Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಳಕೆಯಾಗದೆ ಉಳಿದ ಸಿಎಸ್ ಆರ್ ನಿಧಿಗಳ ಕುರಿತು ‌ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ಬಳಕೆಯಾಗದೆ ಉಳಿದ ಸಿಎಸ್ ಆರ್ ನಿಧಿಗಳ ಕುರಿತು ‌ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: December 9, 2025 12:28 pm
Dinamaana Kannada News
Share
MP Dr. Prabha Mallikarjun
SHARE
ದಾವಣಗೆರೆ/ನವದೆಹಲಿ; ಬಳಕೆಯಾಗದೆ ಉಳಿದ ಸಿಎಸ್ ಆರ್ ನಿಧಿಗಳ ಕುರಿತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಕ್ಕೆ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮಾಹಿತಿ ಕೇಳಿದ್ದಾರೆ  ಹಾಗೂ ಅವರ ಪ್ರಶ್ನೆಗೆ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಉತ್ತರ ನೀಡಿದೆ.
ಕಳೆದ 2022, 2023 ಮತ್ತು 2024 ರಲ್ಲಿ ದೇಶದಲ್ಲಿ ಬಳಕೆಯಾಗದೆ ಉಳಿದ ಸಿಎಸ್ಆರ್ ನಿಧಿಗಳು ಹಾಗೂ ಬಳಕೆಯಾಗದ ಸಿಎಸ್ಆರ್ ನಿಧಿಗೆ ಯಾವ ಕ್ರಮ ಕೈಗೊಳ್ಳಲಾಗಿದೆ, ಬಳಕೆಯಾಗದ ಸಿಎಸ್ಆರ್ ಖಾತೆಗೆ ವರ್ಗಾಯಿಸಲಾದ ಖರ್ಚು ಮಾಡದ ಸಿಎಸ್ಆರ್ ನಿಧಿಗಳ ಮೊತ್ತದ ವರ್ಷವಾರು ವಿವರ ಹಾಗೂ 2020 ರಿಂದ ಸಿಎಸ್ಆರ್ ವೆಚ್ಚದ ವಿವರಗಳು, ಸಿಎಸ್ಆರ್ ಕೊಡುಗೆಗಳ ಮೂಲಕ ಬೆಂಬಲಿತ ಸರ್ಕಾರಿ ಯೋಜನೆಗಳು ಮತ್ತು ದೇಶಾದ್ಯಂತ ರಾಜ್ಯವಾರು ನಿಧಿಯ ಸಮಾನ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಸಂಸದರೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಶ್ನಿಸಿದ್ದಾರೆ.
Read also : ದಾವಣಗೆರೆ:ಬೀದಿನಾಯಿಗಳನ್ನು ಪೋಷಿಸಲು ಆಸಕ್ತರಿಂದ ಅರ್ಜಿ ಆಹ್ವಾನ
ಈ‌ ಬಗ್ಗೆ ಕೇಂದ್ರ ಸಚಿವಾಲಯ ಉತ್ತರ ನೀಡಿದ್ದು  ಕಂಪನಿಗಳ ಕಾಯ್ದೆ, 2013ರ ಪ್ರಕಾರ ನಡೆಯುತ್ತಿರುವ ಯೋಜನೆಗಳ ಖರ್ಚು ಆಗದ ಸಿಎಸ್ ಆರ್  ಮೊತ್ತವನ್ನು 30 ದಿನಗಳಲ್ಲಿ ಬಳಕೆಯಾಗದ ಸಿಎಸ್ ಆರ್ ಅಕೌಂಟ್ ಗೆ ವರ್ಗಾಯಿಸಲಾಗಿದೆ. ಮುಂದಿನ 3 ವರ್ಷಗಳಲ್ಲಿ ಖರ್ಚು ಮಾಡಬೇಕು. 3 ವರ್ಷಗಳ ಬಳಿಕವೂ ಖರ್ಚಾಗದೇ ಇದ್ದರೆ, 30 ದಿನಗಳಲ್ಲಿ ಶೆಡ್ಯೂಲ್ VII ನಿಧಿಗೆ ವರ್ಗಾಯಿಸಬೇಕು. ನಡೆಯುತ್ತಿರುವ ಯೋಜನೆ ಅಲ್ಲದ ಸಿಎಸ್ ಆರ್ ಮೊತ್ತವನ್ನು 6 ತಿಂಗಳಲ್ಲಿ ಶೆಡ್ಯೂಲ್ VII ನಿಧಿಗೆ ವರ್ಗಾಯಿಸುವುದು ಕಡ್ಡಾಯವಾಗಿದೆ. ಸಿಎಸ್ ಆರ್ ಯೋಜನೆಗಳ ಯೋಜನೆ,ಅನುಷ್ಠಾನ,
ಮೌಲ್ಯಮಾಪನ ಸಂಪೂರ್ಣವಾಗಿ ಸಿಎಸ್ ಆರ್ ಸಮಿತಿಯ ಜವಾಬ್ದಾರಿ. ಸರ್ಕಾರ ಕ್ಷೇತ್ರ/ಪ್ರದೇಶಕ್ಕೆ CSR ವೆಚ್ಚದ ನಿರ್ದೇಶನ ನೀಡುವುದಿಲ್ಲ. MCA21ನಲ್ಲಿ ಸಲ್ಲಿಸಿದ CSR ಮಾಹಿತಿ www.csr.gov.in ನಲ್ಲಿ ಸಾರ್ವಜನಿಕವಾಗಿ ಲಭ್ಯವಿದೆ ಎಂದು ಸಂಸದರ ಪ್ರಶ್ನೆಗೆ ಕೇಂದ್ರ ಉತ್ತರ ನೀಡಿದೆ.
job news dinamaana ads
TAGGED:Davanagere NewsDinamana.comDr. Prabha MallikarjunKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Daavanagere ದಾವಣಗೆರೆ:ಬೀದಿನಾಯಿಗಳನ್ನು ಪೋಷಿಸಲು ಆಸಕ್ತರಿಂದ ಅರ್ಜಿ ಆಹ್ವಾನ
Next Article B. Srinivas ಸಾಹಿತಿ ಬಿ.ಶ್ರೀನಿವಾಸರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ಕೃತಿಗೆ ರಾಷ್ಟ್ರೀಯ ಪುಸ್ತಕ ಪುರಸ್ಕಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪ್ರಚೋದನಾತ್ಮಕ ವಿಡಿಯೋ ವೈರಲ್ : ಪಾಲಿಕೆ ಮಾಜಿ ಸದಸ್ಯನ ವಿರುದ್ಧ ಪ್ರಕರಣ ದಾಖಲು

