Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿಶೇಷಚೇತನರ ಮಾಸಿಕ ಪಿಂಚಣಿ :  ಸಂಸತ್ತಿನಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ 
ತಾಜಾ ಸುದ್ದಿ

ವಿಶೇಷಚೇತನರ ಮಾಸಿಕ ಪಿಂಚಣಿ :  ಸಂಸತ್ತಿನಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ 

Dinamaana Kannada News
Last updated: March 11, 2025 12:52 pm
Dinamaana Kannada News
Share
Davanagere
Davanagere
SHARE
ದಾವಣಗೆರೆ.ಮಾ.11 (Davanagere); ಇಂದಿರಾಗಾಂಧಿ ರಾಷ್ಟ್ರೀಯ ವಿಶೇಷಚೇತನರ ಪಿಂಚಣಿ ಯೋಜನೆಯಡಿ ಫಲಾನುಭವಿಗಳಿಗೆ ತಿಂಗಳಿಗೆ ಕೇವಲ‌ 300 ರೂಪಾಯಿ ನೀಡಲಾಗುತ್ತಿದೆ.ಇದರಿಂದ ಮೂಲಭೂತ ಅಗತ್ಯಗಳನ್ನು ಪೂರೈಸಲು ಸಾಧ್ಯವಿಲ್ಲ‌  ಆದ್ದರಿಂದ‌ ಪಿಂಚಣಿ ಮೊತ್ತ ಏರಿಕೆಗೆ ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯಿಸಿದ್ದಾರೆ.
ನವದೆಹಲಿಯ ಸಂಸತ್ತಿನಲ್ಲಿ ನಡೆದ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಸಂಸದರು,  ವಿಶೇಷಚೇತನರು‌ ತಮ್ಮ ಮೂಲಭೂತ ಅಗತ್ಯಗಳನ್ನು‌ ನೋಡಿಕೊಳ್ಳಲು ಅಲ್ಪ ಮೊತ್ತದ‌ ಮಾಸಾಶನದಿಂದ‌ ಸಾಧ್ಯವಾಗುವುದಿಲ್ಲ ಆದ್ದರಿಂದ ಮಾಸಾಶನ ಹೆಚ್ಚಿಸಬೇಕೆಂದು‌ ಒತ್ತಾಯಿಸಿದರು ಹಾಗೂ ಪ್ರಸ್ತುತ, 80% ಅಥವಾ ಅದಕ್ಕಿಂತ ಹೆಚ್ಚಿನ ಅಂಗವಿಕಲತೆಯನ್ನು ಹೊಂದಿರುವ ವ್ಯಕ್ತಿಗಳಿಗೆ ಮಾತ್ರ ಅರ್ಹತೆ ಇದೆ. 40% ಅಥವಾ ಹೆಚ್ಚು ಅಂಗವಿಕಲತೆಯನ್ನು ಹೊಂದಿರುವವರಿಗೂ ಈ ಯೋಜನೆಯ ಲಾಭವನ್ನು ವಿಸ್ತರಿಸುವುದರ ಬಗ್ಗೆ ಪರಿಗಣಿಸಬೇಕೆಂದು ಸದನದ ಗಮನಸೆಳೆದರು.
ಸಂಸದರ ಪ್ರಶ್ನೆಗೆ ಕೇಂದ್ರ ಗ್ರಾಮಿಣ ವಿಕಾಸ್ ಸಚಿವರಾದ ಶಿವರಾಜ್ ಸಿನ್ಹಾ ಚೌಹಾಣ್ ಉತ್ತರಿಸುತ್ತಾ ಕೇಂದ್ರ ಸರ್ಕಾರದಲ್ಲಿ ಈ ಬಗ್ಗೆ ಯಾವುದೇ ಪ್ರಸ್ತಾಪಗಳಿಲ್ಲ ಆದರೆ ಆಯಾ ರಾಜ್ಯಗಳ ವ್ಯಾಪ್ತಿಯಲ್ಲಿ ವಿಶೇಷಚೇತನರ ಮಾಸಾಶನ ಹೆಚ್ಚಳ ಮಾಡಬಹುದಾಗಿದೆ ಎಂದರು. ದಾವಣಗೆರೆ ಸಂಸದರು ವಿಶೇಷಚೇತನರ ಮಾಸಿಕ ಪಿಂಚಣಿ ಹೆಚ್ಚಳ ಕುರಿತು ಸದನದ ಗಮನಸೆಳೆದಿರುವುದು ವಿಶೇಷವಾಗಿತ್ತು.
Read also : ಮಾ.15ರಿಂದ ಉದ್ಯೂಗ ಮೇಳ | 50ಕ್ಕೂ ಹೆಚ್ಚು ಕಂಪನಿಗಳು ಭಾಗಿ | ಸುರ್ವಣ ಅವಕಾಶ
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davangere-district-level-job-fair-2025 ಮಾ.15ರಿಂದ ಉದ್ಯೋಗ ಮೇಳ | 50ಕ್ಕೂ ಹೆಚ್ಚು ಕಂಪನಿಗಳು ಭಾಗಿ | ಸುರ್ವಣ ಅವಕಾಶ
Next Article ಬ್ಯಾಂಕ್ ನೌಕರರ ಪ್ರತಿಭಟನಾ ಮತಪ್ರದರ್ಶನ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತಾಯಿಸಿ : ನೌಕರರ ಪ್ರತಿಭಟನಾ ಮತಪ್ರದರ್ಶನ.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಹರಿ ಅಲವೇಲು ಜಾದುಗಾರ್‍ಗೆ “ಕರ್ನಾಟಕ ಮುಕುಟಮಣಿ” ರಾಜ್ಯ ಪ್ರಶಸ್ತಿ

ಹರಿಹರ  (Davangere District):  ಇಲ್ಲಿನ ಪವಾಡಗುಟ್ಟು ಬಯಲು ಪ್ರದರ್ಶನ ಖ್ಯಾತಿಯ ಹರಿ ಅಲವೇಲು ಜಾದುಗಾರ್ ಇವರಿಗೆ ದಾವಣಗೆರೆಯ ಕಲಾಕುಂಚ ಸಾಂಸ್ಕøತಿಕ…

By Dinamaana Kannada News

ಒಂದು ಪದವೀಧರ ಕ್ಷೇತ್ರ, ಮತದಾರರ ನೊಂದಣಿಗೆ ಮೇ 6 ಕೊನೆ ದಿನ   

ದಾವಣಗೆರೆ.ಮೇ.2  :  ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು ದಾವಣಗೆರೆ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಆಗ್ನೇಯ…

By Dinamaana Kannada News

ಅಧಿಕಾರಕ್ಕೆ ಪಲಾಯನ ಮಾಡುವ ನಿತೀಶ್ ಕುಮಾರ್ ಗೆ ತಕ್ಕ ಪಾಠ ಕಲಿಸಿ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ (Davanagere): ಬಿಹಾರ ಸಿಎಂ ನಿತೀಶ್ ಕುಮಾರ್ ಯಾವಾಗಲೂ ಅಧಿಕಾರಕ್ಕಾಗಿ ಪಕ್ಷಾಂತರ ಮಾಡುತ್ತಾರೆ. ಹಾಗಾಗಿ, ಬಿಹಾರ ಕಾಂಗ್ರೆಸ್ ಆಯೋಜಿಸಿರುವ ಪಲಾಯನ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?