ದಾವಣಗೆರೆ ಡಿ.10 (Davanagere) : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಬಿ.ಎಡ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವೆಬ್‍ಸೈಟ್: https://sevasindhu.karnataka.
ವೆಬ್‍ಸೈಟ್: https://dom.karnataka.gov.in ನಲ್ಲಿ ಪಡೆಯಬಹುದು. ಹಾಗೂ ಅಲ್ಪಸಂಖ್ಯಾತರ ಜಿಲ್ಲಾ ಕಛೇರಿ ದೂ.ಸಂ: 08192-250022 ಸಂಪರ್ಕಿಸಬಹುದು.
Read also : ಸಂಸತ್ ನಲ್ಲಿ ಅದಾನಿ ಕುರಿತು ಚರ್ಚಿಸಲು ಅವಕಾಶ ನಿರಾಕರಣೆ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