Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಮಕ್ಕಳ ಉಜ್ವಲ ಭವಿಷ್ಯಕ್ಕೆ ಮೊಬೈಲ್ ತೊಡಕು : ಎಚ್.ಆರ್.ವಿಶಾಲಾಕ್ಷಿ
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಉಜ್ವಲ ಭವಿಷ್ಯಕ್ಕೆ ಮೊಬೈಲ್ ತೊಡಕು : ಎಚ್.ಆರ್.ವಿಶಾಲಾಕ್ಷಿ

Dinamaana Kannada News
Last updated: September 20, 2025 4:16 pm
Dinamaana Kannada News
Share
Davanagere
SHARE

ದಾವಣಗೆರೆ: ಮಕ್ಕಳ ಸರ್ವಾಂಗೀಣ ಪ್ರಗತಿಗೆ ಮೊಬೈಲ್ ಬಳಕೆ ದೊಡ್ಡ ಸಮಸ್ಯೆಯಾಗಿದೆ ಎಂದು ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ವಿಶಾಲಾಕ್ಷಿ ಆತಂಕ ವ್ಯಕ್ತಪಡಿಸಿದರು.

ನಗರದ ಪಿ.ಜೆ.ಬಡಾವಣೆಯಲ್ಲಿರುವ ವನಿತಾ ಸಮಾಜದಲ್ಲಿ ಜ್ಞಾನಜ್ಯೋತಿ ವನಿತಾ ಶಿಕ್ಷಕಿಯರ ವೇದಿಕೆ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೊರೊನಾ ನಂತರ ಮಕ್ಕಳು ಸದಾ ಮೊಬೈಲ್‌ನಲ್ಲಿ ಆಟವಾಡುತ್ತ ಓದಿನ ಕಡೆ ಗಮನ ನೀಡುತ್ತಿಲ್ಲ. ತಂದೆ-ತಾಯಿಗಳು ಮೊಬೈಲ್ ಬಳಸುವುದನ್ನು ಬಿಟ್ಟರೆ ಮಾತ್ರ  ಮಕ್ಕಳಿಂದಲೂ ಬಿಡಿಸಬಹುದು. ಇಲ್ಲವಾದರೆ ಶಿಕ್ಷಣದಲ್ಲಿ ಪ್ರಗತಿ ಸಾಧ್ಯವಿಲ್ಲ ಎಂದರು.

ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಂಬAಧ ಅವಿನಾಭಾವವಾದುದು. ಶಿಕ್ಷಕ ಗುರುವಾಗಿ ಪರಿವರ್ತನೆ ಆಗಬೇಕು. ಮೌಲ್ಯಗಳ ಗಣಿಯಾಗಿ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು. ಮಕ್ಕಳನ್ನು ಪ್ರೀತಿಯಿಂದ ಮಾತನಾಡಿಸಬೇಕು. ಡಾ.ಸರ್ಪಪಲ್ಲಿ ರಾಧಾಕೃಷ್ಣನ್‌ನವರು ರಾಷ್ಟçಪತಿಯಾಗಿ ಉನ್ನತ ಹುದ್ದೆಯಲ್ಲಿದ್ದರೂ ಶಿಕ್ಷಕ ವೃತ್ತಿ ಅವರಿಗೆ ಅಚ್ಚುಮೆಚ್ಚಿನದ್ದಾಗಿತ್ತು. ಪ್ರಸ್ತುಸ ಸಮಾಜದಲ್ಲಿ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಮಾಡುವ ಮತ್ತು ಶ್ರೇಷ್ಠ ವ್ಯಕ್ತಿತ್ವವನ್ನು ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಈಶ್ವರಮ್ಮ ಶಾಲೆಯ ಉಪ ಪ್ರಾಂಶುಪಾಲರು ಮತ್ತು ಜ್ಯಾನಜ್ಯೋತಿ ವನಿತಾ ಶಿಕ್ಷಕಿಯರ ವೇದಿಕೆಯ ಅಧ್ಯಕ್ಷರಾದ ಜಿ.ಎಸ್.ಶಶಿರೇಖಾ, ನೈಜ ಘಟನೆಗಳನ್ನು ತಿಳಿಸುವ ಮೂಲಕ ಆದರ್ಶ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಯಾವ ರೀತಿ ಮೌಲ್ಯಗಳನ್ನು ಬಿತ್ತಿ ಬೆಳೆಸಬೇಕೆಂಬುದನ್ನು ತಿಳಿಸಿದರು.

