Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ಜಿಲ್ಲೆಗೆ ಯೂರಿಯಾ ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಂಸದೆ ಡಾ.ಪ್ರಭಾ ಮನವಿ
ತಾಜಾ ಸುದ್ದಿ

ದಾವಣಗೆರೆ ಜಿಲ್ಲೆಗೆ ಯೂರಿಯಾ ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಂಸದೆ ಡಾ.ಪ್ರಭಾ ಮನವಿ

Dinamaana Kannada News
Last updated: July 31, 2025 9:49 am
Dinamaana Kannada News
Share
MP Dr. Prabha
SHARE
ದಾವಣಗೆರೆ : ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಗೆ ಅಗತ್ಯವಿರುವ‌ 16,568 ಮೆಟ್ರಿಕ್ ಟನ್ ಯೂರಿಯಾ ಪೂರೈಕೆ ಮಾಡಬೇಕೆಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು  ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವರಾದ  ಜೆ.ಪಿ.ನಡ್ಡಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ನವದೆಹಲಿಯಲ್ಲಿ ಗುರುವಾರ ಕೇಂದ್ರ ಸಚಿವರನ್ನು ನಿಯೋಗದೊಂದಿಗೆ ಭೇಟಿಯಾದ ಸಂಸದರು  ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪ್ರಸ್ತುತ ಮುಂಗಾರು ಮಳೆ ಉತ್ತಮವಾಗಿದ್ದು ರೈತರಿಗೆ ಯೂರಿಯಾ ಅಗತ್ಯತೆಯ ಬಗ್ಗೆ ಮನವರಿಕೆ ಮಾಡಿದರು.
ದಾವಣಗೆರೆ ಕ್ಷೇತ್ರದಲ್ಲಿ 2025 ರ ಮುಂಗಾರು ಹಂಗಾಮಿಗೆ ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ ಒಟ್ಟು 54,162 ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದೆ. ಏಪ್ರಿಲ್ ನಿಂದ ಜುಲೈವರೆಗೆ ಸುಮಾರು 24,388 ಮೆಟ್ರಿಕ್ ಟನ್ ವರೆಗೂ ಯೂರಿಯಾ ಬಂದಿದೆ ಎಂದು ತಿಳಿಸಿದರು.
ಪ್ರಸ್ತುತ ಕ್ಷೇತ್ರದಲ್ಲಿ 37,594 ಮೆಟ್ರಿಕ್ ಟನ್ ಅವಶ್ಯಕತೆ ಇದೆ ಎಂದು ಗಮನಸೆಳೆದರು.
Read also : ಉಸಿರು ಕಟ್ಟುವ ಸ್ಥಳದಲ್ಲಿ ಮಕ್ಕಳಿಗೆ ಪಾಠ ! ಮಂಡಕ್ಕಿ ಭಟ್ಟಿ ಲೇಔಟ್ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ
ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಅವಧಿಗೂ ಮುನ್ನ ಆರಂಭವಾಗಿದ್ದು, ಮಳೆ ಪ್ರಮಾಣ ಶೇ. 41 ರಷ್ಟು ಹೆಚ್ಚಾಗಿದೆ ಆದ್ದರಿಂದ ಬಿತ್ತನೆ ಪ್ರಮಾಣ ಶೇ. 103 ರಷ್ಟು ಹೆಚ್ಚಾಗಿದ್ದು, ಯೂರಿಯಾ ಬೇಡಿಕೆಯು ಅಂದಾಜು ಅಗತ್ಯಕ್ಕಿಂತ ಹೆಚ್ಚಾಗಿದೆ. ಇದನ್ನು ಮನಗಂಡು
ಅಗತ್ಯವಿರುವ 16,568 ಮೆಟ್ರಿಕ್‌ ಟನ್ ಯೂರಿಯಾ ರಸಗೊಬ್ಬರ ಪೂರೈಕೆ ಮಾಡಲು ಅಗತ್ಯ ಕ್ರಮವಹಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಸದರುಗಳಾದ ಸಾಗರ್ ಖಂಡ್ರೆ,  ಕುಮಾರ್ ನಾಯ್ಕ್, ತುಕಾರಾಂ ಅವರುಗಳು ನಿಯೋಗದಲ್ಲಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article A lesson for children in a breathtaking place Davanagere ಉಸಿರು ಕಟ್ಟುವ ಸ್ಥಳದಲ್ಲಿ ಮಕ್ಕಳಿಗೆ ಪಾಠ ! ಮಂಡಕ್ಕಿ ಭಟ್ಟಿ ಲೇಔಟ್ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ
Next Article Bhadra Achukattu ಮುಂಗಾರು ಬೆಳೆಗೆ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು : ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರಿಗೆ ನಿಷೇಧ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸೂರ್ಯ ಘರ್ ಬಿಜಲಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ, ವಿದ್ಯುತ್ ಬಿಲ್ ಉಳಿತಾಯ ಮಾಡಿ

ದಾವಣಗೆರೆ (Davanagere):  ಸೋಲಾರ್ ರೂಫ್ ಟಾಪ್ ಅಳವಡಿಸುವ ಮೂಲಕ ಉಚಿತ ವಿದ್ಯುತ್ ಸೌಲಭ್ಯ ಪಡೆದುಕೊಳ್ಳಲು ಸರ್ಕಾರ ಪಿಎಂ ಸೂರ್ಯಘರ್ ಮುಪ್ತ್…

By Dinamaana Kannada News

ಲಾಭ ಗಳಿಸುವ ಆಮೀಷ : ಇಂಜಿನಿಯರ್ ಗೆ ವಂಚಿಸಿ 52.30 ಲಕ್ಷ ಪೆಂಗನಾಮ!

ದಾವಣಗೆರೆ: ಷೇರಿನಲ್ಲಿ ಹಣ ಹೂಡಿಕೆ ಮಾಡಿದರೆ ಭಾರೀ ಲಾಭ ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ವರಿಗೆ 52.30 ಲಕ್ಷ ರೂ. ವಂಚಿಸಿರುವ…

By Dinamaana Kannada News

HARIHARA : ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ

ಹರಿಹರ (HARIHARA )  :   ದುರುದ್ದೇಶದಿಂದ ಮಹಿಳೆ, ಪುರುಷ ಅಥವಾ ಮಕ್ಕಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಿಸುವ ಪ್ರಕ್ರಿಯೆಯು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?