Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > “ನಾಟ್ ಔಟ್” ಚಿತ್ರ ಈ ವಾರ ತೆರೆಗೆ
ಸಿನಿಮಾ

“ನಾಟ್ ಔಟ್” ಚಿತ್ರ ಈ ವಾರ ತೆರೆಗೆ

Dinamaana Kannada News
Last updated: July 15, 2024 2:00 pm
Dinamaana Kannada News
Share
cinema
ನಾಟ್ ಔಟ್ ಚಿತ್ರ
SHARE

ಬೆಂಗಳೂರು : ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಹಾಗೂ ಶಂಶುದ್ದೀನ್ ಎ ನಿರ್ಮಾಣ ಮಾಡಿರುವ ಅಂಬರೀಶ್ ಎಂ ನಿರ್ದೇಶನದ “ನಾಟ್ ಔಟ್” ಸಿನಿಮಾ ಈ ವಾರ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ.

ನಾಯಕನಟನಾಗಿ ಅಜಯ್ ಪೃಥ್ವಿ, ನಾಯಕಿಯಾಗಿ ರಚನಾ ಇಂದರ್, ರವಿಶಂಕರ್, ಕಾಕ್ರೋಜ್ ಸುಧಿ, ಗೋಪಾಲಕೃಷ್ಣ ದೇಶಪಾಂಡೆ, ಸಲ್ಮಾನ್, ಗೋವಿಂದೇಗೌಡ, ಪ್ರಶಾಂತ್ ಸಿದ್ದಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಹಾಲೇಶ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. “ನಾಟ್ ಔಟ್” ಈಗಾಗಲೇ ಹಾಡುಗಳು ಹಾಗೂ ಟ್ರೇಲರ್ ಮೂಲಕ ಸದ್ದು ಮಾಡಿದೆ.

ಡಾರ್ಕ್ ಹ್ಯೂಮರ್ ಶೈಲಿಯ ವಿಭಿನ್ನವಾದ ಚಿತ್ರ ಇದ್ದಾಗಿದ್ದು, ಬೆಂಗಳೂರು -ಮೈಸೂರು ಮತ್ತು ಹಲವರು ಜಾಗಗಳು ಚಿತ್ರೀಕರಣ ಮಾಡಲಾಗಿದೆ.

TAGGED:cinema newsDinamana.comKannada Newsಕನ್ನಡ ನ್ಯೂಸ್‌ದಿನಮನ.ಕಾಮ್ಸಿನಿಮಾ ನ್ಯೂಸ್
Share This Article
Twitter Email Copy Link Print
Previous Article davanagere ಅಬ್ದುಲ್ ಘನಿ ತಾಹಿರ್ ಅವರ ತಾಯಿ ಅಲ್ಹಾಜ್ ಖಮೃನ್ನಿಸ್ ನಿಧನ
Next Article Davanagere ನ್ಯಾಯಕ್ಕೆ ಹೆಚ್ಚು ಪ್ರಾಮುಖ್ಯತೆ : ಡಾ.ಡಿ.ವಿ. ಗುರುಪ್ರಸಾದ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ವೃದ್ದನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ನ್ಯಾ. ಡಿ.ಕೆ.ವೇಲಾ

ದಾವಣಗೆರೆ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಶನಿವಾರ ಮಧ್ಯಾಹ್ನ ಹರಿಹರ ನ್ಯಾಯಾಲಯಕ್ಕೆ ಆಗಮಿಸಿದ ಸಮಯದಲ್ಲಿ ದೊಡ್ಡಬತಿ ಸಮೀಪದ…

By Dinamaana Kannada News

ಕಾಮಗಾರಿ ಪೂರ್ಣಗೊಳಿಸಲು ಶಾಸಕ ಬಸವಂತಪ್ಪ ತಾಕೀತು

ದಾವಣಗೆರೆ:  ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಜನರಿಗೆ ಆರೋಗ್ಯ ಸೇವೆ ಒದಗಿಸಬೇಕೆಂದು ಸಂಬಂಧಪಟ್ಟ…

By Dinamaana Kannada News

ಸೊಂಡೂರಿನ  ಮಳೆ!

ಊರಿನ ರಮ್ಯ , ಆಹ್ಲಾದಕರ ನಿಸರ್ಗವನ್ನು ಕಂಡು "ಸುಂದರಪುರ"ಎಂದು ವರ್ಣಿಸಿದ್ದಕ್ಕೆ ಸೊಂಡೂರು ಎಂದು ಹೆಸರಾಯಿತೆಂದು ಹೇಳುವವರು ಇದ್ದಾರೆ. ರಾಜಮಹಾರಾಜರನ್ನು ಮೆಚ್ಚಿಸಲಿಕ್ಕೆ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Davanagere
ತಾಜಾ ಸುದ್ದಿ

ಬಡ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳು ದೊಡ್ಡ ಕೊಡುಗೆ :ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?