Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ–ಕಾಲೇಜುಗಳಲ್ಲಿ ನಾಡಗೀತೆ ಕಡ್ಡಾಯ: ಡಿಡಿಪಿಐ
ತಾಜಾ ಸುದ್ದಿ

ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ–ಕಾಲೇಜುಗಳಲ್ಲಿ ನಾಡಗೀತೆ ಕಡ್ಡಾಯ: ಡಿಡಿಪಿಐ

Dinamaana Kannada News
Last updated: February 4, 2026 4:38 pm
Dinamaana Kannada News
Share
Davanagere
SHARE

ದಾವಣಗೆರೆ  : ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಕಡ್ಡಾಯವಾಗಿ ನಾಡಗೀತೆಯನ್ನು ಪೂರ್ಣ ಪ್ರಮಾಣದಲ್ಲಿ ಮಕ್ಕಳಿಂದ ಹಾಡಿಸಬೇಕು, ಎಲ್ಲಾ ಅನುದಾನಿತ ಹಾಗೂ ಅನುದಾನಿತ ರಹಿತ ಶಾಲಾ ಮಕ್ಕಳ ವಾಹನಗಳ ಮೇಲೆ ಕನ್ನಡದಲ್ಲಿ ನಾಮಫಲಕ ಹಾಕುವುದು, ಶಾಲೆಗಳ ನಾಮಫಲಕಗಳು ಕನ್ನಡದಲ್ಲಿ ಇರತಕ್ಕದ್ದು ಹಾಗೂ ಶಾಲಾ ಶುಲ್ಕ ವಿವರಗಳ ಬಗ್ಗೆ ಶಾಲೆಯ ಪ್ರವೇಶದ್ವಾರದಲ್ಲಿ ದೊಡ್ಡದಾಗಿ ನಾಮಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸುವುದು, ಪ್ರತಿಯೊಬ್ಬ ಮಗುವು ಕನ್ನಡವನ್ನು ಕಡ್ಡಾಯವಾಗಿ ಓದುವುದು, ಬರೆಯುವುದನ್ನು ರೂಡಿಸುವುದು, ಶಾಲಾ ಆವರಣದಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡುವಂತೆ ನೋಡಿಕೊಳ್ಳವುದು, ಕನ್ನಡ ಭಾಷೆ ಸಂಸ್ಕೃತಿ ಬಗ್ಗೆ ಗೌರವ ಹೆಚ್ಚಿಸುವ ಅಭಿಮಾನ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಶಾಲಾ ಹಂತದಲ್ಲಿ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಿ.ಕೊಟ್ರೇಶ್ ತಿಳಿಸಿದ್ದಾರೆ.

Read also : ರೈತರಿಂದ 87258 ಕ್ವಿಂಟಲ್ ಮೆಕ್ಕೆಜೋಳ ಖರೀದಿ,ನೊಂದಣಿಗೆ ಫೆ.13 ರವರೆಗೆ ಅವಕಾಶ

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರೈತರಿಂದ 87258 ಕ್ವಿಂಟಲ್ ಮೆಕ್ಕೆಜೋಳ ಖರೀದಿ,ನೊಂದಣಿಗೆ ಫೆ.13 ರವರೆಗೆ ಅವಕಾಶ
Next Article Davanagere ದಾವಣಗೆರೆ|ರಕ್ತ ಕೇಂದ್ರಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಪಡೆಯುವಂತಿಲ್ಲ : ಎಡಿಸಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮೊಹಮ್ಮದ್ ಹನೀಫ್ ಸಿದ್ದಿಕಿಗೆ ರಾಜ್ಯ ಮಟ್ಟದ ಸೇವಾ ರತ್ನ ಪ್ರಶಸ್ತಿ      

ಕವಿವಾಣಿ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಹಾಗೂ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ನೀಡಲಾಗುವ ರಾಜ್ಯ ಮಟ್ಟದ…

By Dinamaana Kannada News

ಇಂದಿನ ಮಕ್ಕಳಿಗೆ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರ ಅವಶ್ಯ : ಎಲ್.ಹೆಚ್ ಅರುಣ್ ಕುಮಾರ್

ದಾವಣಗೆರೆ ಡಿ.30 (Davanagere) : ಇಂದಿನ ಮಕ್ಕಳು ಸಾಮಾಜಿಕ ಜಾಲತಾಣಗಳು ಮತ್ತು ಮೊಬೈಲ್‌ಗಳ ಪ್ರಭಾವಕ್ಕೆ ಒಳಗಾಗಿದ್ದು, ಅವುಗಳಿಂದ ಹೊರತರಲು ಜಾನಪದ…

By Dinamaana Kannada News

ಗಾಂಧಿ ಸ್ಮೃತಿ|ರಚನೆ:ಮಂಜುನಾಥ.ಜಿ

ಶೂಟು-ಬೂಟು ಕಿತ್ತು ಹಾಕಿ ಕಚ್ಚೆ-ಪಂಜೆ ಹಾಕಿಕೊಂಡು ಕೈಯಲಿ ಕೋಲು ಹೆಗಲಲಿ ಶಾಲು ಅಹಿಂಸೆಯ ಸಾರವ ಸಾರುತ ಬಂದರು ಗಾಂಧೀ ತಾತ.....…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?