Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ದೀಕ್ಷಾಯಾತ್ರೆಗೆ ಆನ್‍ಲೈನ್ ನೋಂದಣಿ
ತಾಜಾ ಸುದ್ದಿ

ದಾವಣಗೆರೆ : ದೀಕ್ಷಾಯಾತ್ರೆಗೆ ಆನ್‍ಲೈನ್ ನೋಂದಣಿ

Dinamaana Kannada News
Last updated: September 10, 2025 1:51 pm
Dinamaana Kannada News
Share
Davanagere
SHARE

ದಾವಣಗೆರೆ ಸೆ.10 : ಪ.ಜಾತಿ, ಪ.ಪಂಗಡ ಮತ್ತು ಇತರೆ ಸಮುದಾಯದ ಡಾ.ಬಿ.ಆರ್. ಅಂಬೇಡ್ಕರ್‍ರವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸುವ ಬಗ್ಗೆ ಸರ್ಕಾರದಿಂದ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಈ ಬಗ್ಗೆ ಆನ್‍ಲೈನ್ ತಂತ್ರಾಂಶವನ್ನು ಅಭಿವೃದ್ದಿಪಡಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ http://swd.karnataka.gov.in  ವೆಬ್‍ಸೈಟ್‍ನಲ್ಲಿ ದೀಕ್ಷಾಭೂಮಿ ಯಾತ್ರೆ ಸೆ.30 ರಿಂದ ಅ.4 ರವರೆಗೆ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳಲು ಆಸಕ್ತಿವುಳ್ಳವರು ಈ ವೆಬ್‍ಸೈಟ್‍ನಲ್ಲಿ ನೋಂದಾಯಿಸಿಕೊಳ್ಳಬಹುದು. ಸೆ.15 ನೋಂದಣಿ ಮಾಡಿಕೊಳ್ಳಲು ಕೊನೆಯ ದಿನ.

seem1 dinamaana ads

Read also : ನಾಯಿ ಕಡಿತದ ಲಸಿಕೆಗೆ ಸಹಾಯವಾಣಿ ಸ್ಥಾಪನೆಗೆ ಡಿಸಿ ಸೂಚನೆ

ವಿವಿಧ ಜಿಲ್ಲೆಗಳಿಂದ ಪ್ರಯಾಣಿಸಲು ಹಾಗೂ ಹಿಂದಿರುಗಿ ಬರುವ ಸಂಬಂಧ ಬಸ್ಸು ಹಾಗೂ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ ತಿಳಿಸಿದ್ದಾರೆ.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ನಾಯಿ ಕಡಿತದ ಲಸಿಕೆಗೆ ಸಹಾಯವಾಣಿ ಸ್ಥಾಪನೆಗೆ ಡಿಸಿ ಸೂಚನೆ
Next Article Davanagere ಲೋಕ ಅದಾಲತ್|ರಾಜಿಯಾಗಬಲ್ಲ 9916 ಪ್ರಕರಣಗಳ ಇತ್ಯರ್ಥಕ್ಕೆ ಗುರಿ: ನ್ಯಾ. ಡಿ.ಕೆ.ವೇಲಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶುದ್ದ ಆಹಾರ ಸೇವೆನೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ

ದಾವಣಗೆರೆ :  ಸಾತ್ವಿಕ ಶುದ್ಧ ಆಹಾರ ಪದಾರ್ಥಗಳ ಸೇವನೆಯಿಂದ ದೇಹದ ಆರೋಗ್ಯದ ಜೊತೆ ಮಾನಸಿಕ ಆರೋಗ್ಯ ಪಡೆಯಲು ಸಾಧ್ಯ ಎಂದು…

By Dinamaana Kannada News

ವಿದ್ಯಾನಗರದಲ್ಲಿ ಡ್ರಗ್ಸ್ ದಂಧೆ : ಕಾಂಗ್ರೆಸ್ ಮುಖಂಡ ಸೇರಿ 4 ಮಂದಿ ಬಂಧನ

ದಾವಣಗೆರೆ : ಇಲ್ಲಿನ ವಿದ್ಯಾನಗರದಲ್ಲಿ ಡ್ರಗ್ಸ್ ದಂಧೆ ಪತ್ತೆ ಹಚ್ಚಿರುವ ವಿದ್ಯಾನಗರ ಪೊಲೀಸರು ಕಾಂಗ್ರೆಸ್ ಮುಖಂಡ ಸೇರಿ 4 ಮಂದಿ…

By Dinamaana Kannada News

Political analysis|ವಿಜಯೇಂದ್ರ-ನಿಖಿಲ್ ಈಗ ಜೋಡೆತ್ತುಗಳು

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಳೆದ ವಾರ  ಪದ್ಮನಾಭನಗರಕ್ಕೆ ಹೋದರು.ಹೀಗೆ ಹೋದವರು ಜೆಡಿಎಸ್ ವರಿಷ್ಟ,ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು  ಭೇಟಿ ಮಾಡಿದರು. ಅಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?