ದಾವಣಗೆರೆ : ನಗರದ ಬೂದಾಳ್ ಮುಖ್ಯ ರಸ್ತೆಯಲ್ಲಿ ಎರಡು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಓರ್ವ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಸ್ಕೋಟಿ ಸವಾರ ಇಸಾಕ್ ಮಹಮದ್ ಮೃತ ವ್ಯಕ್ತಿ. ಜಾಫರ್ ಷರೀಪ್, ಜಾಫರ್ ಸಾಧಿಕ್ ಗಂಭೀರವಾಗಿ ಗಾಯಗೊಂಡವರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Read also : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಈ ಸಂಬಂಧ ದಾವಣಗೆರೆ ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.