Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

Dinamaana Kannada News
Last updated: September 13, 2025 1:40 pm
Dinamaana Kannada News
Share
MLA Basavanthappa
SHARE
ದಾವಣಗೆರೆ: ರಸಗೊಬ್ಬರದ ಬೆಲೆ ಏರಿಕೆ ವಿರುದ್ಧ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಸಂದರ್ಭದಲ್ಲಿ ಪೋಲೀಸ್ ಗೋಲಿಬಾರ್‌ಗೆ ಬಲಿಯಾದ ರೈತ ಮುಖಂಡ ಒಬೇನಳ್ಳಿ ಕಲ್ಲಿಂಗಪ್ಪ ಮತ್ತು ಸಿದ್ದನೂರು ನಾಗರಾಜಾಚಾರ್ ಅವರುಗಳ 33ನೇ ವರ್ಷದ ದಿನಾಚರಣೆ ಹಿನ್ನೆಲೆಯಲ್ಲಿ ಆನಗೋಡಿನ ಉಳುಪಿನಕಟ್ಟೆ ಕ್ರಾಸ್, ರಾಷ್ಟ್ರೀಯ ಹೆದ್ದಾರಿ 48ರ ಪಾರ್ಕ್ ಪಕ್ಕ ಇರುವ ರೈತ ಹುತಾತ್ಮ ಸ್ಮಾರಕ ಸ್ಥಳದಲ್ಲಿ ರೈತ ಹುತಾತ್ಮರಿಗೆ ಶನಿವಾರ ಶಾಸಕ ಕೆ.ಎಸ್.ಬಸವಂತಪ್ಪ ಪುಷ್ಪ ನಮನ ಸಲ್ಲಿಸಿದರು.
Read also : ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ
ಈ ಸಂದರ್ಭದಲ್ಲಿ ಮಾತನಾಡಿದ ಅವರು, 1992ರಲ್ಲಿ ಕೇಂದ್ರ ಸರ್ಕಾರದ ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಇಬ್ಬರು ರೈತರು ಪೊಲೀಸರ ಗುಂಡೇಟಿಗೆ ಬಲಿಯಾಗಿ ಹುತಾತ್ಮರಾಗಿದ್ದರು. ಈಗಲೂ ರೈತರ ಬದುಕು ಹಸನಾಗಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article loka adlat davanagere ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ
Next Article Davanagere ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಎಂಬಿಎ ಕ್ರ್ಯಾಶ್ ಕೋರ್ಸ್ ಉಚಿತ ತರಬೇತಿ ಕಾರ್ಯಕ್ರಮ

ದಾವಣಗೆರೆ :  ಇದೇ ಜುಲೈ 23 ರಿಂದ 25 ರವರೆಗೆ  ಜಿ.ಎಂ ವಿಶ್ವವಿದ್ಯಾಲಯದ ಎಂಬಿಎ ವಿಭಾಗದಿಂದ 3 ದಿನಗಳ ಕಾಲ…

By Dinamaana Kannada News

ಕಾಲಕ್ಷಯದ ಬಂಧನದಲ್ಲಿ “ಬಳ್ಳಾರಿ ರಿಪಬ್ಲಿಕ್” ರಾಜಕಾರಣ

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ನನ್ನೂರು. ಮೌಢ್ಯ, ಅನಕ್ಷರತೆ, ಬಡತನಗಳೇ ಮೈವೆತ್ತಿ ನಿಂತ ಊರಲ್ಲಿ, ಹಗಲಿಗಿಂತಲೂ ಇಲ್ಲಿನ ರಾತ್ರಿಗಳು ರಂಗೇರುತ್ತವೆ.   ಹಗಲೆಲ್ಲ…

By Dinamaana Kannada News

ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದರೆ ಬಿ. ಆರ್. ಅಂಬೇಡ್ಕರ್ ಗೆ ಅಪಮಾನ ಮಾಡಿದಂತೆ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ (Davanagere): ನೀವು ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದರೆ ದಾದಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಎಸಗುವ ದ್ರೋಹ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?