ದಾವಣಗೆರೆ (Davangere District): ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮೇಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5 ರಷ್ಟು ನೀಡುವ ರಿಯಾಯಿತಿ ಪಡೆಯುವ ಕಾಲಾವಧಿಯನ್ನು ಸೆ.14 ರವರೆಗೆ ವಿಸ್ತರಿಸಲಾಗಿದೆ ಎಂದು (Municipal Corporation Davanagere) ಮಹಾನಗರಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
Read also : Davanagere news | ಸೆ.1 ರಂದು ಬಿಎಂಟಿಸಿ ಕಂಡಕ್ಟರ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