ದಾವಣಗೆರೆ (Davanagere): ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಮೇ ಮತ್ತು ಜೂನ್ ತಿಂಗಳಲ್ಲಿ ಪಾವತಿಸಿ ಶೇ.5 ರಷ್ಟು ರಿಯಾಯಿತಿಯನ್ನು ಪಡೆಯಲು ಮತ್ತು http://davangerecitycorp.org ಲಿಂಕ್ ನ್ನು ಆನ್ಲೈನ್ ಮೂಲಕ ಯು.ಪಿ.ಐ ಉಪಯೋಗಿಸಿಕೊಂಡು ಆಸ್ತಿ ತೆರಿಗೆ ಪಾವತಿಸಲು ಅವಕಾಶ ಮಾಡಿಕೊಳ್ಳಲಾಗಿದೆ.
Read also : ಬುದ್ಧ , ಬಸವ , ಅಂಬೇಡ್ಕರ್ ತ್ರಿವಳಿ ರತ್ನತ್ರಯರ ಆದರ್ಶ ಪಾಲಿಸಿ ; ಶಾಸಕ ಕೆ.ಎಸ್.ಬಸವಂತಪ್ಪ
ಇದರೊಂದಿಗೆ ನೀರು ಬಳಕೆ ಶುಲ್ಕ, ಯುಜಿಡಿ ಶುಲ್ಕ, ಮಳಿಗೆ ಬಾಡಿಗೆ ಮತ್ತು ಟ್ರೇಡ್ ಲೈಸೆನ್ಸ್ ಶುಲ್ಕವನ್ನು ಪಾವತಿಸಬಹುದು ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.