannada News
Last updated: September 19, 2024 5:05 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ ಸೆ.19 (Davanagere) :  ಅಕ್ಟೋಬರ್ 1 ರವರೆಗೆ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು   ಮಹಾನಗರಪಾಲಿಕೆ ವತಿಯಿಂದ  ಗುರುವಾರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಆಯೋಜಿಸಲಾಗಿದ್ದ ಸ್ವಚ್ಚತೆಯೇ  ಸೇವೆ  ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಪಾಲಿಕೆ ಮೇಯರ್ ವಿನಾಯಕ್ ಬಿ.ಹೆದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಹಾಗೂ ಪಾಲಿಕೆ ಸದಸ್ಯರು ಭಾಗವಹಿಸುವ ಮೂಲಕ ಸ್ವಚ್ಛತೆ ಮಾಡಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ನಾನು ಸ್ವಚ್ಛತೆಗೆ ಬದ್ದನಾಗಿರುತ್ತೆನೆ ಮತ್ತು ಇದಕ್ಕಾಗಿ ಸಮಯವನ್ನು ವಿನಿಯೋಗಿಸುತ್ತೇನೆ,  ಸ್ಥಳೀಯ ಸಂಸ್ಥೆಗಳ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಸಂಗ್ರಹಿಸಿ ನೀಡುತ್ತೇನೆ. ಯಾವುದೇ ರೀತಿಯ ಕಸವನ್ನು ಹೊರಗಡೆ ಎಲ್ಲಿಯೂ ಎಸೆಯುವುದಿಲ್ಲ ಎಂದು ಪ್ರತಿಜ್ಞಾ ವಿಧಿ ಭೋಧಿಸಲಾಯಿತು.

Read also :  Davanagere JOB news | ಸೆ.21 ರಂದು ಉದ್ಯೋಗ ಮೇಳ

ನಂತರ ಎಲ್ಲಾ ಅಧಿಕಾರಿಗಳೊಂದಿಗೆ ಪಿ.ಬಿ.ರಸ್ತೆ ಸುತ್ತಮುತ್ತ ಪೊರಕೆ ಹಿಡಿಯುವ ಮೂಲಕ ಜೊತೆಗೂಡಿ ಕಸವನ್ನು ಗುಡಿಸಿ ನಗರವನ್ನು ಸ್ವಚ್ಚತೆ ಮಾಡುವಲ್ಲಿ ಕಾರ್ಮಿಕರಿಗೆ ಹಾಗೂ ಸಿಬ್ಬಂದಿಯವರಿಗೆ ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ಲೋಕೇಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ, ಪಾಲಿಕೆ ಆಯುಕ್ತರಾದ ರೇಣುಕಾ, ಸದಸ್ಯರಾದ ಕೆ.ನಾಗರಾಜ ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere JOB news | ಸೆ.21 ರಂದು ಉದ್ಯೋಗ ಮೇಳ
Next Article davanagere Davanagere | ಪ್ರೊ.ಪ್ರಸನ್ನಕುಮಾರ್‌ಗೆ ಸರ್ ಸಿ.ವಿ.ರಾಮನ್ ಯುವ ವಿಜ್ಞಾನಿ ಪುರಸ್ಕಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವ ರೈತನ ಕುಟುಂಬಕ್ಕೆ ಪರಿಹಾರ ವಿತರಣೆ

ದಾವಣಗೆರೆ (Davanagere):  ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವ ರೈತನ ಕುಟುಂಬಕ್ಕೆ  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಬೆಸ್ಕಾಂ…

By Dinamaana Kannada News

ಬೆಂಕಿಯಲ್ಲಿ ಬೆಂದ ಬಿಜೆಪಿ ಮುಖಂಡ ಸಂಕೋಳ ಚಂದ್ರ ಶೇಖರ!

ದಾವಣಗೆರೆ: ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಂಕೋಳ ಚಂದ್ರ ಶೇಖರ (56) ಕಾರಿನಲ್ಲಿ ಸುಟ್ಟು ಕರಕಲಾದ…

By Dinamaana Kannada News

Davanagere | ಪ್ರೊ.ಪ್ರಸನ್ನಕುಮಾರ್‌ಗೆ ಸರ್ ಸಿ.ವಿ.ರಾಮನ್ ಯುವ ವಿಜ್ಞಾನಿ ಪುರಸ್ಕಾರ

ದಾವಣಗೆರೆ (Davanagere): ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತಶಾಸ್ತ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಪ್ರೊ.ಬಿ.ಸಿ.ಪ್ರಸನ್ನಕುಮಾರ ಅವರು ರಾಜ್ಯಮಟ್ಟದ ಸರ್ ಸಿ.ವಿ.ರಾಮನ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?