Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸೆ. 08, 09 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ತಾಜಾ ಸುದ್ದಿ

ಸೆ. 08, 09 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Dinamaana Kannada News
Last updated: September 4, 2025 1:08 pm
Dinamaana Kannada News
Share
Sheep and Goat Farming Training
SHARE

 ದಾವಣಗೆರೆ ಸೆ.04 : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 08 ಮತ್ತು 09 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪ.ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಸೀಮಿತವಾಗಿರುತ್ತದೆ.

seem1 dinamaana ads

Read also : ದಾವಣಗೆರೆ : ಪ.ಜಾತಿಯ ವಸತಿ ಶಾಲೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ದಾವಣಗೆರೆ : ಪ.ಜಾತಿಯ ವಸತಿ ಶಾಲೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Next Article Davanagere ಅನಧಿಕೃತ ಸ್ಕಿನ್ ಮತ್ತು ಹೇರ್ ಕೇರ್ ಚಿಕಿತ್ಸೆಯ 4 ಕೇಂದ್ರಗಳಿಗೆ ಬೀಗ ಹಾಕಿದ ಆರೋಗ್ಯ ಇಲಾಖೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ : ಬಿಎಸ್ವೈ

ದಾವಣಗೆರೆ :  ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ…

By Dinamaana Kannada News

Davanagere | ಸೆ.25 ರಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಿದವರ ದಾಖಲಾತಿ ಪರಿಶೀಲನೆ

ದಾವಣಗೆರೆ; ಸೆ.21  (Davanagere ) :  ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಇದ್ದ ಹುದ್ದೆಗಳಗೆ…

By Dinamaana Kannada News

Vande Bharat Express |ಆ.10 ರಿಂದ ಜಿಲ್ಲೆಗೆ ಎರಡನೇ ವಂದೇ ಭಾರತ್ ಎಕ್ಸ್ ಪ್ರೆಸ್ ಆಗಮನ

ದಾವಣಗೆರೆ : ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್ ಪ್ರೆಸ್  ರೈಲಿಗೆ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?