Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಕುರ್ಕಿ ಬಳಿ ಭದ್ರಾ ಕಾಲುವೆಯ ಸೇತುವೆ ಕುಸಿತ : ಸ್ಥಳಕ್ಕೆ ದೌಡಾಯಿಸಿದ ಶಾಸಕ ಬಸವಂತಪ್ಪ, ಪರಿಶೀಲನೆ
ತಾಜಾ ಸುದ್ದಿ

Davanagere news | ಕುರ್ಕಿ ಬಳಿ ಭದ್ರಾ ಕಾಲುವೆಯ ಸೇತುವೆ ಕುಸಿತ : ಸ್ಥಳಕ್ಕೆ ದೌಡಾಯಿಸಿದ ಶಾಸಕ ಬಸವಂತಪ್ಪ, ಪರಿಶೀಲನೆ

Dinamaana Kannada News
Last updated: August 20, 2024 11:10 am
Dinamaana Kannada News
Share
davanagere
ದಾವಣಗೆರೆ ತಾಲೂಕಿನ ಕುರ್ಕಿ ಬಳಿ ಭದ್ರಾ ಕಾಲುವೆಯ ಸೇತುವೆ ಕುಸಿದ ಸ್ಥಳಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
SHARE
ದಾವಣಗೆರೆ (Davanagere) : ತಾಲೂಕಿನ ಕುರ್ಕಿ ಗ್ರಾಮದ ಬಳಿ ಹರಿಯುತ್ತಿರುವ ಭದ್ರಾ ಕಾಲುವೆಯ 6/3ನೇ ಸೇತುವೆ ಮಂಗಳವಾರ ಕುಸಿದು ಬಿದ್ದಿದ್ದು, ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಶಾಸಕ ಕೆ.ಎಸ್.ಬಸವಂತಪ್ಪ, ಕುಸಿದು ಬಿದ್ದ ಸೇತುವೆ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತು ದುರಸ್ತಿ ಮಾಡಲು ಸೂಚನೆ ನೀಡಿದರು.
ಭದ್ರಾ ಜಲಾಶಯದಿಂದ ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ಕಾಲುವೆಗಳಿಗೆ ಈಗಾಗಲೇ ನೀರು ಬಿಡಲಾಗಿದೆ. ಅಲ್ಲದೇ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕುರ್ಕಿ ಗ್ರಾಮದ ಬಳಿ ಇರುವ ಭದ್ರಾ ಕಾಲುವೆಯ ಜಂಕ್ಷನ್ ನ ಬಳಿ ಹರಹರ ಮತ್ತು ಹರಪನಹಳ್ಳಿಗೆ ನೀರು ಬಿಡುವ ಗೇಟ್ ಬಳಿ 6/3ನೇ ಭದ್ರಾ ಕಾಲುವೆಯ ಸೇತುವೆ ಕುಸಿದು ಬಿದ್ದಿದೆ. ಇದರಿಂದಾಗಿ ಒಂದೆಡೆ ಜಮೀನುಗಳಿಗೆ ನೀರು ನುಗ್ಗಿದೆ.
ಅಲ್ಲದೇ ನೀರು ಹರಿಹರ ಮತ್ತು ಹರಪನಹಳ್ಳಿ ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ಕೊನೆ ಭಾಗದ ರೈತರಿಗೆ ಸಮರ್ಪಕವಾಗಿ ನೀರು ಹರಿದರೆ, ಈ ಭಾಗದ ರೈತರಿಗೆ ನೀರು ಸಿಗುವುದಿಲ್ಲ.  ಈ ಸಮಸ್ಯೆಯನ್ನು ಮನಗಂಡ ಶಾಸಕ ಕೆ.ಎಸ್.ಬಸವಂತಪ್ಪ, ಬೆಂಗಳೂರಿನ ನೀರಾವರಿ ನಿಗಮದ ವ್ಯವಸ್ಥಾಪಕರನ್ಬು ದೂರವಾಣಿ ಮೂಲಕ ಸಂಪರ್ಕ ಮಾಡಿ ಸೇತುವೆ ಕುಸಿದು ಇಲ್ಲಿ ಆಗಿರುವ ಸಮಸ್ಯೆ ಬಗ್ಗೆ ವಿವರಿಸಿದರು.
ಕುಸಿದಿರುವ ಸೇತುವೆಯನ್ನು ತಾತ್ಕಾಲಿಕವಾಗಿ ತುರ್ತು ದುರಸ್ತಿಗೊಳಿಸಲು ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದು, ಕೂಡಲೇ ಸೇತುವೆಯನ್ನು ದುರಸ್ತಿಗೊಳಿಸಿ ಮುಂದಾಗುವ ಅನಾಹುತ ತಪ್ಪಿಸಬೇಕೆಂದು ಸ್ಥಳದಲ್ಲೇ ಇದ್ದ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

