Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಾಹಿತಿ ಬಿ.ಶ್ರೀನಿವಾಸರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ಕೃತಿಗೆ ರಾಷ್ಟ್ರೀಯ ಪುಸ್ತಕ ಪುರಸ್ಕಾರ
ತಾಜಾ ಸುದ್ದಿ

ಸಾಹಿತಿ ಬಿ.ಶ್ರೀನಿವಾಸರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ಕೃತಿಗೆ ರಾಷ್ಟ್ರೀಯ ಪುಸ್ತಕ ಪುರಸ್ಕಾರ

Dinamaana Kannada News
Last updated: December 9, 2025 4:02 pm
Dinamaana Kannada News
Share
B. Srinivas
SHARE

ಕತೆಗಾರರಾಗಿ ಮೆಹಂದಿ ಹೂಗಳನ್ನು ಕನ್ನಡಿಗರ ಮುಂದಿಟ್ಟ ಬಿ.ಶ್ರೀನಿವಾಸರ ಮಹತ್ವದ’ಖಾಲಿಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿಗೆ ರಾಷ್ಟ್ರೀಯ ಪುಸ್ತಕ ಪುರಸ್ಕಾರ ಲಭಿಸಿದೆ.

ಅನ್ನದ ಅಗಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಮನುಷ್ಯನ ಕಿಡ್ನಿ ಇವುಗಳಲ್ಲಿ ಜೀವ ಸಾಕ್ಷ್ಯ ಹುಡುಕುವ ಸೂಕ್ಷ್ಮ ಕಥೆಗಾರ ಶ್ರೀನಿವಾಸ್ ಧೂಳನ್ನೇ ಅಕ್ಷರಗಳನ್ನಾಗಿಸಿದ ಮಹತ್ವದ ಲೇಖಕ. ಅಷ್ಟೇ ಅಲ್ಲ,ಅಕ್ಷರಗಳನ್ನು ಬಂಡಾಯ ಮತ್ತು ದಮನಿತರ ಧ್ವನಿಯಾಗಿಯೂ ಚಿತ್ರಿಸಬಲ್ಲ ಶಕ್ತ ಕಥೆಗಾರ.

seem1 dinamaana ads

ವೃತ್ತಿಯಲ್ಲಿ ದಾವಣಗೆರೆಯ ಪ್ರಧಾನ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀನಿವಾಸರಿಗೆ ಕನಕ ಶರೀಫ ಪ್ರಶಸ್ತಿ,ಪ್ರಜಾವಾಣಿ ಕಥಾ ಪುರಸ್ಕಾರ,ಕ.ಸಾ.ಪ.ಕಥಾ ಪುರಸ್ಕಾರ,ಸಂಕ್ರಮಣ ಕಾವ್ಯ,ಸಿಂಚನ ಪ್ರಶಸ್ತಿ,ನಿರಂತರ ಸಾಹಿತ್ಯ ಪುರಸ್ಕಾರಗಳೂ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿರುತ್ತಾರೆ.

ಡಿಸೆಂಬರ್ 20  ಮತ್ತು 21 ನೇ ತಾರೀಖಿನಂದು ರಾಯಚೂರಿನಲ್ಲಿ ಜರುಗಲಿರುವ 11 ನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದು,ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಡಾ.ಕುಂ.ವೀರಭದ್ರಪ್ಪ ಪ್ರಶಸ್ತಿ ಪ್ರದಾನ ಮಾಡುವರು.

Read also ಬಳಕೆಯಾಗದೆ ಉಳಿದ ಸಿಎಸ್ ಆರ್ ನಿಧಿಗಳ ಕುರಿತು ‌ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ಹಿರಿಯ ಲೇಖಕಿ ಡಾ.ಜಯದೇವಿ ಗಾಯಕವಾಡ್ ರವರು ಸಮ್ಮೇಳನದ ಸರ್ವಾಧ್ಯಕ್ಷರಾಗಿರುತ್ತಾರೆಂದು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ ತಿಳಿಸಿರುತ್ತಾರೆ.

ಕಥಾ,ಕಾವ್ಯ ಸಂಕಲನ,ಅನುವಾದ,ವೈಚಾರಿಕ ಹಾಗೂ ನುಡಿಚಿತ್ರಗಳಂತಹ ಇವರ ವೈವಿಧ್ಯಮಯ ಹನ್ನೆರೆಡು ಸಾಹಿತ್ಯಿಕ ಕೃತಿಗಳು ನಾಡಿನ ಲಂಕೇಶ್ ಪ್ರಕಾಶನ, ಲಡಾಯಿ,ತಳಮಳ,ಶ್ರಮಿಕ ಪ್ರಕಾಶನಗಳಿಂದ ಪ್ರಕಟವಾಗಿವೆ.

ಪ್ರಸ್ತುತ ಪ್ರಶಸ್ತಿ ಪುರಸ್ಕೃತ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ಕೃತಿಯ ತಳಮಳಿಸುವ ಕಥೆಗಳನ್ನು ಕೊಪ್ಪಳದ ತಳಮಳ ಪ್ರಕಾಶನದಿಂದ ಪ್ರಕಟಿಸಲಾಗಿದೆ.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article MP Dr. Prabha Mallikarjun ಬಳಕೆಯಾಗದೆ ಉಳಿದ ಸಿಎಸ್ ಆರ್ ನಿಧಿಗಳ ಕುರಿತು ‌ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Next Article Davanagere ಅವರಗೆರೆ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಭವಿಷ್ಯ ಮತ್ತು ಸುರಕ್ಷತೆಗೆ ಗಂಭೀರ ಧಕ್ಕೆ : ಅವರಗೆರೆ ವಾಸು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

ದಾವಣಗೆರೆ (Davanagere): ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯದ ನೀರು ಕೈ ತಪ್ಪುವ ಹಂತದಲ್ಲಿದೆ ಎನ್ನುವುದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರುಗಳಿಗೆ…

By Dinamaana Kannada News

ರಾಜ್ಯ ವಕ್ಫ್ ಪರಿಷತ್ತಿಗೆ ಅಬ್ದುಲ್ ಘನಿ ತಾಹಿರ್ ನೇಮಕ

ದಾವಣಗೆರೆ : ಕರ್ನಾಟಕ ರಾಜ್ಯ ವಕ್ಫ್ ಪರಿಷತ್ತಿಗೆ ದಾವಣಗೆರೆಯ ಅಬ್ದುಲ್ ಘನಿ ತಾಹಿರ್ ಅವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ…

By Dinamaana Kannada News

ದಾವಣಗೆರೆ : ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ದಾವಣಗೆರೆ  : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ 9 ಮತ್ತು 10 ರಂದು ಆಧುನಿಕ ಕುರಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?