ದಾವಣಗೆರೆ : ತಾಯಿ –ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಹರದಲ್ಲಿ ನಡೆದಿದೆ.
ಹರಿಹರ ತಾಲೂಕಿನ ಗಂಗನರಸಿ ಗ್ರಾಮದ ಸುವರ್ಣಮ್ಮ(65) ಹಾಗೂ ಮಗಳು ಗೌರಮ್ಮ (45) ರೈಲಿಗೆ ತಲೆ ಕೊಟ್ಟ ತಾಯಿ ಮಗಳು.
ದಾವಣಗೆರೆ ಜಿಲ್ಲೆಯ ಹರಿಹರ ನಗರದ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿ ಸೇತುವೆ ಬಳಿ ಈ ಘಟನೆ ನಡೆದಿದೆ.
Read also : ದಾವಣಗೆರೆ | ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ
ದಾವಣಗೆರೆ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.