 Read also : Davanagere news | ವಿಕಲಚೇತನರಿಂದ ವಿದ್ಯಾರ್ಥಿ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಸೋಮವಾರ ಕಬ್ಬೂರು, ರಾಮಗೊಂಡನಹಳ್ಳಿ ಸೇತುವೆ ಕಿತ್ತಿದೆ. ಹೊನ್ನೂರು ಬಳಿ ಟೂಬ್ ಕಿತ್ತು ಜಮೀನುಗಳಿಗೆ ನೀರು ನುಗ್ಗಿದೆ. ಇದೇ ರೀತಿ ಮಾಯಕೊಂಡ ಕ್ಷೇತ್ರದ ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ಕಾಲುವೆಗಳು ಮತ್ತು ಸೇತುವೆಗಳು ಶಿಥಿಲಗೊಂಡಿರುವ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಈಗಾಗಲೇ ನೀರಾವರಿ ನಿಗಮಕ್ಕೆ ವರದಿ ಸಲ್ಲಿಸಲಾಗಿದೆ. ಸೇತುವೆ ಮತ್ತು ಕಾಲುವೆ ಆಧುನೀಕರಣ ಮಾಡದಿದ್ದರೆ 10  ರುಪಾಯಿ ಖರ್ಚು ಮಾಡುವ ಬದಲು 100 ರೂಪಾಯಿ ಖರ್ಚು ಮಾಡುವ ಪರಿಸ್ಥಿತಿ ಬರುತ್ತದೆ. ಹೀಗಾಗಿ ವಿಳಂಬ ಮಾಡದೆ ಭದ್ರಾ ಕಾಲುವೆಗಳು ಮತ್ತು ಸೇತುವೆಗಳನ್ನು ಆಧುನೀಕರಣಗೊಳಿಸಬೇಕೆಂದು ನೀರಾವರಿ ನಿಗಮದ ವ್ಯವಸ್ಥಾಪಕರಿಗೆ ಮನವರಿಕೆ ಮಾಡಿರುವುದಾಗಿ ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ನೀರಾವರಿ ಇಲಾಖೆಯ ಎಇಇ ಮನೋಜ್, ಇಇ ಮಂಜುನಾಥ್, ಇಂಜಿನಿಯರ್ ಸತೀಶ್, ಗ್ರಾಮಸ್ಥರಾದ ನಂದ್ಯಪ್ಪ, ವೀರೇಂದ್ರ ಚಾರ್ಯ, ಶಿವಜ್ಜ ,ಮರುಳಸಿದ್ದಪ್ಪ,ಹಾಲೇಶ್,ರಾಮಗೊಂಡಹಳ್ಳಿ ಮಲ್ಲಿಕಾರ್ಜುನ್ ಸೇರಿದಂತೆ ಇನ್ನಿತರರಿದ್ದರು.
ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕರು..
ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಚನ್ನಗಿರಿ ತಾಲೂಕಿನ ಚಿಕ್ಕಕುರುಬರಹಳ್ಳಿ ಗ್ರಾಮದಲ್ಲಿ ಮನೆ ಬಿದ್ದು ನಾಗಪ್ಪ (40) ಅವರ ಕಾಲು, ಆತನ ಪತ್ನಿ  ಅಕ್ಷತಾ (30) ಅವರ ಕೈ ಮತ್ತು ಆತನ 10 ವರ್ಷದ ಮಗಳ ಕೈ, ಕಾಲು ಮುರಿದು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಿ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಜೆ.ಎಸ್.ಬಸವಂತಪ್ಪ ಅವರ ಆರೋಗ್ಯ ವಿಚಾರಿಸಿದರು.
TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere news | ವಿಕಲಚೇತನರಿಂದ ವಿದ್ಯಾರ್ಥಿ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
Next Article davanagere Davanagere news | ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರಿಗೆ ನ್ಯಾಯ ಸಿಗಲಿದೆ : ನಿಟ್ಟುವಳ್ಳಿ ಪ್ರವೀಣ್ ಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಣ್ಣು ಗಣಿಗಾರಿಕೆ : ಪ್ರಾಣ ಹಾನಿಯಾದರೆ ಅಧಿಕಾರಿಗಳೇ ಹೊಣೆಗಾರರನ್ನಾಗಿಸಿ : ಡಿಎಸ್‌ಎಸ್‌

ಹರಿಹರ (Harihara): ಜಮೀನುಗಳಲ್ಲಿನ ಮಣ್ಣು ಗಣಿಗಾರಿಕೆಯಿಂದ ವಿದ್ಯುತ್ ಪ್ರಸಾರದ ಟವರ್‍ಗಳು ಉರುಳಿ ಬಿದ್ದು ಜನ, ಜಾನವಾರುಗಳ ಪ್ರಾಣಕ್ಕೆ ಆಸ್ತಿ, ಪಾಸ್ತಿಗಳಿಗೆ…

By Dinamaana Kannada News

Davanagere | ಒಳಮೀಸಲಾತಿಗೆ ಜಾರಿಗೆ ಒತ್ತಾಯಿಸಿ ಸೆ.12 ರಂದು ಡಿಎಸ್ಸೆಸ್ ನಿಂದ ಬೃಹತ್ ತಮಟೆ ಚಳವಳಿ

ದಾವಣಗೆರೆ (Davanagere):  ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಕ್ಕೆಯಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ…

By Dinamaana Kannada News

Davanagere | ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ದತೆ : ಡಿಸಿ

ದಾವಣಗೆರೆ ನ.21 (Davanagere) :  ನವಂಬರ್ 24 ರಂದು ನಗರದ 17 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿರುವ ಕೆ-ಸೆಟ್-2024…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?