ದಾವಣಗೆರೆ (Davanagere): ಲೋಕಸಭೆಯಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪಾಲಿಕೆ  ಮಾಜಿ ಸದಸ್ಯ   ಅಹಮ್ಮದ್ ಕಬೀರ್ ಖಾನ್ ಸಾಮಾಜಿಕ…

By Dinamaana Kannada News

ಹೆಗಡೆಯವರ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಪಕ್ಷದಿಂದ ವಜಾ ಮಾಡಲಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು  

ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು" ಎಂದು ಸಂಸದ ಅನಂತ್‍ಕುಮಾರ್…

By Dinamaana Kannada News

ಬಾಲ ನ್ಯಾಯ ಮಂಡಳಿ:ಜಿ.ಎಂ.ರೂಪ,ಲಕ್ಷ್ಮೀ ನೇಮಕ

ದಾವಣಗೆರೆ.ಡಿ.3 : ಜಿಲ್ಲಾ ಬಾಲ ನ್ಯಾಯ ಮಂಡಳಿ ಸದಸ್ಯರನ್ನಾಗಿ ಸಾಮಾಜಿಕ ಕಾರ್ಯಕರ್ತೆ ಹರಿಹರದ ಶ್ರೀಮತಿ ಜಿ.ಎಂ.ರೂಪ ಮತ್ತು ದಾವಣಗೆರೆಯ ವಕೀಲರಾದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?