Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ತಾಜಾ ಸುದ್ದಿ

ದಾವಣಗೆರೆ | ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Dinamaana Kannada News
Last updated: July 11, 2025 1:10 pm
Dinamaana Kannada News
Share
Sheep and Goat Farming Training
SHARE

ದಾವಣಗೆರೆ : ದಾವಣಗೆರೆ  ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜು.14 ಮತ್ತು 15 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪ.ಜಾತಿ ಮತ್ತು ಪ.ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹ ಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಇರುತ್ತದೆ.

Read also : ದಾವಣಗೆರೆ | ಆಫೀಸರ್ ಕ್ಲಬ್‌ನಲ್ಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು  ಪಶುವೈದ್ಯಕೀಯ  ತರಬೇತಿ ಕೇಂದ್ರ, ದಾವಣಗೆರೆ  ಕಚೇರಿ  ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು  ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

TAGGED:Davanagere NewsDinamana.comKannada NewsModern Sheep and Goat Farming Trainingಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article job news ದಾವಣಗೆರೆ | ಆಫೀಸರ್ ಕ್ಲಬ್‌ನಲ್ಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ
Next Article Davangere crime ದಾವಣಗೆರೆ | ಓಮಿನಿ ವಾಹನ ಕಳ್ಳತನ : ಆರೋಪಿ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ದಾವಣಗೆರೆ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ : ಹಲವರ ಬಂಧನ -ಬಿಡುಗಡೆ

ದಾವಣಗೆರೆ (Davanagere):  ಯುಬಿಡಿಟಿ ಉಳಿಸಿ, ಪೇಮೆಂಟ್ ಸೀಟು ನಿಲ್ಲಿಸಲು ಒತ್ತಾಯಿಸಿ ಎಐಡಿಎಸ್‍ಓ ಮತ್ತು ಪ್ರಗತಿಪರ ಸಂಘಟನೆಗಳು ಕರೆ ನೀಡಿದ ದಾವಣಗೆರೆ…

By Dinamaana Kannada News

ದಾವಣಗೆರೆ|ಪ್ಲಾಸ್ಟಿಕ್ ಮಾನವನ ಆರೋಗ್ಯ ಹಾಗೂ ಪರಿಸರಕ್ಕೆ ಮಾರಕ

ದಾವಣಗೆರೆ : ಮಾನವನ ಆರೋಗ್ಯ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಮಾರಕವಾಗಿವೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ…

By Dinamaana Kannada News

ಸೇತುವೆಗಳ ಬಳಿ ಮರಳುಗಾರಿಕೆ ನಡೆಸಬೇಡಿ : ಎಚ್.ಕೆ.ಕೊಟ್ರಪ್ಪ ಒತ್ತಾಯ

ಹರಿಹರ: ತಾಲ್ಲೂಕಿನ ವಿವಿಧೆಡೆ ಇರುವ ಸೇತುವೆಗಳ ಬಳಿ ಮರಳುಗಾರಿಕೆ ನಡೆಸದಂತೆ ಜಿಲ್ಲಾ, ತಾಲ್ಲೂಕು ಆಡಳಿತ ಹಾಗೂ ಗಣಿ ಮತ್ತು ಭೂ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?