Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬೀಜ, ಗೊಬ್ಬರ ಕೃತಕ ಅಭಾವ ಆರೋಪ: ದಾಸ್ತಾನು ಗೋದಾಮುಗೆ ಶಾಸಕ ಬಸವಂತಪ್ಪ ಭೇಟಿ
ತಾಜಾ ಸುದ್ದಿ

ಬೀಜ, ಗೊಬ್ಬರ ಕೃತಕ ಅಭಾವ ಆರೋಪ: ದಾಸ್ತಾನು ಗೋದಾಮುಗೆ ಶಾಸಕ ಬಸವಂತಪ್ಪ ಭೇಟಿ

Dinamaana Kannada News
Last updated: June 5, 2024 1:08 pm
Dinamaana Kannada News
Share
davanagere
ದಾವಣಗೆರೆ ಬೀಜ, ಗೊಬ್ಬರ ನಿಗಮದ ಗೋದಾಮುಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
SHARE
ದಾವಣಗೆರೆ:  ಜಿಲ್ಲೆಯಲ್ಲಿ ಮುಂಗಾರು ಮಳೆ ಸುರಿಯುತ್ತಿದೆ. ರೈತರು ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಅಧಿಕಾರಿಗಳು ಬೀಜ, ಗೊಬ್ಬರ ರೈತರಿಗೆ ಸಮರ್ಪಕವಾಗಿ ವಿತರಿಸುತ್ತಿಲ್ಲ ಎಂಬ ರೈತರ ಆರೋಪದ ಹಿನ್ನೆಲೆಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಗೊಬ್ಬರ, ಬೀಜ ನಿಗಮದ ಗೋದಾಮುಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಉತ್ತಮ ಮಳೆಯಾಗಿದೆ. ರೈತರು ಬಿತ್ತನೆ ಮಾಡಲು ಭೂಮಿ ಹದ ಮಾಡಿಕೊಂಡಿದ್ದಾರೆ. ಆದರೆ ಅಧಿಕಾರಿಗಳು ಬೀಜ, ಗೊಬ್ಬರ ವಿತರಿಸದೆ ಕೃತಕ ಅಭಾವ ಸೃಷ್ಟಿ ಮಾಡುತ್ತಿದ್ದಾರೆ ಎಂದು ಶಾಸಕರಿಗೆ ದೂರುಗಳನ್ನು ನೀಡಿದ ಹಿನ್ನೆಲೆಯಲ್ಲಿ ಬೀಜ, ಗೊಬ್ಬರ ದಾಸ್ತಾನು ಮಾಡಿದ್ದ ಗೋದಾಮುಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಯಾವುದೇ ಕಾರಣಕ್ಕೂ ಬೀಜ, ಗೊಬ್ಬರ ಕೃತಕ ಅಭಾವ ಸೃಷ್ಟಿ ಮಾಡದೆ ರೈತರಿಗೆ ಸಮರ್ಪಕವಾಗಿ ಬೀಜ, ಗೊಬ್ಬರ ಪೂರೈಸಬೇಕೆಂದು ಅಧಿಕಾರಿಗಳು ತಾಕೀತು ಮಾಡಿದರು.
ಮೆಕ್ಕೆಜೋಳ ಬಿತ್ತನೆಗೆ ಡಿಎಪಿ ಗೊಬ್ಬರ ಬೇಕು. ಆದರೆ  ಸೊಸೈಟಿಗಳಲ್ಲಿ ಡಿಎಪಿ ಗೊಬ್ಬರ ಇಲ್ಲ. ೨೫-೨೫-೨೫ ಗೊಬ್ಬರ ಇದೆ, ತೆಗೆದುಕೊಂಡು ಹೋಗಿ ಎನ್ನುತ್ತಾರೆ ಎಂದು ಕೊಗ್ಗನೂರು ಗ್ರಾಮಕ್ಕೆ ಭೇಟಿ ನೀಡಿದಾಗ ರೈತರು ಸಮಸ್ಯೆ ಹೇಳಿಕೊಂಡಿದ್ದಾರೆ. ಅಧಿಕಾರಿಗಳನ್ನು ಕೇಳಿದರೆ ೪೫೦೦ ಸಾವಿರ ಮೆಟ್ರಿಕ್ ಟನ್ ಗೊಬ್ಬರ ಇದೆ ಎಂದು ಹೇಳುತ್ತಾರೆ. ಅದಕ್ಕೆ ತಾವು ಕೃಷಿ ಅಧಿಕಾರಿಗಳೊಂದಿಗೆ ಖುದ್ದು ದಾಸ್ತಾನು ಮಾಡಿರುವ ಗೋದಾಮಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಗೊಬ್ಬರ ಸಾಕಷ್ಟು ಇದೆ. ಯಾವುದೇ ಕಾರಣಕ್ಕೆ ಕೃತಕ ಅಭಾವ ಸೃಷ್ಟಿ ಮಾಡದೆ, ರೈತರಿಗೆ ಬೇಕಾದ ಗೊಬ್ಬರ ಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಒಂದು ಬ್ಯಾಗ್ ಗೊಬ್ಬರಕ್ಕೆ ೧೩೫೦ ರೂ. ಎಂಆರ್‌ಪಿ ದರ ಇದೆ. ಬೀಜ, ಗೊಬ್ಬರ ನಿಗಮದಲ್ಲಿ ತೆಗೆದುಕೊಂಡರೆ ೧೧೫೦ ರೂ. ದರವಿದೆ. ನೀವು ಡೀಲರ್‌ಗಳು, ಸೊಸೈಟಿಗಳಿಗೆ ಸಮರ್ಪಕವಾಗಿ ಗೊಬ್ಬರ, ಬೀಜ ಪೂರೈಸಿ ಎಂಆರ್‌ಪಿ ದರದಲ್ಲಿ ಮಾರಾಟ ಮಾಡಲು ಕ್ರಮ ತೆಗೆದುಕೊಳ್ಳಬೇಕು. ಎಂಆರ್‌ಪಿ ದರಕ್ಕಿಂತ ದುಪ್ಪಟ್ಟು ದರಕ್ಕೆ ಮಾರಾಟ ಮಾಡಿದರೆ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
TAGGED:Davanagere distric.dinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಬಗ್ಗೆ ಧ್ವನಿ ಸುರುಳಿ ಮೂಲಕ ಜಾಗೃತಿ ಮೂಡಿಸಿ
Next Article Davanagere ಟೈಲರ್ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಸ್ಥಾಪನೆಗೆ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಗ್ನಿವೀರ್ ನೇಮಕಾತಿ ರ‍್ಯಾಲಿ

