Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನೀಟ್‌ ಫಲಿತಾಂಶ : ಸೂಕ್ತ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ
ತಾಜಾ ಸುದ್ದಿ

ನೀಟ್‌ ಫಲಿತಾಂಶ : ಸೂಕ್ತ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ

Dinamaana Kannada News
Last updated: June 21, 2024 5:33 pm
Dinamaana Kannada News
Share
davanagere nsui
ಎನ್‌ಎಸ್‌ಯುಐ ದಾವಣಗೆರೆ
SHARE

ದಾವಣಗೆರೆ :  ನೀಟ್‌ ಫಲಿತಾಂಶದಲ್ಲಿ ವೈಫಲ್ಯದಿಂದ   ವಿದ್ಯಾರ್ಥಿ‌ಗಳಿಗೆ ಅನ್ಯಾಯವಾಗಿದ್ದ ಕೂಡಲೇ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಎವಿಕೆ ಕಾಲೇಜಿನಿಂದ ಅಂಬೇಡ್ಕರ ವೃತ್ತದವರಿಗೆ ಮೆರವಣೆಗೆ ನಡೆಸಿ, ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

davanagere nsui 2
davanagere nsui

ಜೂ 4 ರಂದು ನೀಟ್‌ ಫಲಿತಾಂಶ ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ 67 ವಿದ್ಯಾರ್ಥಿಗಳು  720 ಕ್ಕೆ 720 ಅಂಕ ಪಡೆದಿದ್ದಾರೆ. 67 ಜನ ವಿದ್ಯಾರ್ಥಿಗಳು  ಪೈಕಿ 12 ಜನ ವಿದ್ಯಾರ್ಥಿಗಳು ಒಂದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರಿದಿದ್ದಾರೆ. ದೇಶಾದ್ಯಂತ 24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇದರಲ್ಲಿ ಒಂದೇ ರಾಜ್ಯದ ಒಂದೇ ಜಿಲ್ಲೆಯ ಒಂದೇ ಪರೀಕ್ಷಾ ಕೇಂದ್ರದಲ್ಲಿ ಬರೆದಿದ್ದು ವಿದ್ಯಾರ್ಥಿಗಳು 720 ಕ್ಕೆ 720 ಅಂಕ ಪಡೆದಿದ್ದಾರೆ. ಇದು ಅನುಮಾನ ಮೂಡಿಸಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ನೀಟ್‌ ಪರೀಕ್ಷೆಯಲ್ಲಿ 180 ಪ್ರಶ್ನೆಗಳಿದ್ದು ಸರಿ ಉತ್ತರಕ್ಕೆ 4 ಅಂಕ, ತಪ್ಪು ಉತ್ತರಕ್ಕೆ ಮೈನಸ್‌ ಒಂದು ಅಂಕವಿದೆ. ಅದರೆ, ಈ ಫಲಿತಾಂಶದಲ್ಲಿ ಸುಮಾರು ವಿದ್ಯಾರ್ಥಿಗಳು  717,718,719 ಅಂಕ ಪಡೆದಿದ್ದಾರೆ. ಇದು ಸಾಧ್ಯವಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಅಲ್ಲದೇ ಅನೇಕ ವಿದ್ಯಾರ್ಥಿಗಳು ಗ್ರೇಸ್‌ ಮಾಕ್ಸ್೯ ಕೊಟ್ಟಿದ್ದು ಯಾವ ಅಧಾರದ ಮೇಲೆ ಎನ್ನುವುದುನ್ನು ಎನ್‌ಟಿಎ ಸ್ಪಷ್ಟಪಡಿಸಿಲ್ಲ. ಜೂನ್‌ 14 ರಂದು ಪ್ರಕಟವಾಗಬೇಕಿದ್ದ ಫಲಿತಾಂಶವನ್ನು ಜೂನ 4 ರಂದೇ ಪ್ರಕಟಿಸಲಾಗಿದೆ ಎಂದು ಆರೋಪಿಸಿದರು.

ನೀಟ್‌ ಫಲಿತಾಂಶದಲ್ಲಿನ ವೈಫಲ್ಯದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐನ ಜಿಲ್ಲಾಧ್ಯಕ್ಷ ಅಲಿ ರೆಹಮತ್‌, ತಾಹೀರ್ ಸಮೀರ್ , ಅಲೀ  ರಹಮತ್,  ಅನೂಪ್ ಚನ್ನಗಿರಿ , ಗಿರಿಧರ್ ಸಾತಾಲ್,  ರೆಹಮನ್ , ಅಹ್ಮದಿ , ಅವಜ್ ಖಾನ್ , ಸುಕನ್ಯಾ , ರಮ್ಯಾ , ದೀಪ ಮಾತಾಡ್ , ಸುಪ್ರಿಯಾ ಇತರರು ಇದ್ದರು.

TAGGED:Davangere Newsdinamaana.comKannada NewsNSUI DAVANGERE.ಎನ್‌ಎಸ್‌ಯುಐ ದಾವಣಗೆರೆ.ಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಜಲ ಜೀವನ್ ಮೀಷನ್ ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
Next Article District Police Department Davanagere ಸಂಚಾರ ನಿಯಮ ಉಲ್ಲಂಘನೆ : ಸವಾರರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ, ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ದಾವಣಗೆರೆ (Davanagere) : ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ…

By Dinamaana Kannada News

ಆರ್.ರವಿಗೆ ‘ಎಂ.ನಾಗೇಂದ್ರರಾವ್’ ಪ್ರಶಸ್ತಿ

ದಾವಣಗೆರೆ:  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿವರ್ಷ ಕೊಡ ಮಾಡುವ ಕೆಯುಡಬ್ಲ್ಯೂಯುಜೆ ದತ್ತಿನಿಧಿ ಪ್ರಶಸ್ತಿಗಳನ್ನು ಗುರುವಾರ ಘೋಷಣೆ ಮಾಡಿದ್ದು, ದಾವಣಗೆರೆ…

By Dinamaana Kannada News

ಡಾ.ಎನ್.ಪರಶುರಾಮ್‌ಗೆ ‘ಚಿತ್ರಸಂತೆ ರಾಜ್ಯೋತ್ಸವ’ ಪುರಸ್ಕಾರ

ದಾವಣಗೆರೆ (Davanagere): ಬೆಂಗಳೂರಿನ ಸದಾಶಿವ ನಗರದಲ್ಲಿ ನಡೆದ ೫೦ನೇ ಸುವರ್ಣ ಮಹೋತ್ಸವ ಚಿತ್ರಸಂತೆ ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ನಗರದ ಪ್ರತಿಷ್ಠಿತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?