Read also : ದಾವಣಗೆರೆ|ಒತ್ತಡಕ್ಕೆ ಮಣಿಯದೇ ಸಮೀಕ್ಷೆಗೆ ಆದೇಶ ಸ್ವಾಗತಾರ್ಹ : ಬಿ.ಲಿಂಗರಾಜ್

ಪಾಠಗಳಲ್ಲಿ ಮೌಲ್ಯಗಳ ಸಮನ್ವಯ ಮಾಡಿ ಮಕ್ಕಳಲ್ಲಿ ಮೌಲ್ಯ ಶಿಕ್ಷಣವನ್ನು ನೀಡುವುದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಾಯಕವಾಗುತ್ತದೆ. ಮಕ್ಕಳು ದೇಶದ ಸತ್ಪçಜೆಗಳಾಗಿ ಉತ್ತಮ ನಾಗರಿಕರನ್ನಾಗಿ ರೂಪಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಸಲಹೆ ನೀಡಿದರು.

ಜ್ಯಾನಜ್ಯೋತಿ ವನಿತಾ ಶಿಕ್ಷಕಿಯರ ವೇದಿಕೆಯ ಕಾರ್ಯದರ್ಶಿ ಮಲ್ಲಮ್ಮ ನಾಗರಾಜ್ ಮಾತನಾಡಿ, ಮಾಜಿ ಶಿಕ್ಷಣ ಸಚಿವರು ಮತ್ತು ವನಿತಾ ಸಮಾಜದ ಗೌರವಾಧ್ಯಕ್ಷರಾದ ಡಾ.ನಾಗಮ್ಮ ಕೇಶವಮೂರ್ತಿ ಯವರು ಹಾಗೂ ಈಶ್ವರಮ್ಮ ಶಾಲೆಯ ಸಂಸ್ಥಾಪಕರಾದ ಬಿ.ಆರ್. ಶಾಂತಕುಮಾರಿಯವರ ಸಲಹೆ, ಮಾರ್ಗದರ್ಶನ ಮತ್ತು ಪ್ರೇರಣೆಯಿಂದ ಜ್ಞಾನಜ್ಯೋತಿ ವನಿತಾ ಶಿಕ್ಷಕಿಯರ ವೇದಿಕೆ ಆರಂಭಿಸಲು ಕಾರಣವಾಯಿತು ಎಂದು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಮಾಗನೂರು ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯಿನಿ ಕುಸುಮ ಹಾಗೂ ಸೀತಮ್ಮನವರ ಸ್ಮರಣಾರ್ಥ ವಾಗ್ದೇವಿಯವರು ನೀಡುವ ಪ್ರಶಸ್ತಿಯನ್ನು ಗಣಿತ ಶಿಕ್ಷಕಿ ಭವಾನಿ ಅವರಿಗೆ ನೀಡಿ ಗೌರವಿಸಲಾಯಿತು.

ನಿವೃತ್ತ ಮುಖ್ಯೋಪಾಧ್ಯಾಯಿನಿ ವಾಗ್ದೇವಿ, ಶಿಕ್ಷಕಿ ಗಿರಿಜ, ಹಿರಿಯ ಸಾಹಿತಿ ನೀಲಗುಂದ ಜಯಮ್ಮ, ಶಿಕ್ಷಕಿ ಗೌರಮ್ಮ ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ|ಒತ್ತಡಕ್ಕೆ ಮಣಿಯದೇ ಸಮೀಕ್ಷೆಗೆ ಆದೇಶ ಸ್ವಾಗತಾರ್ಹ : ಬಿ.ಲಿಂಗರಾಜ್
Next Article Education Minister S. Madhu Bangarappa 13 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಸಚಿವ ಎಸ್.ಮಧು ಬಂಗಾರಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಾಮನೂರು ಎಂಬುದು ಜಾತಿ ನಿರಸನದ ‘ಮೋಸ್ಟ್ ಸೆಕ್ಯುಲರ್’ ಬ್ರಾಂಡ್ ನೇಮ್

ಶಾಮನೂರು ಎಂಬುದು ದಾವಣಗೆರೆ ನಗರಕ್ಕೆ ಲಗತ್ತಾಗಿರುವ ದಾವಣಗೆರೆ ಪರಿಸರದ ಒಂದು ಚಿರಪರಿಚಿತ‌ ಊರಿನ ಹೆಸರು. ಶಾಮನೂರು ಶಿವಶಂಕರಪ್ಪ ಈ ಊರಿನವರಲ್ಲ. ಪರಂತು…

By Dinamaana Kannada News

ಜಲ ಜೀವನ್ ಮೀಷನ್ ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ, ಜೂ.21   :   ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಜಲ ಜೀವನ್ ಮೀಷನ್ ಯೋಜನೆಯಡಿ ಖಾಲಿ…

By Dinamaana Kannada News

ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ : ಅರ್ಜಿ ಅಹ್ವಾನ

ದಾವಣಗೆರೆ ಜೂ.13  :  ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?