ದಾವಣಗೆರೆ : ಅಗ್ನಿಪಥ್ ಯೋಜನೆಯಡಿ ನವಂಬರ್ 13 ರಿಂದ 19 ರವರೆಗೆ ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿಯನ್ನು…

By Dinamaana Kannada News

ಅಕ್ರಮ ಮಣ್ಣು ಮತ್ತು ಗ್ರಾವೆಲ್ ಗಣಿಗಾರಿಕೆ : ವಿದ್ಯುತ್ ಸರಬರಾಜು ಟವರ್ ಗಳ ಭದ್ರತೆಗೆ ಅಪಾಯ

ಹರಿಹರ (Harihara): ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಮತ್ತು ಗ್ರಾವೆಲ್ ಗಣಿಗಾರಿಕೆಯಿಂದಾಗಿ ಹಲವು ಜಿಲ್ಲೆಗಳಿಗೆ ವಿದ್ಯುತ್ ಸರಬರಾಜು ಮಾಡುವ ಟವರ್…

By Dinamaana Kannada News

ಒಳಮೀಸಲಾತಿ|ಸುಗ್ರಿವಾಜ್ಞೆ ಅವಶ್ಯ : ಮಾಜಿ ಸಚಿವ ಎಚ್.ಆಂಜನೇಯ

ಹರಿಹರ : ಒಳಮೀಸಲಾತಿ ಕಾನೂನು ಚೌಕಟ್ಟಿಗೆ ಬರಲು ಸರಕಾರ ಸುಗ್ರಿವಾಜ್ಞೆ ಹೊರಡಿಸಬೇಕು ಎಂದು  ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು. ತಾಲೂಕಿನ…

By Dinamaana Kannada News

You Might Also Like

job news
ತಾಜಾ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್,ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
extended
ತಾಜಾ ಸುದ್ದಿ

SC-ST ಕ್ರೀಡಾಪಟುಗಳ ಪ್ರೋತ್ಸಾಹಧನ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಯಶಸ್ಸು ಗಳಿಸಿ : ನ್ಯಾ.ಮಹಾವೀರ.ಮ.ಕರೆಣ್ಣನವರ

By Dinamaana Kannada News
Davanagere
ಅಪರಾಧ ಸುದ್ದಿ

ದಾವಣಗೆರೆ|ಬಾರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್‌ ಅರೆಸ್ಟ್;3.35 ಲಕ್ಷ ಮೌಲ್ಯದ ಮದ್ಯ, ಆಟೋ ವಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?