Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಂಬೇಡ್ಕರ್ ಬಗ್ಗೆ ಅವಹೇಳನ : ಅಮಿತ್ ಷಾ ಕ್ಷಮೆಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಗ್ರಹ
ತಾಜಾ ಸುದ್ದಿ

ಅಂಬೇಡ್ಕರ್ ಬಗ್ಗೆ ಅವಹೇಳನ : ಅಮಿತ್ ಷಾ ಕ್ಷಮೆಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

Dinamaana Kannada News
Last updated: December 20, 2024 1:49 pm
Dinamaana Kannada News
Share
davanagere
davanagere
SHARE
ನವದೆಹಲಿ (Davanagere):  ಸಂಸತ್ತಿನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಅವರು ದೇಶದ ಜನತೆಯ ಮುಂದೆ ಕ್ಷಮೆ ಯಾಚಿಸಬೇಕು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಆಗ್ರಹಿಸಿದರು.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನದ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗೃಹ ಮಂತ್ರಿ ಅಮಿತ್ ಷಾ ಅವರು ಇಡೀ ಪ್ರಪಂಚವೇ ಮೆಚ್ಚುವ ನಾಯಕ ಡಾ. ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿ ಇಡೀ ದೇಶದ ಜನತೆಗೆ ತುಂಬಾ ನೋವನ್ನುಂಟು ಮಾಡಿದ್ದಾರೆ.  ಸಂವಿಧಾನವನ್ನು ರಕ್ಷಣೆ ಮಾಡುತ್ತೇವೆ, ಗೌರವಿಸುತ್ತೇವೆ ಎಂದು ಹೇಳುತ್ತಾ ಬಂದಿರುವ ಅಮಿತ್ ಷಾ ಅವರು ಅಂಬೇಡ್ಕರ್ ಬದಲು ದೇವರ ಪೂಜೆ ಮಾಡದರೆ ಚೆನ್ನಾಗಿತ್ತು ಎಂದು ಹೇಳುವ ಮೂಲಕ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ದೇವರಂತೆ ಪೂಜಿಸುವ ಶೋಷಿತ ಸಮುದಾಯಗಳ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅಭಿಮಾನಿಗಳಿಗೆ ನೋವುಂಟು ಮಾಡಿದ್ದು ಇಡೀ ಪ್ರಪಂಚದ ಜನತಯೇ ಕಣ್ಣಾರೆ ಕಂಡಿದೆ.
ಇದನ್ನು ವಿರೋಧಿಸಿ ಇಂಡಿಯಾ ಒಕ್ಕೂಟದ ನಾವುಗಳು ಸದನದ ಹೊರ ಭಾಗದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದನ್ನು ತಡೆಯಲು ಬಿಜೆಪಿಯು ಹುನ್ನಾರ ನಡೆಸಿತು. ಗಲಾಟೆ, ಗಲಭೆ ಸೃಷ್ಠಿಸಿ ಅಂಬೇಡ್ಕರ್ ಅವರಿಗೆ ಮಾಡಿದ ಅವಹೇಳನ ವಿಷಯವನ್ನು ಮರೆಮಾಚಲು ಮುಂದಾಯಿತು ಎಂದು ಸಂಸದರು ಕಿಡಿಕಾರಿದರು.
ಆದಾನಿ, ಅಂಬಾನಿಗೆ ಮಾತ್ರ ಗುತ್ತಿಗೆ ನೀಡುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ, ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಮತ್ತು ಗೃಹ ಮಂತ್ರಿ ಅಮೀತ್ ಷಾ‌ ಅವರಿಗೆ ಅಂಬೇಡ್ಕರ್ ಅವರ ಸಂವಿಧಾನದ ಬಗ್ಗೆ ಕಿಂಚಿತ್ತು ಗೌರವಿಲ್ಲ. ಅಂಬೇಡ್ಕರ್ ಅವರು ಈ ದೇಶದ ದಲಿತ ದಮನಿತರ ಅಲ್ಪಸಂಖ್ಯಾತರ ದೊಡ್ಡ ಶಕ್ತಿ ಅಲ್ಲದೆ ವಿಶ್ವಕ್ಕೆ ಡಾ.ಬಿಆರ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದುದ್ದು ಎಂದು ತಿಳಿಸಿರುವ ಸಂಸದರು ಅಂಬೇಡ್ಕರ್  ಅವರಿಗೆ ಮಾಡಿದ ಅಪಮಾನದಿಂದ ದಲಿತರು, ಹಿಂದೂಳಿದ ವರ್ಗದವರು, ಇಡೀ ದೇಶವೇ ಬಿಜೆಪಿ ಸರ್ಕಾರದ ವಿರುದ್ದ ಹೋರಾಟವನ್ನು ಮಾಡಬೇಕಿದೆ ಎಂದು ಕರೆ ನೀಡಿದರು.
ಈ ಕೂಡಲೇ ಕೇಂದ್ರದ ಗೃಹ ಮಂತ್ರಿಗಳು ಇಡೀ ದೇಶದ ಜನತೆಯ ಮುಂದೆ ಕ್ಷಮೆಯನ್ನು ಹೇಳಬೇಕೆಂದು ಸಂಸದರು ಆಗ್ರಹಿಸಿದರು.
READ ALSO : ಡಾ.ಬಿ.ಆರ್. ಅಂಬೇಡ್ಕರ್‌ಗೆ ಅವಮಾನ : ಡಿಎಸ್‌ಎಸ್ –ಜನಶಕ್ತಿ ಪ್ರತಿಭಟನೆ
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಡಾ.ಬಿ.ಆರ್. ಅಂಬೇಡ್ಕರ್‌ಗೆ ಅವಮಾನ : ಡಿಎಸ್‌ಎಸ್ –ಜನಶಕ್ತಿ ಪ್ರತಿಭಟನೆ
Next Article ಮೋದಿ ಮೆಚ್ಚಿಸಲು ಓನ್ ನೇಷನ್ ಓನ್ ಎಲಕ್ಷನ್ ತರಲಾಗುತ್ತಿದೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಟೀಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಕುಷ್ಠರೋಗ, ಕ್ಷಯರೋಗದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ ಅ.10. (Davanagere);  ಕುಷ್ಠರೋಗ, ಕ್ಷಯರೋಗದ ಕುರಿತಂತೆ ಸಾರ್ವಜನಿಕರಿಗೆ ವ್ಯಾಪಕವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.…

By Dinamaana Kannada News

ದಿನಮಾನ : ನೆನಪು ಕೆಂಡದ ಬೆಳಕು … ಮೊಹರಂ (Muharram)

ಹುಲಿಗಳ ಕುಣಿತ ನೋಡುವುದೇ ಚೆಂದ (Muharram) ಮನೆಗೆ ಸುಣ್ಣ ಬಳಿಯದೆ, ಹೊಸ ಬಟ್ಟೆಯಿಲ್ಲದೆ ಸಲೀಸಾಗಿ ಸಾಗುವ ಹಬ್ಬವೆಂದರೆ ಮೊಹರಂ.  ಬಣ್ಣ…

By Dinamaana Kannada News

Davanagere | ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನ ಹಾಗೂ ಆರ್ಥಿಕ ಅನುದಾನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ,ನ. 4 (Davanagere) :  ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್‍ವರೆಗಿನ ಅಥವಾ ವಾಯು ಸೇನೆ, ನೌಕಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?