Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾರ್ಚ್ 15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ : ಡಾ. ಪ್ರಭಾ ಮಲ್ಲಿಕಾರ್ಜುನ್  
ತಾಜಾ ಸುದ್ದಿ

ಮಾರ್ಚ್ 15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ : ಡಾ. ಪ್ರಭಾ ಮಲ್ಲಿಕಾರ್ಜುನ್  

Dinamaana Kannada News
Last updated: March 4, 2025 1:19 pm
Dinamaana Kannada News
Share
MP Dr; Prabha Mallikarjun
MP Dr; Prabha Mallikarjun
SHARE

ದಾವಣಗೆರೆ (Davanagere) : ಎಸ್.ಎಸ್.ಎಲ್.ಸಿ.ಯಿಂದ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‍ಗಳನ್ನು ಪಡೆದವರಿಗೆ ವಿವಿಧ ಕಂಪನಿಗಳಿಗೆ ಅವಶ್ಯವಿರುವ 3 ಸಾವಿರ ಹುದ್ದೆಗಳ ಭರ್ತಿಗೆ ಮಾರ್ಚ್ 15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಏರ್ಪಡಿಸಿದ್ದು ಜಿಲ್ಲೆಯ ಯುವಕ, ಯುವತಿಯರು ಇದರ ಲಾಭ ಪಡೆಯಬೇಕೆಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಉದ್ಯೋಗ ಮೇಳದ ಪೋಸ್ಟರ್ ಮಂಗಳವಾರ ಗೃಹ ಕಚೇರಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಹದಡಿ ರಸ್ತೆಯಲ್ಲಿನ ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದೆ. ದಾವಣಗೆರೆ ನಗರ ಜವಳಿ ಕ್ಷೇತ್ರದಲ್ಲಿ ಪ್ರಸಿದ್ದಿಯನ್ನು ಪಡೆಯುವ ಮೂಲಕ ಮ್ಯಾಚೇಸ್ಟರ್ ಎಂದೇ ಹೆಸರು ಗಳಿಸಿತ್ತು. ಈಗ ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಪಡೆದಿದೆ. ದಾವಣಗೆರೆ ಐಟಿಐನಿಂದ ಡಿಪ್ಲೊಮಾ, ಇಂಜಿನಿಯರಿಂಗ್, ಮೆಡಿಕಲ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಹೊಂದಿದೆ. ಜೊತೆಗೆ ಕೃಷಿಯಲ್ಲಿಯು ಜಿಲ್ಲೆ ಸಾಕಷ್ಟು ಅಭಿವೃದ್ದಿ ಹೊಂದಿದೆ.

ಉನ್ನತ ಶಿಕ್ಷಣ ಪಡೆದವರು ಉದ್ಯೋಗಕ್ಕಾಗಿ ಹೊರ ದೇಶಗಳಿಗೆ ಹೋಗಲಿದ್ದು ಇಲ್ಲಿನ ಮಾನವ ಸಂಪನ್ಮೂಲ ಬೇರೆ ಕಡೆ ಬಳಕೆಯಾಗುವ ಬದಲು ಇಲ್ಲಿಯೇ ಬಳಕೆಯಾಗುವುದರಿಂದ ಇನ್ನಷ್ಟು ಅಭಿವೃದ್ದಿ ಹೊಂದಲು ಸಾಧ್ಯವಾಗಲಿದೆ. ಇಂತಹ ಬೃಹತ್ ಉದ್ಯೋಗ ಮೇಳಗಳ ಮೂಲಕ ಜಿಲ್ಲೆಯ ಯುವಕ, ಯುವತಿಯರಿಗೆ ಅನುಕೂಲವಾಗಲಿದೆ ಎಂದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ರೇಷ್ಮ ಕೌಸರ್, ಕೌಶಲ್ಯಾಭಿವೃದ್ದಿ ಅಧಿಕಾರಿ ಶಿವಕುಮಾರ್, ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Read also : Davanagere | ಒಳಮೀಸಲಾತಿ ಜಾರಿ ನಂತರ ಬ್ಯಾಕ್‌ಲಾಗ್ ಹುದ್ದೆ ನೇಮಕಕ್ಕೆ ಮನವಿ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಒಳಮೀಸಲಾತಿ ಜಾರಿ ನಂತರ ಬ್ಯಾಕ್‌ಲಾಗ್ ಹುದ್ದೆ ನೇಮಕಕ್ಕೆ ಮನವಿ
Next Article Karnataka Dalit Conflict Committee HARIHARA | ಆಯ-ವ್ಯಯ (ಬಜೆಟ್)ದಲ್ಲಿ ವಿವಿಧ ಬೇಡಿಕೆ ಪರಿಗಣಿಸಲು ಆಗ್ರಹಿಸಿ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹಾರಾರ್ ಜಾನರ್ ನ “ಹಗ್ಗ” ಚಿತ್ರದ ಟೀಸರ್  ಅನಾವರಣ

ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ,…

By Dinamaana Kannada News

Davanagere crime news | ಕಳ್ಳತನ ಪ್ರಕರಣದಲ್ಲಿ ಅರೋಪಿ ಬಂಧನ

ದಾವಣಗೆರೆ  (Davanagere):  ಮನೆಯಲ್ಲಿ ಬಂಗಾರ ಕಳ್ಳತನ ಮಾಡಿದ್ದ ಆರೋಪಿಯನ್ನು ಪಿ.ಜೆ.ಬಡಾವಣೆಯ ಪೊಲೀಸರು ಬಂಧಿಸಿ 1 ಲಕ್ಷ ಮೌಲ್ಯದ ಆಭರಣ ವಶಕ್ಕೆ…

By Dinamaana Kannada News

ಪಾಂಡ್ಸ್ ಪೌಡರಿನ ಪರಿಮಳದ ಸಂಜೆಗಳ ನೆನಪು

ಏಳನೆಯ ಕ್ಲಾಸಿಗೆ ಬರುವಷ್ಟೊತ್ತಿಗೆ ನಾವು ಓದುತ್ತಿದ್ದ ಶಾಲೆಯ ಋಣ ತೀರಿತ್ತೆಂದು ಕಾಣುತ್ತೆ ,ಆ ಶಾಲೆಯನ್ನು ಬಿಟ್ಟು ಹೋಗಲೇಬೇಕಾದ ಪರಿಸ್ಥಿತಿ ಒದಗಿಬಂದಿತು.ನಾನು‌…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?