Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ರಾಷ್ಟ್ರೀಯ ತೋಟಗಾರಿಕೆ ಇಲಾಖೆ ವತಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ
ತಾಜಾ ಸುದ್ದಿಅರ್ಜಿ ಆಹ್ವಾನ

Davanagere | ರಾಷ್ಟ್ರೀಯ ತೋಟಗಾರಿಕೆ ಇಲಾಖೆ ವತಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

Dinamaana Kannada News
Last updated: September 6, 2024 1:49 pm
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere) : ರಾಷ್ಟ್ರೀಯ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ; ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು  ಬೆಳೆಯುತ್ತಿರುವ  ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.  ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ; ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್‍ರವರೆಗೆ ಶೇಕಡಾ 90%) ಸಹಾಯಧನ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ  ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು.

Read also : Davanagere | ಪ. ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಕಸಬಾ ಮೊ.ನಂ 9686334350, ಆನಗೋಡು ರೈತ ಸಂಪರ್ಕ ಕೇಂದ್ರ 7019819101, ಮಾಯಕೊಂಡ ರೈತ ಸಂಪರ್ಕ ಕೇಂದ್ರ ಮಾಯಕೊಂಡ ಮೊ. ನಂ.6364642155. 8722551293 ಅಥವಾ ದಾವಣಗೆರೆಯಲ್ಲಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಯನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಪ. ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
Next Article davanagere Davanagere news | ಒಳಮೀಸಲಾತಿ ಜಾರಿಗೆ ರಾಜ್ಯ ಸರಕಾರದಿಂದ ವಿಳಂಬ : ಸೆ.12 ರಂದು ಬೃಹತ್ ತಮಟೆ ಚಳುವಳಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere | ಬೆಂಗಳೂರಿನಲ್ಲಿ ಸೆ.14 ಕ್ಕೆ ಅಸ್ಮಿತೆ, ಸಂವಿಧಾನ ಉಳುವಿಗೆ ಸಂಚಲನಾ ಸಮಾವೇಶ

ದಾವಣಗೆರೆ (Davangere District) : ರಾಜ್ಯಗಳ ಅಸ್ಮಿತೆ, ಹಕ್ಕು, ಪಾಲಿನ ರಕ್ಷಣೆ, ಪ್ರಜಾಸತ್ತೆ, ಸಂವಿಧಾನ ಉಳಿವಿಗಾಗಿ ಸೆ.14 ರಂದು ಬೆಂಗಳೂರಿನ…

By Dinamaana Kannada News

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ

ಬೆಂಗಳೂರು, ಮಾರ್ಚ್‌ 16- ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ…

By Dinamaana Kannada News

Davangere | ತಾಯಿಯ ಎದೆಹಾಲಿನಷ್ಟೇ ಲಸಿಕೆಯು ಮಹತ್ವದು : ಡಾ ಅಬ್ದುಲ್ ಖಾದರ್

ಹರಿಹರ (Davangere District) :  ಬೆಂಕಿ ನಗರದ ಆರೋಗ್ಯ ಕೇಂದ್ರದಲ್ಲಿ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಮತ್ತು ಕುಟುಂಬ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?