Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಸೊಳ್ಳೆಗಳಿಂದ ಹರಡುವ ಕಾಯಿಲೆ ಬಗ್ಗೆ ಎಚ್ಚರ ವಹಿಸಿ : ಡಾ. ಅಬ್ದುಲ್ ಖಾದರ್
ತಾಜಾ ಸುದ್ದಿ

Davanagere news | ಸೊಳ್ಳೆಗಳಿಂದ ಹರಡುವ ಕಾಯಿಲೆ ಬಗ್ಗೆ ಎಚ್ಚರ ವಹಿಸಿ : ಡಾ. ಅಬ್ದುಲ್ ಖಾದರ್

Dinamaana Kannada News
Last updated: August 29, 2024 5:20 pm
Dinamaana Kannada News
Share
DAVANAGERE
DAVANAGERE
SHARE

ಮಲೆಬೆನ್ನೂರು (Davanagere)  : ಸೊಳ್ಳೆಗಳಿಂದ  ಅನೇಕ ಕಾಯಿಲೆಗಳು ಹರಡುತ್ತಿದ್ದು ಈ ಬಗ್ಗೆ ಜಾಗೃತಿ ವಹಿಸುವಂತೆ  ತಾಲೂಕು ಆರೋಗ್ಯ ಅಧಿಕಾರಿ ಡಾ. ಅಬ್ದುಲ್ ಖಾದರ್ ಸಲಹೆ ನೀಡಿದರು.

ಮಲೇಬೆನ್ನೂರಿನ ಶ್ರೀ ಬೀರಲಿಂಗೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರೋಗವಾಹಕ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ವಿಶ್ವ ಸೊಳ್ಳೆ ದಿನ ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸೊಳ್ಳೆಗಳಿಂದ ಹರಡುವ ಕಾಯಿಲೆಗಳಾದ ಫೈಲೇರಿಯ. ಮಲೇರಿಯ.ಡೆಂಗ್ಯೂ ಚಿಕನ್ ಗುನ್ಯಾ. ಮೆದುಳು ಜ್ವರ. ಆನೆಕಾಲು ರೋಗ ಇವು ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದೆ. ಈ ಹಿನ್ನಲೆಯಲ್ಲಿ  ಜಾಗೃತರಾಗಿ   ಎಂದು  ಕಿವಿಮಾತು ಹೇಳಿದರು.

Read also : Davanagere traffic station | ಅಪ್ರಾಪ್ತ ಬಾಲಕನಿಗೆ ಬೈಕ್‌ ನೀಡಿದ ಪೋಷಕರಿಗೆ 25 ಸಾವಿರ ದಂಡ

ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ  ತರಬೇತಿಯನ್ನು ಪಿ ಪಿ ಟಿ ಮೂಲಕ ತಾಲೂಕು ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ನಾಗರಾಜ್ ನಡೆಸಿಕೊಟ್ಟರು.

ಪ್ರಾಂಶುಪಾಲರಾದ  ಹನುಮಗೌಡರ  ಮಾತನಾಡಿ, ನಮ್ಮ ಶಾಲೆಯಲ್ಲಿ ಈ ತರಬೇತಿಯನ್ನು ಆಯೋಜಿಸಿದಕ್ಕೆ ಆರೋಗ್ಯ ಇಲಾಖೆಯವರಿಗೆ ಧನ್ಯವಾದಗಳು. ಇಂತಹ ತರಬೇತಿಗಳು  ನಿರಂತರವಾಗಿ  ಪರಿಚಯಿಸಬೇಕು ಎಂದು ಹೇಳಿದರು.

ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ  ಉಮ್ಮಣ್ಣ. ಆರೋಗ್ಯ ನಿರೀಕ್ಷಣಾಧಿಕಾರಿ  ಕಿರಣ್. ಕಾಲೇಜಿನ ಉಪನ್ಯಾಸಕರು. ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere traffic station | ಅಪ್ರಾಪ್ತ ಬಾಲಕನಿಗೆ ಬೈಕ್‌ ನೀಡಿದ ಪೋಷಕರಿಗೆ 25 ಸಾವಿರ ದಂಡ
Next Article Davanagere Davanagere | ವಿಕಲಚೇತನರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪ್ರೊ.ಬಿ.ಕೃಷ್ಣಪ್ಪ ಅವರು ದಲಿತರಲ್ಲಿ ಜಾಗೃತಿಯ ದೀಪ ಹಚ್ಚಿದರು : ನಾಗರಾಜ್

ಹರಿಹರ  (Harihara) : ರಾಜ್ಯದ ದಲಿತ ಸಮುದಾಯಗಳಲ್ಲಿ ಜಾಗೃತಿಯ ದೀಪ ಹಚ್ಚಿದ ಕೀರ್ತಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸ್ಥಾಪಕ…

By Dinamaana Kannada News

Kannada poem : ಡಾಲರ್ ಕಣ್ಣು

ಡಾಲರ್ ರಾಜಘಾಟಿಗೆ ಹೋಗಿ ನಮಿಸಿತು ತಲೆಬಾಗಿ ಸಾವಿರದೊಂಭೈನೂರ ನಲವತ್ತೆಂಟರ ಜನವರಿ ಮೂವತ್ತರಂದೂ ಹೀಗೆಯೇ ನಮಿಸಲಾಗಿತ್ತು. ಬೆವರ ಮೇಲೆ ನೆತ್ತರ ಮೇಲೆ…

By Dinamaana Kannada News

ಬಿಸಿಯೂಟ ತಯಾರಕರ ಗೌರವಧನದಲ್ಲಿ ಕೇಂದ್ರದ ಪಾಲು ಹೆಚ್ಚಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

ನವದೆಹಲಿ (Davanagere):  ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಪಿ.ಎಂ ಪೋಶನ್ ಯೋಜನೆ ಅಡಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರದ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?