Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಅಪ್ರಾಪ್ತೆಯ ಮದುವೆ, ಅತ್ಯಾಚಾರ: ಆರೋಪಿಗೆ 21 ವರ್ಷ ಶಿಕ್ಷೆ
ತಾಜಾ ಸುದ್ದಿ

Harihara | ಅಪ್ರಾಪ್ತೆಯ ಮದುವೆ, ಅತ್ಯಾಚಾರ: ಆರೋಪಿಗೆ 21 ವರ್ಷ ಶಿಕ್ಷೆ

Dinamaana Kannada News
Last updated: June 19, 2025 3:18 am
Dinamaana Kannada News
Share
Davanagere
Davanagere
SHARE
ದಾವಣಗೆರೆ (Harihara): ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಒತ್ತಾಯದಿಂದ ಕರೆದುಕೊಂಡು ಹೋಗಿ ಮದುವೆಯಾಗಿ, ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬAಧಿಸಿದAತೆ  ಆರೋಪಿಗೆ 21  ವರ್ಷ ಕಾರಾಗೃಹ ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಜಿಲ್ಲೆಯ ಹರಿಹರ ನಗರ ನಿವಾಸಿ ಸಚಿನ್ ಶಿಕ್ಷೆಗೊಳಗಾದ ಆರೋಪಿ. ನನ್ನ ಮಗಳು ಅಪ್ರಾಪ್ತಳಾಗಿದ್ದು, ಆಕೆಯನ್ನು ಶಾಲೆಗೆ ಬಿಟ್ಟು ಬಂದ ನಂತರ ಮನೆಗೆ ಬಂದಿಲ್ಲ ಎಂದು 2022 ರ ಡಿಸೆಂಬರ್ 21 ರಂದು ತಾಯಿ ಮಹಿಳಾ ಠಾಣಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
Read also : Davanagere | ಜಮೀನು ಕೈತಪ್ಪುವ ಆತಂಕದಲ್ಲಿ ರೈತ ಆತ್ಮಹತ್ಯೆ
ಅಂದಿನ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ತನಿಖೆ ನಡೆಸಿದಾಗ ಆರೋಪಿ ಅಪ್ರಾಪ್ತೆ ಎಂದು ಗೊತ್ತಿದ್ದರು ಸಹ ಪುಸಲಾಯಿಸಿ ದಾವಣಗೆರೆಯಿಂದ ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದಕ್ಕೆ ಕರೆದುಕೊಂಡು ಹೋಗಿ ಮನೆಯಲ್ಲಿ ಉಳಿದುಕೊಂಡು ನಾನು ನಿನ್ನನ್ನು ಮದುವೆಯಾಗಿರುತ್ತೇನೆಂದು ಬಲವಂತವಾಗಿ ಅತ್ಯಾಚಾರ ಎಸಗಿರುವುದು ತನಿಖೆಯಿಂದ ದೃಢಪಟ್ಟಿದ್ದು, ಆರೋಪಿ ವಿರುದ್ಧ ತನಿಖಾಧಿಕಾರಿ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿ ಸಲ್ಲಿಸಿದ್ದರು.
ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-೧ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ವಿಚಾರಣೆ ನಡೆಸಿ, ಆರೋಪ ಸಾಬೀತಾಗಿದ್ದರಿಂದ ಆರೋಪಿಗೆ 21 ವರ್ಷ ಕಾರಾಗೃಹ ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.
ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದು, ಬಂಧನದ ಅವಧಿ ಪರಿಗಣಿಸಿ ಶಿಕ್ಷಾ ಅವಧಿಯನ್ನು ಸೆಟ್ ಆಫ್ ಮಾಡಿ ಇನ್ನುಳಿದ ಶಿಕ್ಷೆಯನ್ನು ಅನುಭವಿಸುವಂತೆ ಆದೇಶಿಸಿದ್ದಾರೆ.
ಸಂತ್ರಸ್ತೆಗೆ 30  ಸಾವಿರ ರೂ. ದಂಡದ ಹಣ ಮತ್ತು ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ. ಪಿರ್ಯಾದಿ ಪರವಾಗಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಜಮೀನು ಕೈತಪ್ಪುವ ಆತಂಕದಲ್ಲಿ ರೈತ ಆತ್ಮಹತ್ಯೆ
Next Article Davanagere Davanagere | ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದರೆ ಕಠಿಣ ಕ್ರಮ : ಎಸ್ಪಿ ಉಮಾಪ್ರಶಾಂತ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕ್ಯಾತನಹಳ್ಳಿ ಬಸಪ್ಪ ನಿಧನ

ಹರಿಹರ:  ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಹಿರಿಯ ಮುಖಂಡರಾದ ಕ್ಯಾತನಹಳ್ಳಿ ಬಸಪ್ಪ(87) ಭಾನುವಾರ ಬೆಳಗಿನ ಜಾವ ನಿಧನರಾದರು. ಮೃತರು ದಾವಣಗೆರೆ…

By Dinamaana Kannada News

ಅಪಘಾತ : ಬೆಳಗಾವಿ ಮೂಲದ ಮೂವರು ಸಾವು

ದಾವಣಗೆರೆ (Davanagere): ತಾಲೂಕಿನ ಆತ್ತಿಗೆರೆ ಸಮೀಪ ಶನಿವಾರ ಬೆಳಗಿನ ಜಾವ ಕಾರು-ಬಸ್ ನಡುವೆ ಭೀಕರ  ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು…

By Dinamaana Kannada News

Davanagere | ಪರಿಶಿಷ್ಟ ಜಾತಿ, ಪಂಗಡದ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ ನ. 11 (Davanagere); ಹರಿಹರ ತಾಲ್ಲೂಕಿನ, ತೋಟಗಾರಿಕೆ  ಇಲಾಖೆಯಿಂದ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

By Dinamaana Kannada News
Lokayukta
ತಾಜಾ ಸುದ್ದಿ

Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

By Dinamaana Kannada News
Davanagere
ತಾಜಾ ಸುದ್ದಿ

Davanagere | ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?