Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ  ತರಬೇತಿ
ತಾಜಾ ಸುದ್ದಿ

ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ  ತರಬೇತಿ

Dinamaana Kannada News
Last updated: April 21, 2025 12:15 pm
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere) : ದಾವಣಗೆರೆ  ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಏಪ್ರಿಲ್ 24 ಮತ್ತು 25 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.

Read also : ಯೋಗ ಗುರು ಡಾ|| ರಾಘವೇಂದ್ರ ಗುರೂಜಿಯವರಿಗೆ ಜೀವಮಾನ ಸಾಧನೆಗಾಗಿ ‘ಪಿನಾಕಲ್’ ರಾಷ್ಟ್ರೀಯ ಪುರಸ್ಕಾರ

ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹ ಧನ  ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತಿಗೆ ಮಾತ್ರ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು  ಪಶುವೈದ್ಯಕೀಯ  ತರಬೇತಿ ಕೇಂದ್ರ, ದಾವಣಗೆರೆ  ಕಚೇರಿ  ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು  ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಯೋಗ ಗುರು ಡಾ|| ರಾಘವೇಂದ್ರ ಗುರೂಜಿಯವರಿಗೆ ಜೀವಮಾನ ಸಾಧನೆಗಾಗಿ ‘ಪಿನಾಕಲ್’ ರಾಷ್ಟ್ರೀಯ ಪುರಸ್ಕಾರ
Next Article ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ : ಬಿ.ವೈ. ವಿಜಯೇಂದ್ರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮತದಾನದ ಮಾಡಿ ಪ್ರಜಾಪ್ರಭುತ್ವ ಶಕ್ತಿ ಹೆಚ್ಚಿಸಿ

ದಾವಣಗೆರೆ: ಜಿಲ್ಲೆಯಲ್ಲಿರುವ ಎಲ್ಲ ಮತದಾರರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಶಕ್ತಿ, ಸಾಮಥ್ರ್ಯವನ್ನು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ…

By Dinamaana Kannada News

Davanagere | ಕಾಲುಬಾಯಿ ರೋಗ ತಡೆಗೆ 6 ನೇ ಸುತ್ತಿನ ಲಸಿಕಾ ಅಕ್ಟೋಬರ್ 21 ರಿಂದ  ಕಾರ್ಯಕ್ರಮ :ಡಿಸಿ   

ದಾವಣಗೆರೆ ಅ.15  (Davanagere):  ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಕಾಲುಬಾಯಿ ರೋಗ ತಡೆಗಾಗಿ 6 ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಅಕ್ಟೋಬರ್ 21…

By Dinamaana Kannada News

ಲೋಕಸಭಾ ಚುನಾವಣೆ  9 ನಾಮಪತ್ರ ಸಲ್ಲಿಕೆ

ದಾವಣಗೆರೆ :  ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಏಪ್ರಿಲ್ 15 ರಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?