ದಾವಣಗೆರೆ (Davanagere) : ಪ್ರಧಾನ ಮಂತ್ರಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಈ ಸಂಬಂಧ ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆ ನೀಡಿರುವಂತಹ ಕ್ರೀಡಾಪಟುಗಳು ಅಥವಾ ಯೋಗ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನವಾಗಿದೆ.
ಪ್ರಶಸ್ತಿಗಾಗಿ ಜಿಲ್ಲೆಯ ಅರ್ಹ ಯೋಗ ಕ್ರೀಡಾಪಟುಗಳು ಅರ್ಜಿಗಳನ್ನು ಜಾಲತಾಣ https://innovateindia.mygov.
Read also :ಜಲಜೀವನ ಮಿಷನ್ ಯೋಜನೆ: ಕೇಂದ್ರದ ವೈಫಲ್ಯದ ಬಗ್ಗೆ ಸದನದಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್