Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > ಭಾರ್ಗವ್ ಕೃಷ್ಣ ಅಭಿನಯದ “ಓಂ ಶಿವಂ” ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ
ಸಿನಿಮಾ

ಭಾರ್ಗವ್ ಕೃಷ್ಣ ಅಭಿನಯದ “ಓಂ ಶಿವಂ” ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ

Dinamaana Kannada News
Last updated: July 21, 2024 5:12 am
Dinamaana Kannada News
Share
kannada cinema
ಓಂ ಶಿವಂ" ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ
SHARE

ಕನ್ನಡದಲ್ಲಿ ಹೊಸ ನಾಯಕನಟರ ಆಗಮನವಾಗುತ್ತಿರುತ್ತದೆ‌. ನೂತನ ನಾಯಕನಟರ ಪಟ್ಟಿಗೆ ಈಗ ಭಾರ್ಗವ್ ಕೃಷ್ಣ ಕೂಡ ಸೇರಿದ್ದಾರೆ. ಪ್ರಸ್ತುತ ಭಾರ್ಗವ್ ಕೃಷ್ಣ ಅಭಿನಯದ ಚೊಚ್ಚಲ ಚಿತ್ರ “ಓಂ ಶಿವಂ” ನ ಲಿರಿಕಲ್ ಸಾಂಗ್ ಇತ್ತೀಚಿಗೆ ಬಿಡುಗಡೆಯಾಯಿತು.

ಭಾರ್ಗವ್ ಕೃಷ್ಣ ಅವರ ಅಜ್ಜಿ, ತಾತಾ ಈ ಹಾಡನ್ನು ಬಿಡುಗಡೆ ಮಾಡಿ ಮೊಮ್ಮಗನ ಮೊದಲ ಚಿತ್ರಕ್ಕೆ ಶುಭ ಹಾರೈಸಿದರು. ಭಾರ್ಗವ್ ಕೃಷ್ಣ ಅವರ ತಂದೆ ಕೃಷ್ಣ ಕೆ.ಎನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ‌. ಹಾಡು ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ‌

ಆಲ್ವಿನ್ ಅವರು ಒಳ್ಳೆಯ ಕಥೆ ಸಿದ್ದ ಮಾಡಿಕೊಂಡು ಬಂದು ಕಥೆ ಹೇಳಿದರು. ನಾನು ಕಥೆ ಚೆನ್ನಾಗಿದೆ. ನಾಯಕನನ್ನು ಹುಡುಕಿ. ಚಿತ್ರ ಆರಂಭಿಸೋಣ ಎಂದೆ. ಅದಕ್ಕೆ ಆಲ್ವಿನ್ ಅವರು ನಿಮ್ಮ ಮಗ ಭಾರ್ಗವ್, ನನ್ನ ಕಥೆ ಗೆ ಸರಿ ಹೊಂದುತ್ತಾರೆ. ಅವರೆ ನಮ್ಮ ಚಿತ್ರದ ನಾಯಕ ಎಂದರು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಮುಂದಿನ ತಿಂಗಳಲ್ಲಿ ಬಿಡುಗಡೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದರು ನಿರ್ಮಾಪಕ ಕೃಷ್ಣ.

“ರಾಜ್ ಬಹದ್ದೂರ್” ಚಿತ್ರದ ನಂತರ ನಾನು ನಿರ್ದೇಶಿಸಿರುವ ಎರಡನೇ ಚಿತ್ರವಿದು ಎಂದು ಮಾತನಾಡಿದ ನಿರ್ದೇಶಕ ಆಲ್ವಿನ್, “ಓಂ ಶಿವಂ” ಲವ್ ಜಾನರ್ ನ ಚಿತ್ರ. ಆದರೆ ಚಿತ್ರದಲ್ಲಿ ಬರೀ ಲವ್ ಮಾತ್ರ ಇಲ್ಲ. ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ನಮ್ಮ ಚಿತ್ರಕ್ಕೆ ಇಪ್ಪತ್ತೊಂದು ವಯಸ್ಸಿನ ನಾಯಕ ಬೇಕಾಗಿತ್ತು. ಭಾರ್ಗವ್ ಅವರಿಗೂ ಅಷ್ಟೇ ವಯಸ್ಸು. ಹಾಗಾಗಿ ಅವರನ್ನೇ ಈ ಚಿತ್ರದ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಮೊದಲ ಪ್ರಯತ್ನದಲ್ಲೇ ಭಾರ್ಗವ್ ಚೆನ್ನಾಗಿ ಅಭಿನಯಿಸಿದ್ದಾರೆ. ನಾಲ್ಕು ಹಾಡುಗಳು, ಅದ್ದೂರಿ ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.

