Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂಸದರ ಸರಳತೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಕಾರ್ಯಕರ್ತನ ಕುಟುಂಬದ ಸದಸ್ಯರು 
ತಾಜಾ ಸುದ್ದಿ

ಸಂಸದರ ಸರಳತೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಕಾರ್ಯಕರ್ತನ ಕುಟುಂಬದ ಸದಸ್ಯರು 

Dinamaana Kannada News
Last updated: March 2, 2025 1:17 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಸಂಸದರು ವಿವಾಹ ಮಹೋತ್ಸವಕ್ಕೆ ಆಗಮಿಸದಿದ್ದರೆ ತಾಳಿಯನ್ನೇ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಕಾಂಗ್ರೆಸ್ ಕಾರ್ಯಕರ್ತನ ನಿವಾಸಕ್ಕೆ ಭೇಟಿ ನೀಡಿದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕಾರ್ಯಕರ್ತನ ಮನವೊಲಿಸಿದ್ದಾರೆ.
ಕಳೆದ ಗುರುವಾರ ಸಂಸದರ ಗೃಹಕಚೇರಿಗೆ ಆಗಮಿಸಿ ಮಾರ್ಚ್ 6 ರಂದು ನಡೆಯಲಿರುವ ತನ್ನ ವಿವಾಹ ಮಹೋತ್ಸವಕ್ಕೆ ಆಗಮಿಸುವಂತೆ ಯುವಕ ಸಂದೀಪ್ ಸಂಸದರಿಗೆ ವಿವಾಹದ ಆಹ್ವಾನ ಪತ್ರಿಕೆ ನೀಡಿದ್ದಾನೆ ಅಷ್ಟೇ ಅಲ್ಲದೇ ಸಂಸದರು‌ ವಿವಾಹಕ್ಕೆ ಆಗಮಿಸದಿದ್ದರೆ ವಧುವಿಗೆ ತಾಳಿಯನ್ನೇ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ.
ಈ ಹಿನ್ನೆಲೆಯಲ್ಲಿ ಕಾರ್ಯನಿಮಿತ್ತ ಚನ್ನಗಿರಿಗೆ ತೆರಳಿದ್ದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕರ್ತ ಸಂದೀಪ್ ಅವರ ಚನ್ನಗಿರಿಯ ನಿವಾಸಕ್ಕೆ ಭೇಟಿ ನೀಡಿ ಮಾರ್ಚ್ 6 ರಂದು ದಾವಣಗೆರೆ ಕ್ಷೇತ್ರದಲ್ಲಿ ಲಭ್ಯವಿರದ ಕಾರಣ ಹೇಳಿ ಆತನ ಮನವೊಲಿಸಿ ವಿವಾಹಕ್ಕೆ ಶುಭಕೋರಿ ಉಡುಗೊರೆ ನೀಡಿದ್ದಾರೆ ಜೊತೆಗೆ ಆತನ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ್ದಾರೆ.
ಸಂಸದರ ಸರಳತೆಗೆ ಕುಟುಂಬದ ಸದಸ್ಯರು ಸಂತಸ ಪಟ್ಟಿದ್ದಾರೆ.
Read also : ಬಿ-ಖಾತಾಗೆ ಶುಲ್ಕ ನಿಗಧಿಗೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಗರಂ : ಹೆಚ್ಚುವರಿ ಶುಲ್ಕ ಆದೇಶ ರದ್ದು
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಬಿ-ಖಾತಾಗೆ ಶುಲ್ಕ ನಿಗಧಿಗೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಗರಂ : ಹೆಚ್ಚುವರಿ ಶುಲ್ಕ ಆದೇಶ ರದ್ದು
Next Article Davanagere ಸರ್ಕಾರಿ ಶಾಲೆಗಳ ಉಳಿವಿಗೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು: ಜಿಕ್ರಿಯಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹದಗೆಟ್ಟ ರಸ್ತೆ : ಪ್ರತಿಭಟನೆ

ಹರಿಹರ  : ಹದಗೆಟ್ಟಿರುವ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ  ಪ್ರತಿಭಟನೆ  ನಡೆಸಿದರು. ಹರಿಹರ…

By Dinamaana Kannada News

ಕಲೆ ವಾಸ್ತುಶಿಲ್ಪದ ಕಾಯಕದಿಂದಲೇ ವಿಶ್ವಪ್ರಸಿದ್ದಿ ಪಡೆದವರು ಅಮರಶಿಲ್ಪಿ ಜಕಣಾಚಾರಿ:ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ ಜ.01: ಪ್ರಾಚೀನ ಕಾಲದಲ್ಲಿ ಯಾವುದೇ ಆಧುನಿಕ ತಂತ್ರಜ್ಞಾನ, ಸಲಕರಣೆ ಇಲ್ಲದ ಸಂದರ್ಭದಲ್ಲಿ ಉಳಿ ಮತ್ತು ಸುತ್ತಿಗೆಯಿಂದ ಸೂಕ್ಷ್ಮವಾಗಿ ಅದ್ಭುತ…

By Dinamaana Kannada News

ಸ್ವಚ್ಛ ಭಾರತ ಅಭಿಯಾನ 2.0 ಯೋಜನೆ : ಪಾಲಿಕೆ ವತಿಯಿಂದ ಚಿತ್ರಕಲಾ ಸ್ಪರ್ಧೆ

ದಾವಣಗೆರೆ :  ಸ್ವಚ್ಛ ಭಾರತ ಅಭಿಯಾನ 2.0 ಯೋಜನೆಯಡಿ ಮಹಾನಗರ ಪಾಲಿಕೆಯ ಹಾಗೂ ವಾಹಿನಿ ಅಭಿವೃದ್ಧಿ  ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಘನ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?