Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: November 21, 2024 12:19 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ನ.21 (Davanagere) ; ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ 25 ಸಾವಿರ ರೂಗಳಂತೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿ.14 ಕೊನೆಯದಿನವಾಗಿರುತ್ತದೆ. ಚನ್ನಗಿರಿ ತಾಲ್ಲೂಕಿನ ವ್ಯಾಪ್ತಿಯ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟವರ್ಗಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಚನ್ನಗಿರಿ, ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08022261789 ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಚನ್ನಗಿರಿ ದೂ.ಸಂ:9945514253 ನ್ನು ಸಂಪರ್ಕಿಸಲು ಇಲಾಖೆಯ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

 

Read also : ಭದ್ರಾ ನಾಲೆಗಳಿಗೆ ನೀರು ಸ್ಥಗಿತ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ಭದ್ರಾ ನಾಲೆಗಳಿಗೆ ನೀರು ಸ್ಥಗಿತ
Next Article Davanagere Davanagere | ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಗಿಲ್ಲ ಬೆಲೆ : ಶಾಸಕ ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

ದಾವಣಗೆರೆ ಮಾ.10  (Davanagere):  ಭೂ ಸೇನೆಯಿಂದ ಅಕ್ಟೋಬರ್ 2022ರ ನಂತರ ನಿವೃತ್ತರಾಗಿರುವ ಜೆ.ಸಿ.ಒ ಹಾಗೂ ಹವಾಲ್ದಾರ್ ಬ್ಯಾಂಕ್ ಹೊರಗುತ್ತಿಗೆ ಆಧಾರದ…

By Dinamaana Kannada News

ಸಂಸತ್ ನಲ್ಲಿ ಅದಾನಿ ಕುರಿತು ಚರ್ಚಿಸಲು ಅವಕಾಶ ನಿರಾಕರಣೆ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪ

ದಾವಣಗೆರೆ.ಡಿ.10 ( Davanagere); ನವದೆಹಲಿಯ ಸಂಸತ್ ಭವನದಲ್ಲಿ ಕಲಾಪ ನಡೆಯುವ ವೇಳೆ ಉದ್ಯಮಿ ಅದಾನಿ ಕುರಿತು ಚರ್ಚೆ ಮಾಡಲು ಹಾಗೂ…

By Dinamaana Kannada News

ಪತಂಜಲಿ ಯೋಗ ಸಂಸ್ಥೆ | ಯೋಗದಿಂದ ಆತ್ಮಬಲ ವೃದ್ಧಿ: ಭವರ್‌ಲಾಲ್ ಆರ್ಯ

ದಾವಣಗೆರೆ (Davanagere): ಯೋಗ ಬಲದಿಂದ ಆತ್ಮಬಲ ಹೆಚ್ಚಾಗುತ್ತದೆ. ಆತ್ಮ ಬಲದಿಂದ ಸಂಕಷ್ಟಗಳು ನಿವಾರಣೆಯಾಗುತ್ತವೆ. ಯೋಗ ನಿರಂತರ ಅಭ್ಯಾಸದಿಂದ ಉತ್ತಮ ಆರೋಗ್ಯ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?