ಮೊದಲು ನಾನು ನನ್ನ ತಂದೆಗೆ ಧನ್ಯವಾದ ತಿಳಿಸುತ್ತೇನೆ. ಆಲ್ವಿನ್ ಅವರು ಉತ್ತಮ ಕಥೆ ಮಾಡಿಕೊಂಡಿದ್ದಾರೆ. ಮೊದಲ ಚಿತ್ರವಾಗಿರುವುದರಿಂದ ಸಾಕಷ್ಟು ತಯಾರಿ ಮಾಡಿಕೊಂಡು ಬಂದಿರುವುದಾಗಿ ನಾಯಕ ಭಾರ್ಗವ್ ಕೃಷ್ಣ ತಿಳಿಸಿದರು.

ನಾಯಕಿ ವಿರಾಣಿಕ ಶೆಟ್ಟಿ ಅಂಜಲಿ ನನ್ನ ಪಾತ್ರದ ಹೆಸರು ಎಂದು ಹೇಳಿದರು. ನಟರಾದ ಕಾಕ್ರೋಜ್ ಸುಧೀ, ಯಶ್ ಶೆಟ್ಟಿ, ವರ್ಧನ್, ನಟಿಯರಾದ ಅಪೂರ್ವ, ಲಕ್ಷ್ಮೀ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶಕ ವಿಜಯ್ ಯಾರ್ಡ್ಲೆ, ಛಾಯಾಗ್ರಾಹಕ ವೀರೇಶ್ ಹಾಗೂ ಸಾಹಸ ನಿರ್ದೇಶಕ ಕೌರವ ವೆಂಕಟೇಶ್ ಸೇರಿದಂತೆ ಅನೇಕ ತಂತ್ರಜ್ಞರು ತಮ್ಮ ಕಾರ್ಯದ ಬಗ್ಗೆ ಮಾಹಿತಿ ನೀಡಿದರು.

TAGGED:Dinamana.comKannada NewsMovie newsಕನ್ನಡ ಸುದ್ದಿದಿನಮಾನ.ಕಾಂಸಿನಿಮಾ ಸುದ್ದಿ
Share This Article
Twitter Email Copy Link Print
Previous Article Davanagere artical ದಿನಮಾನ : ಪ್ರಜಾಪ್ರಭುತ್ವದ ಆಶಯ ಗಟ್ಟಿಗೊಳಿಸುವ ವೇದಿಕೆಯೇ ಶಾಲಾ ಸಂಸತ್ತು
Next Article Badhra dam Shivamogga ಕಡಿಮೆಯಾದ ಮಳೆ ಅರ್ಭಟ : ನೀರಿನ ಪ್ರಮಾಣ ಇಳಿಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ನಗರ ಸ್ವಚ್ಚಗೆ ನಾಗರಿಕರು ಕೈಜೋಡಿಸಬೇಕು: ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ, ಸೆ.3  (Davanagere ):  ನಾವು ಆರೋಗ್ಯವಾಗಿರಲು ನಮ್ಮ ಮನೆ, ಮನಸ್ಸು ಸದಾ ಸ್ವಚ್ಚವಾಗಿರಬೇಕು. ಅದೇ ರೀತಿ ನಮ್ಮ ಪರಿಸರವು…

By Dinamaana Kannada News

ಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ಆರ್ಥಿಕ ತಜ್ಞ ಅಸ್ತಂಗತ: ಜಿ. ಬಿ. ವಿನಯ್ ಕುಮಾರ್ ಸಂತಾಪ

ದಾವಣಗೆರೆ (DAVANAGERE): ಭಾರತ ದೇಶದ ಎರಡು ಬಾರಿ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ಕೊಡುಗೆ ಅಪಾರ. ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ…

By Dinamaana Kannada News

Davanagere  : ಮಹಿಳಾ ಸ್ವಸಹಾಯ ಗುಂಪುಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; Davanagere ಆ.13 :  ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ  ಮಹಿಳಾ ಸ್ವ-ಸಹಾಯ ಗುಂಪುಗಳಿಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?