Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಳೆಹಾನಿ : ಸೂಕ್ತ ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ
ತಾಜಾ ಸುದ್ದಿ

Davanagere | ಮಳೆಹಾನಿ : ಸೂಕ್ತ ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ

Dinamaana Kannada News
Last updated: October 17, 2024 5:39 am
Dinamaana Kannada News
Share
MP Dr. Prabha Mallikarjun
MP Dr. Prabha Mallikarjun
SHARE

ದಾವಣಗೆರೆ.ಅ.17 (Davanagere );  ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದ್ದು ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಡೆಗಟ್ಟಲು ಹಾಗೂ ತುರ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ನಿರ್ದೇಶನ ನೀಡಿದ್ದಾರೆ.

ವಾಯುಭಾರ ಕುಸಿತದಿಂದ ರಾಜ್ಯದೆಲ್ಲೆಡೆ ಮಳೆಯಾಗುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿಯೂ ಕೂಡ ಎಡೆಬಿಡದೆ ಮಳೆಯಾಗುತ್ತಿದೆ. ನದಿ ಪಾತ್ರದಲ್ಲಿರುವ ಜನರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಬೇಕು ಎಂದು ಸಂಸದರು ಸೂಚನೆ ನೀಡಿದ್ದಾರೆ.

ಮಳೆಯಿಂದ ಮನೆ ಕುಸಿದು ಸಂಕಷ್ಟದಲ್ಲಿರುವ ಜನರ ರಕ್ಷಣೆ ಹಾಗೂ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ತ್ವರಿತವಾಗಿ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

Read also : Harihara | ಹರಿಹರ ಜಿಟಿಟಿಸಿ ಕೇಂದ್ರದಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Harihara | ಹರಿಹರ ಜಿಟಿಟಿಸಿ ಕೇಂದ್ರದಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ
Next Article Bangalore ಸಿಎಂ ಸಿದ್ದರಾಮಯ್ಯ ಅವರಿಂದ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಒಬ್ರು ಸುದ್ಯಾಕೆ, ಒಬ್ರು ಗದ್ಲ್ಯಾಕೆ ಸಮಗ್ರ ಕಥಾ ಸಂಕಲನ ಲೋಕಾರ್ಪಣೆ

ಶಿವಮೊಗ್ಗ: ಮಿಲಿಂದ ಸಂಸ್ಥೆ (ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಸಾಹಿತ್ಯ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆ)ಯಿಂದ ಕತೆಗಾರ್ತಿ ಬಿ.ಟಿ.ಜಾಹ್ನವಿ ಅವರ…

By Dinamaana Kannada News

Chitradurga | ಗರಗ ಗ್ರಾಮದ ತಿಪ್ಪೇಶ್ ಕಾಣೆ

ಚಿತ್ರದುರ್ಗ (Chitradurga) : ಹೊಸದುರ್ಗ ತಾಲೂಕಿನ ಹೊಸದುರ್ಗ ಗರಗ ಗ್ರಾಮದ ತಿಪ್ಪೇಶ್ (30) ತಂದೆ ಮಂಜುನಾಥ ಇವರು ಏ.30 ರಂದು…

By Dinamaana Kannada News

ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

ದಾವಣಗೆರೆ : ರಾಜ್ಯ ಸರಕಾರ  ಪೆಟ್ರೋಲ್, ಡಿಸೇಲ್ ಸೇರಿದಂತೆ ಎಲ್ಲ ದರಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?