Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

Dinamaana Kannada News
Last updated: June 28, 2024 5:01 pm
Dinamaana Kannada News
Share
Davanagere
Davanagere
SHARE

ದಾವಣಗೆರೆ, ಜೂ.28  : ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‍ಹೌಸ್, ಟ್ರ್ಯಾಕ್ಟರ್ 20 ಪಿಟಿಒ ಎಚ್‍ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ (ಅಡಿಕೆ ಕಟಾವು ಮಾಡಲು) ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ಜುಲೈ 6 ರೊಳಗೆ ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯಿತಿ) ಹೊನ್ನಾಳಿ ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Harihara ಹರಿಹರ : ಎಸ್‍ಬಿಐ 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಮನವಿ
Next Article Davangere ಕಟ್ಟಡ ಕಾರ್ಮಿಕರ ಹಕ್ಕೋತ್ತಾಯ ಈಡೇರಿಕೆಗಾಗಿ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ವೃದ್ಧ ದಂಪತಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ (Davanagere) : ವೃದ್ಧ ದಂಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್…

By Dinamaana Kannada News

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ…

By Dinamaana Kannada News

Davanagere | ವಿಶ್ವಮಾನವನನ್ನಾಗಿ ರೂಪಿಸುವ ಶಿಕ್ಷಣ ಅವಶ್ಯ : ಬಸವಪ್ರಭು ಸ್ವಾಮೀಜಿ

ದಾವಣಗೆರೆ  (Davanagere): ಮಾನವನ ಜೀವನದಲ್ಲಿ ಬಾಲ್ಯದ ದಿನಗಳ  ಕ್ಷಣಗಳು ಅವು ಬದುಕಿನ ಸ್ವರ್ಗದ ಕ್ಷಣಗಳಿಗೆ ಸಮಾನವಾಗಿವೆ ಎಂದು ಡಾ. ಬಸವಪ್ರಭು…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?