Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಓದಿನೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್  
ತಾಜಾ ಸುದ್ದಿ

ಓದಿನೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್  

Dinamaana Kannada News
Last updated: August 26, 2025 3:48 am
Dinamaana Kannada News
Share
Dr. Prabha Mallikarjuna
SHARE

ದಾವಣಗೆರೆ: ವಿದ್ಯಾರ್ಥಿಯರು ಕೇವಲ ಓದಿಗಷ್ಟೇ ಸೀಮಿತರಾಗದೇ ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ದಾವಣಗೆರೆ ಲೋಕಸಭಾ ಸದಸ್ಯರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಕರೆ ನೀಡಿದರು.

ನಗರದ ಸೆಂಟ್ ಪಾಲ್ಸ್ ಕಾನ್ವೆಂಟ್‍ನಲ್ಲಿ ಆಯೋಜಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ದಿನಗಳಲ್ಲಿ ಅನೇಕ ವಿದ್ಯಾರ್ಥಿಗಳು ಕೇವಲ ಪಾಠಕ್ಕೆ ಮಾತ್ರ ಸೀಮಿತರಾಗುತ್ತಿದ್ದು, ಮಕ್ಕಳ ಆರೋಗ್ಯ ಮತ್ತು ಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಓದಿನೊಂದಿಗೆ ಕ್ರೀಡೆ, ಸಾಂಸ್ಕøತಿಕ, ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದರು.

ಇದು ಪ್ರಸ್ತುತ ಮತ್ತು ಭವಿಷ್ಯದ ಬಗ್ಗೆ. ಹೊಸ ಸವಾಲುಗಳನ್ನು ಎದುರಿಸುತ್ತಿದ್ದು, ವೇಗವಾಗಿ ಬದಲಾಗುತ್ತಿರುವ ಜಗತ್ತನ್ನು ನಾವು ಎದುರಿಸಬೇಕಾಗಿದೆ ಎಂದ ಅವರು ವಿದ್ಯಾರ್ಥಿಗಳಾದ ನಾವು ಇಂದು ಪ್ರತಿಜ್ಞೆ ಮಾಡೋಣ. ಶಿಕ್ಷಕರು ನೀಡುವ ಜ್ಞಾನವನ್ನು ಪಾಲಿಸಲು, ಅವರ ಸಮರ್ಪಣೆಯನ್ನು ಗೌರವಿಸಲು ಮತ್ತು ಅವರು ಒದಗಿಸುವ ಅವಕಾಶಗಳನ್ನು ಹೆಚ್ಚು ಬಳಸಿಕೊಳ್ಳಲು ಭರವಸೆ ನೀಡಬೇಕು ಎಂದರು.

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಇಂದು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಸಾಕಷ್ಟು ವೇದಿಕೆಗಳಿದ್ದು, ಆ ವೇದಿಕೆಗಳನ್ನು ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ಎಂದು ಕರೆ ನೀಡಿದರು.

Read also : ಹರಿಹರ|ನಾಯಿಗಳ ದಾಳಿ : ಚರಂಡಿಗೆ ಬಿದ್ದ ಬಾಲಕ ತೀವ್ರ ಗಾಯ

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಸಿಸ್ಟರ್ ಸೇಲಾ, ಡಾ|| ಲತಾ, ಪದ್ಮಾ ಪ್ರಕಾಶ್, ಸಿಸ್ಟರ್ ವೆನ್ನಿಸಾ, ಸಿಸ್ಟರ್ ಲಿಂಡಾ, ಸಿಸ್ಟರ್ ಸುಪ್ರಿಯಾ, ಸಿಸ್ಟರ್ ರಶ್ಮಿ, ಜೆಸ್ಸಿ, ಶೈಲಜಾ ತಿಪ್ಪೇಸ್ವಾಮಿ, ಅಸಿಯಾ ಕೌಸರ್ ಮತ್ತಿತರರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿಡಾ.ಪ್ರಭಾ ಮಲ್ಲಿಕಾರ್ಜುನ್ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Dog attack: Boy seriously injured ಹರಿಹರ|ನಾಯಿಗಳ ದಾಳಿ : ಚರಂಡಿಗೆ ಬಿದ್ದ ಬಾಲಕ ತೀವ್ರ ಗಾಯ
Next Article Davanagere ಸೆ.20 ರಿಂದ ಕುಟುಂಬಗಳ ಸಮೀಕ್ಷೆ, ಶೈಕ್ಷಣಿಕ, ಸಾಮಾಜಿಕ ದತ್ತಾಂಶಗಳ ಸಂಗ್ರಹ : ಗಿತ್ತೆ ಮಾಧವ ವಿಠ್ಠಲ ರಾವ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-18 ಸುಪ್ರೀಮ್ ಕೋರ್ಟು ನೇಮಿಸಿದ ಸಾಗರಧಾರಾ ಸಮಿತಿ ವರದಿ

ಯಾವಾಗ ಗಣಿಗಾರಿಕೆಯು ಎಗ್ಗಿಲ್ಲದೆ ಸಾಗಿತೋ ಅಲ್ಲಲ್ಲಿ ಕೆಲ ಪ್ರಜ್ಞಾವಂತ ಹುಡುಗರೂ ಎಚ್ಚತ್ತುಕೊಂಡರು. ಆದರೆ, ಈ ಪ್ರಜ್ಞೆಗೆ ಸಾಕಷ್ಟು ಬಲ ಇರಲಿಲ್ಲ.…

By Dinamaana Kannada News

my poem | ನನ್ನ ಕವಿತೆ ….

ನೀವೆಂದೂ  ನನ್ನ ಕವಿತೆಯೊಂದಿಗೆ ನಡೆಯಲಾರಿರೆ ಅವಳ ಜಾಡು ಸಿಗದು ನಿಮಗೆ ಅವಳ ದಾರಿಯೇ ಬೇರೆ ನಿಮ್ಮ ವ್ಯಂಗ್ಯ ಘೊಷಿಸಬಹುದು ಬರೀ…

By Dinamaana Kannada News

ದಮನಿತ ವರ್ಗಗಳಿಗೆ ಧ್ವನಿಯಾದವರು ಬಾಬಾ ಸಾಹೇಬ್ ಅಂಬೇಡ್ಕರ್  

ದಾವಣಗೆರೆ, ಡಿ.06  (Davanagere) :  ಜ್ಞಾನವಂತರು, ಸಮಾಜ ಸುಧಾರಕರು, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರು ನಿರಂತರ ಅಧ್ಯಯನದಿಂದ…

By Dinamaana Kannada News

You Might Also Like

Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?