Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > davanagere | ರಾಜಸ್ವ ಹೆಚ್ಚಿಸಿ ರಾಜಧನ ಸಂಗ್ರಹಿಸಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
ತಾಜಾ ಸುದ್ದಿ

davanagere | ರಾಜಸ್ವ ಹೆಚ್ಚಿಸಿ ರಾಜಧನ ಸಂಗ್ರಹಿಸಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

Dinamaana Kannada News
Last updated: October 30, 2024 12:58 pm
Dinamaana Kannada News
Share
davanagere
davanagere
SHARE

ಬೆಂಗಳೂರು/ ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆಗೆ ಸಂಬಂಧ ಪಟ್ಟಂತೆ, ಅರಣ್ಯ ಇಲಾಖೆಯಲ್ಲಿ ಬಾಕಿ ಇರುವ ಕಡತಗಳ ವಿಲೇವಾರಿಗೆ ಮುಖ್ಯಮಂತ್ರಿಗಳು ಹಾಗೂ ಸಚಿವರು ಸೂಚಿಸಿದರು.

ಗಣಿಗಾರಿಕೆ ಸರಳಿಕರಣ, ಇಲಾಕೆಯಲ್ಲಿ ಗುರುತಿಸಿರುವ ಬ್ಲಾಕ್ ಗಳ ಮಾಹಿತಿ ಪಡೆದು ರಾಜಸ್ವ ಹೆಚ್ಚಿಸುವ ಕುರಿತು ಸಚಿವರು ಸೂಚಿಸಿದರು. ಗಣಿ ಮಾಲೀಕರು ಸರ್ಕಾರ ಹಾಗೂ ಘನ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ  ಸಮರ್ಪಕವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ  ರಾಜಧನವನ್ನು ಸಂಗ್ರಹ ಮಾಡಬೇಕು. ಖನಿಜ ಹಾಗೂ ಉಪ ಖನಿಜಗಳಿಗೆ ಸಂಬಂಧಿಸಿದಂತೆ ವಸೂಲಾಗಿರುವ ರಾಜಧನದ ರಾಜಸ್ವ ಸಂಗ್ರಹಣೆ ತ್ವರಿತಗತಿಯಲ್ಲಿ ಸಾಗಬೇಕು .

ಪರಿಸರ ವಿಮೋಚನಾ ಪ್ರಮಾಣ ಅನುಗುಣವಾಗಿ ಪೆರ್ಮಿಟ್ ಪಡೆದ ಪ್ರಮಾಣ ಸಂಗ್ರಹದಲ್ಲಿ ಗಣಿ ಇಲಾಖೆ ವ್ಯಾಪ್ತಿಯ ರಾಜಧನ ಸೋರಿಕೆಯನ್ನು ತಡೆಗಟ್ಟಿ, ಎ.ಎಸ್.ಪಿ ಯೋಜನೆಯಿಂದಾಗಿರುವ ಸಮಸ್ಯೆಗಳನ್ನು ಆಲಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

Read also : Davanagere | ಆಯುರ್ವೇದ ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ  ದೀರ್ಘಾಯುಷ್ಯ ಸಾಧ್ಯ :  ಡಾ.ಬಸವಪ್ರಭು ಸ್ವಾಮೀಜಿ

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ತೋಟಗಾರಿಕಾ, ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Ayusha Department Davanagere | ಆಯುರ್ವೇದ ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ  ದೀರ್ಘಾಯುಷ್ಯ ಸಾಧ್ಯ :  ಡಾ.ಬಸವಪ್ರಭು ಸ್ವಾಮೀಜಿ
Next Article Davangere Davanagere | ಬ್ಯಾಂಕ್ ನಿಂದ ಗೃಹ ಸಾಲ ನೀಡಿಕೆ ವೇಳೆ ಒತ್ತಾಯ ಪೂರ್ವ ವಿಮಾ ಪಾಲಿಸಿ : ರೂ.88,344 ಪರಿಹಾರಕ್ಕೆ ಆದೇಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

2027ರ ವೇಳೆಗೆ ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಪೂರ್ಣ: ಅಧಿಕಾರಿಗಳಿಗೆ ಗಡುವು ನೀಡಿದ ಸಚಿವ ವಿ. ಸೋಮಣ್ಣ

ದಾವಣಗೆರೆ,ಫೆ.26 : ಬಹಳ ವರ್ಷಗಳ ಕನಸಿನ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಯನ್ನು ಅತ್ಯಂತ ವೇಗವಾಗಿ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ.…

By Dinamaana Kannada News

ಜಿಲ್ಲಾ ಬಾಲಭವನದಲ್ಲಿ ಬೇಸಿಗೆ ಶಿಬಿರ

ದಾವಣಗೆರೆ ಮೇ.03 (Davanagere): ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ನಗರದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ ಜಿಲ್ಲಾ ಬಾಲಭವನದಲ್ಲಿ ಮೇ.6 ರಿಂದ 20 ರವರೆಗೆ…

By Dinamaana Kannada News

Davanagere | ದೌರ್ಜನ್ಯದಡಿ ಕೊಲೆಯಾದ ಕುಟುಂಬದ ಅವಲಂಭಿತರಿಗೆ ಸರ್ಕಾರಿ ನೌಕರಿ ಮತ್ತು ಪರಿಹಾರ : ಡಿಸಿ

ದಾವಣಗೆರೆ ಅ. 03 (Davanagere) :  ದೌರ್ಜನ್ಯದಡಿ ಕೊಲೆಯಾದ ಕುಟುಂಬದ ಅವಲಂಭಿತರಿಗೆ ಸರ್ಕಾರಿ ಉದ್ಯೋಗ ಮತ್ತು ಪರಿಹಾರವನ್ನು ನೀಡಲಾಗುತ್ತದೆ ಎಂದು…

By Dinamaana Kannada News

You Might Also Like

jagalore
ತಾಜಾ ಸುದ್ದಿ

ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗ : ಎಂ.ಜೆ.ಶ್ರೀನಿವಾಸ್

By Dinamaana Kannada News
Davanagere
ತಾಜಾ ಸುದ್ದಿ

ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಮಾ 6 ರಂದು ದಾವಣಗೆರೆ ಬಂದ್‌

By Dinamaana Kannada News
Applications invited
ತಾಜಾ ಸುದ್ದಿ

ಡಾ.ಬಾಬುಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಲಘುಬಾರಿ ವಾಹನ ಚಾಲನಾ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?