ಮಾಜಿ ಸಚಿವರು ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪನವರು ನಿಧನರಾದ ಪ್ರಯುಕ್ತ ಅವರ ಗೌರವಾರ್ಥವಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ದಿನಾಂಕ 15.12.2025 ರಂದು ದಾವಣಗೆರೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ – ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Read also : ಭಾರತದ ಅತ್ಯಂತ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ
ಈ ರಜೆಯನ್ನು ಮುಂದಿನ ಶನಿವಾರ 27.12.2025 ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಲು ತಿಳಿಸಿದೆ ಡಿಡಿಪಿಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
