Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE | ಸಂಸದರ ಆಸರೆ : ಮಕ್ಕಳಿಗೆ ಸಂಸತ್ ವೀಕ್ಷಣೆ ಭಾಗ್ಯ
ತಾಜಾ ಸುದ್ದಿ

DAVANAGERE | ಸಂಸದರ ಆಸರೆ : ಮಕ್ಕಳಿಗೆ ಸಂಸತ್ ವೀಕ್ಷಣೆ ಭಾಗ್ಯ

Dinamaana Kannada News
Last updated: December 29, 2024 12:50 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರ ಆಸರೆಯಿಂದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಕ್ಕಳಿಗೆ ಸಂಸತ್ ಭಾಗ್ಯ ಸಿಕ್ಕಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಾವಿನಕಟ್ಟೆ ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ರಾಷ್ಟ್ರೀಯ ವಿಜ್ಞಾನ ನಾಟಕ ಸ್ಪರ್ಧೆಗೆ ಆಯ್ಕೆಯಾಗಿ ದೆಹಲಿಗೆ ತೆರಳಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಸ್ಪರ್ಧೆ ರದ್ದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಯಿತು.

ಈ ಬಗ್ಗೆ ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಾವಿನಕಟ್ಟೆ ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆ ಸಂಸತ್ ವೀಕ್ಷಣೆಗೆ ಸಂಸದರು ನಿನ್ನೆ ಅವಕಾಶ ಕಲ್ಪಿಸಿದರು.  ಮಕ್ಕಳಿಗೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಲು ವೈಯಕ್ತಿಕವಾಗಿ ಸಹಾಯ ಮಾಡಿದರು.

ಇದರಿಂದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಾವಿನಕಟ್ಟೆ ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ಸ್ಪರ್ಧೆ ರದ್ದಾದರೂ ಸಹ ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರಿಂದ ದೆಹಲಿ ಪ್ರವಾಸ ಸಾರ್ಥಕ ಭಾವ ಮೂಡಿಸಿತು.

ಈ ಬಗ್ಗೆ ಚನ್ನಗಿರಿ ಶಾಸಕರು ತಮ್ಮ ಫೇಸ್‍ಬುಕ್ ಅಕೌಂಟ್‍ನಲ್ಲಿ ಬರೆದುಕೊಂಡಿದ್ದು, ಚನ್ನಗಿರಿ ಕ್ಷೇತ್ರ ಮತ್ತು ವೈಯಕ್ತಿಕವಾಗಿ ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Read also : Davanagere | ವಂಚನೆ ಮಾಡಿದರೆ ಕಾನೂನಾತ್ಮಕ ಹೋರಾಟ ನಡೆಸಿ : ಜಿ.ಟಿ. ವಿಜಯಲಕ್ಷ್ಮಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere Davanagere | ವಂಚನೆ ಮಾಡಿದರೆ ಕಾನೂನಾತ್ಮಕ ಹೋರಾಟ ನಡೆಸಿ : ಜಿ.ಟಿ. ವಿಜಯಲಕ್ಷ್ಮಿ
Next Article Harihara ಅಕ್ರಮ ಮಣ್ಣು, ಮರಳು ಗಣಿಗಾರಿಕೆಯಿಂದ ನದಿ ಮೂಲ ನಾಶ : ಡಿಎಸ್‌ಎಸ್‌ ಆತಂಕ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವಕ್ಫ್ ಆಸ್ತಿಗಳ ಮೇಲಿನ ಸಮುದಾಯದ ಹಕ್ಕನ್ನು ಕಿತ್ತೆಸೆಯುವ ಪ್ರಯತ್ನ : ತಾಹೀರ್ ಸಮೀರ್

ದಾವಣಗೆರೆ  (Davanagere): ಸಂವಿಧಾನಿಕ ಹಕ್ಕುಗಳ, ಧಾರ್ಮಿಕ ಹಕ್ಕುಗಳ ರಕ್ಷಣೆಗಾಗಿ 2024ರ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ  ವಿರೋಧ ವ್ಯಕ್ತಪಡಿಸಿ ದಾವಣಗೆರೆ…

By Dinamaana Kannada News

ಮಣ್ಣು ಮಾಫಿಯಾ : ವಿದ್ಯುತ್ ಪ್ರಸರಣದ ಬೃಹತ್ ಟವರ್ ಗೆ ಗಂಡಾಂತರ

ಹರಿಹರ (Harihara) : ಮಣ್ಣು ಮಾಫಿಯಾಕ್ಕೆ ವಿದ್ಯುತ್ ಪ್ರಸರಣದ ಬೃಹತ್ ಟವರ್‍ಗೆ ಗಂಡಾಂತರ ಎದುರಾದ ಮತ್ತೊಂದು ಪ್ರಕರಣ ತಾಲ್ಲೂಕಿನ ರಾಜನಹಳ್ಳಿ…

By Dinamaana Kannada News

Davanagere job news | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ, ಸೆ.5  (davanagere)  : ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ  ಚನ್ನಗಿರಿ ತಾಲ್ಲೂಕಿನ ಶಿಶು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?